Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*
  • *ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*
  • *ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*
  • *ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*
  • *ಕಸ್ತೂರಿರಂಗನ್ ವರದಿ ಸಂವಾದ : ಕೊಡಗಿನ ಜನತೆ ಆತಂಕಪಡುವ ಅಗತ್ಯವಿಲ್ಲ : ಸಂಸದ ಯದುವೀರ್ ಒಡೆಯರ್ ಅಭಯ*
  • *ಈದ್ ಮಿಲಾದ್ ಪ್ರೀತಿ, ಶಾಂತಿ, ಸಹೋದರತ್ವದ ಸಂದೇಶ ಸಾರುವ ಪವಿತ್ರ ದಿನ ಶಾಸಕ ಮಂತರ್‌ಗೌಡ*
  • *ವೈದ್ಯರ ಕೊರತೆ ಸೇರಿ ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆಗಳಿಗೆ ಆರೋಗ್ಯ ಇಲಾಖೆ ಸ್ಪಂದನೆ*
  • *ಆ.29 ರಂದು ಮಡಿಕೇರಿಯಲ್ಲಿ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*
  • *ಆ.29 ರಂದು ಮಡಿಕೇರಿಯಲ್ಲಿ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.29 ರಂದು ಮಡಿಕೇರಿಯಲ್ಲಿ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.29 ರಂದು ಮಡಿಕೇರಿಯಲ್ಲಿ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*

ಆಗಷ್ಟ್ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.27 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಆ.29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಜಿ.ಕೆ ಹಾಗೂ ಯೋಗೇಶ್ ಹೆಚ್.ಎಸ್ ಅವರು ತಿಳಿಸಿದ್ದಾರೆ. ಸರಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ರೂ.36 ಸಾವಿರ ವೇತನ ಪಾವತಿಸಬೇಕು, ಹೊರಗುತ್ತಿಗೆ ವ್ಯವಸ್ಥೆ ಬದಲಾಗಿ ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿಸಬೇಕು ಹಾಗೂ ಸಿಬ್ಬಂದಿಗಳ ಸಂಖ್ಯೆಯನ್ನು ಕಡಿತಗೊಳಿಸುವ ಆದೇಶವನ್ನು ರದ್ದುಪಡಿಸಬೇಕು. ರಾಜ್ಯ ಸರಕಾರ 2026ರ ಮೇ 22ರಂದು ಪ್ರಕಟಿಸಿರುವ ಕನಿಷ್ಠ ವೇತನವನ್ನು ಬಿಸಿಎಂ, ಎಸ್‌ಸಿ, ಎಸ್‌ಟಿ, ಕ್ರೆöÊಸ್ತ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕನಿಷ್ಠ ವೇತನ ಜಾರಿ ಕುರಿತಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯನ್ನು ರದ್ದುಪಡಿಸಬೇಕು. ಹೊರಗುತ್ತಿಗೆ ನೌಕರರ ಹಕ್ಕುಗಳು ಮತ್ತು ವೇತನ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಪ್ರತಿಭಟನೆಯ ಮೂಲಕ ಸರಕಾರದ ಗಮನ ಸೆಳೆಯಲಾಗುವುದೆಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*

ಆಗಷ್ಟ್ 27, 2026

*ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*

ಆಗಷ್ಟ್ 27, 2026

*ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.27 : ಗ್ರಾಮೀಣ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುವ ಆತಂಕವನ್ನು ಸೃಷ್ಟಿಸಿರುವ ಕಸ್ತೂರಿ…

*ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*

ಆಗಷ್ಟ್ 27, 2026

*ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*

ಆಗಷ್ಟ್ 27, 2026

*ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*

ಆಗಷ್ಟ್ 27, 2026

*ಕಸ್ತೂರಿರಂಗನ್ ವರದಿ ಸಂವಾದ : ಕೊಡಗಿನ ಜನತೆ ಆತಂಕಪಡುವ ಅಗತ್ಯವಿಲ್ಲ : ಸಂಸದ ಯದುವೀರ್ ಒಡೆಯರ್ ಅಭಯ*

ಆಗಷ್ಟ್ 27, 2026

*ಈದ್ ಮಿಲಾದ್ ಪ್ರೀತಿ, ಶಾಂತಿ, ಸಹೋದರತ್ವದ ಸಂದೇಶ ಸಾರುವ ಪವಿತ್ರ ದಿನ ಶಾಸಕ ಮಂತರ್‌ಗೌಡ*

ಆಗಷ್ಟ್ 27, 2026

*ವೈದ್ಯರ ಕೊರತೆ ಸೇರಿ ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆಗಳಿಗೆ ಆರೋಗ್ಯ ಇಲಾಖೆ ಸ್ಪಂದನೆ*

ಆಗಷ್ಟ್ 27, 2026

*ಆ.29 ರಂದು ಮಡಿಕೇರಿಯಲ್ಲಿ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*

ಆಗಷ್ಟ್ 27, 2026

*ಆ.29 ರಂದು ಮಡಿಕೇರಿಯಲ್ಲಿ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*

ಆಗಷ್ಟ್ 27, 2026

**ಮಡಿಕೇರಿ ವಿಶ್ವಕರ್ಮ ಸಮಾಜ ಸೇವಾ ಸಂಘದಿoದ ಶ್ರದ್ಧಾಭಕ್ತಿಯ ಋಗುಪಾಕರ್ಮ ಆಚರಣೆ**

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.