Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ.26: ಕೊಡಗು ಜಿಲ್ಲೆಯಲ್ಲಿ ಮೋಡ ಭಿತ್ತನೆ ಮಾಡಲ್ಲ. ಅದರ ಅಗತ್ಯವೂ ಜಿಲ್ಲೆಗೆ ಇಲ್ಲ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ಕೊಡಗು ಜಿಲ್ಲೆಯಲ್ಲಿ ಮೋಡ ಭಿತ್ತನೆ ಮಾಡಿಲ್ಲ, ಮಾಡುವ ಅಗತ್ಯವೂ ಇಲ್ಲ. ಈ ಕುರಿತು ನೆನ್ನೆ ದಿನ ಮುಖ್ಯಮಂತ್ರಿಗಳು, ನೀರಾವರಿ ಸಚಿವರ ಜೊತೆಯಲ್ಲಿ ಚರ್ಚೆ ಮಾಡಿ ಅಭಿಪ್ರಾಯ ಮಂಡಿಸಲಾಗಿದೆ ಎಂದು ಹೇಳಿದರು.
ಇನ್ನುಳಿದಂತೆ ಬೇರೆ ಜಿಲ್ಲೆಗಳ ಕಾವೇರಿ ಕಣಿವೆ ಪ್ರವೇಶಗಳಲ್ಲಿ ಮೋಡ ಭಿತ್ತನೆ ಮಾಡಲು ನಮ್ಮ ಅಭ್ಯಂತರವಿಲ್ಲ. ಅಲ್ಲಿ ಬೇಕಾದರೆ ಮೊಡ ಭಿತ್ತನೆ ಮಾಡಲಿ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು. ಈಗ ಮೋಡ ಭಿತ್ತನೆ ಮಾಡಿದಲ್ಲಿ 5ರಿಂದ 8 ಇಂಚು ಮಳೆಯಾಗಿ ಮೇಘ ಸ್ಪೋಟವಾಗುವ ಸಂಭವವಿದೆ. ಆ ಸಂದರ್ಭ ಭೂ ಕುಸಿತದಂತಹ ಘಟನೆಗಳು ಕೂಡ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಸುರಿದ ಮಳೆಗೆ ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದ ಭೂ ಕುಸಿತವಾಗಿದೆ. ಈ ಎಲ್ಲಾ ವಿಚಾರಗಳನ್ನು ಮುಖ್ಯಮಂತ್ರಿಗಳು ಮತ್ತು ನೀರಾವರಿ ಸಚಿವರ ಗಮನಕ್ಕೆ ತರಲಾಗಿದೆ. ಅವರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಶಾಸಕ ಡಾ.ಮಂತರ್ ಗೌಡ ಸ್ಪಷ್ಟಪಡಿಸಿದರು.
ವರದಿ ತಿರಸ್ಕರಿಸಲಾಗಿದೆ:
ಕಸ್ತೂರಿ ರಂಗನ್ ವರದಿಯ 7ನೇ ಅಧಿಸೂಚನೆಯನ್ನು ಕೇಂದ್ರ ಸರಕಾರ ಹೊರಡಿಸಿದೆ. ಈ ವರದಿಯನ್ನು ರಾಜ್ಯ ಸರಕಾರ ತಿರಸ್ಕರಿಸಿದೆ. ಗ್ರಾಮಸ್ಥರಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಗ್ರಾಮ ಸಭೆ ನಡೆಸಲು ಅವಕಾಶ ಒದಗಿಸಲು ಸಿಇಓ ಅವರ ಜೊತೆ ಕೂಡ ಚರ್ಚಿಸಲಾಗಿದೆ. ಕಸ್ತೂರಿ ರಂಗನ್ ವರದಿಯಲ್ಲಿ ಸೂಕ್ಷö್ಮ ವಲಯ, ಬಫರ್ ಝೋನ್ ಸೇರಿದಂತೆ ಕೆಲವು ಕಾನೂನಾತ್ಮಕ ವಿಚಾರಗಳು ಇನ್ನೂ ಸ್ಪಷ್ಟವಾಗಿಲ್ಲ. ಆ.28ರಂದು ಪರಿಸರ ಖಾತೆ ಮತ್ತು ಅರಣ್ಯ ಸಚಿವರು ಜಿಲ್ಲೆಗೆ ಆಗಮಿಸಲಿದ್ದು ಆ ಸಂದರ್ಭ ಅವರ ಮೂಲಕ ಜನರ ಪ್ರಶ್ನೆಗಳಿಗೆ ಉತ್ತರ ಕೊಡಿಸಲು ಪ್ರಯತ್ನಿಸಲಾಗುತ್ತದೆ ಎಂದು ಡಾ.ಮಂತರ್ ಗೌಡ ಹೇಳಿದರು.
ಅಭಿವೃದ್ದಿ ಪರ ಚರ್ಚೆ:
ನೆನ್ನೆ ದಿನ ಮುಖ್ಯಮಂತ್ರಿಗಳ ಜೊತೆ ಕೊಡಗಿನ ಅಭಿವೃದ್ದಿ ಕುರಿತು ಚರ್ಚೆ ನಡೆಸಲಾಗಿದೆ. ರಸ್ತೆಗಳು, ಕಂದಾಯ ಇಲಾಖೆ, ನೀರಾವರಿ, ಅರಣ್ಯ ಮತ್ತಿತ್ತರ ವಿಚಾರಗಳ ಕುರಿತು ಚರ್ಚಿಸಲಾಗಿದೆ. ಮುಖ್ಯಮಂತ್ರಿಗಳು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕೊಡಗಿನ ಅಭಿವೃದ್ದಿ ವಿಚಾರದಲ್ಲಿ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ಇದೆ ಎಂದು ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.