Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*
  • *ಕೊಡಗಿನಲ್ಲಿ ವನ್ಯಜೀವಿ ಹಾವಳಿ: ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಸರ್ಕಾರ, ಅರಣ್ಯ ಇಲಾಖೆಗೆ ರಂಜಿ ಪೂಣಚ್ಚ ಪ್ರಶ್ನೆ*
  • *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*
  • *NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*
  • *ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*
  • *ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ*
  • *ಸೋಮವಾರಪೇಟೆಯಲ್ಲಿ ತಾಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಸ್ ಮಹಾಸಭೆ*
  • *ರೋಟರಿ ಮಿಸ್ಟಿ ಹಿಲ್ಸ್‌ನಿಂದ ನಾಲ್ವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ; ನವತಂತ್ರಜ್ಞಾನಗಳ ಕಾಲಘಟ್ಟದಲ್ಲಿ ಪಾಠ ಹೇಳುವುದೇ ಶಿಕ್ಷಕರಿಗೆ ದೊಡ್ಡ ಸವಾಲು: ಸುಜಾತ ತಳವಾರ್*
  • *ಪರಿಸರ ಸಂರಕ್ಷಣೆ ಸಂದೇಶ ಸಾರಿದ ರೋಟರಿ ವುಡ್ಸ್ ಬೈಕ್ ಜಾಥಾ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಈದ್ ಮಿಲಾದ್ ಪ್ರೀತಿ, ಶಾಂತಿ, ಸಹೋದರತ್ವದ ಸಂದೇಶ ಸಾರುವ ಪವಿತ್ರ ದಿನ ಶಾಸಕ ಮಂತರ್‌ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಈದ್ ಮಿಲಾದ್ ಪ್ರೀತಿ, ಶಾಂತಿ, ಸಹೋದರತ್ವದ ಸಂದೇಶ ಸಾರುವ ಪವಿತ್ರ ದಿನ ಶಾಸಕ ಮಂತರ್‌ಗೌಡ*

ಆಗಷ್ಟ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ, NEWS DESK ಆ.27: ಈದ್ ಮಿಲಾದ್ ಪ್ರೀತಿ, ಶಾಂತಿ, ಸಹನೆ, ಮಾನವೀಯತೆ ಮತ್ತು ಸಹೋದರತ್ವದ ಸಂದೇಶವನ್ನು ನೆನಪಿಸುವ ಮಹತ್ವದ ಪವಿತ್ರ ದಿನವಾಗಿದೆ ಎಂದು ಶಾಸಕ ಡಾ.ಮಂತರ್‌ಗೌಡ ಹೇಳಿದರು.
ಸಮೀಪದ ಬಜೆಗುಂಡಿ ಗ್ರಾಮದ ಖಿಳಾರಿಯ ಮಸಿದಿಯಲ್ಲಿ ನಡೆದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮನುಷ್ಯರು ಪರಸ್ಪರ ಗೌರವದಿಂದ, ಯಾವುದೇ ಭೇದಭಾವವಿಲ್ಲದೆ ಬದುಕಬೇಕು ಎಂಬ ಸಂದೇಶ ಹಬ್ಬದ ನಿಜವಾದ ಆಶಯವಾಗಿದೆ. ನಮ್ಮ ದೇಶದ ವೈವಿಧ್ಯತೆಯಲ್ಲಿ ಏಕತೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಇಂತಹ ಹಬ್ಬಗಳು ಪ್ರಮುಖ ಪಾತ್ರ ವಹಿಸುತ್ತವೆ. ಎಲ್ಲ ಧರ್ಮಗಳ ಜನರು ಪರಸ್ಪರ ಗೌರವದಿಂದ ಬದುಕಿದಾಗ ಮಾತ್ರ ಸುಂದರ ಮತ್ತು ಶಾಂತಿಯುತ ಸಮಾಜ ನಿರ್ಮಾಣ ಸಾಧ್ಯ ಎಂದರು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು. ಅದರಲ್ಲಿಯೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದರೊಂದಿಗೆ, ಅವರ ಜೀವನವನ್ನು ಅವರು ಮುನ್ನೆಡೆಸುವಂತಾದಾಗ ಅವರಿಗೆ ಮದುವೆ ಮಾಡಿದಲ್ಲಿ ಅವರ ಜೀವನ ಸುಗಮವಾಗಿ ನಡೆಯುತ್ತದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಮಸೀದಿಯ ಅಭಿವೃದ್ಧಿಗೆ 10 ಲಕ್ಷ ರೂ.ಗಳನ್ನು ಶಾಸಕರ ನಿಧಿಯಿಂದ ನೀಡಲಾಗುವುದು. ಸ್ಮಶಾನಕ್ಕೆ ಸ್ಥಳ ಮೀಸಲಿಡಲು ಶ್ರಮಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಖಿಳಾರಿಯ ಮಸೀದಿ ಅಧ್ಯಕ್ಷ ಕೆ.ಎ. ಯಾಕೂಬ್ ಮಾತನಾಡಿ, ಈದ್ ಮಿಲಾದ್ ಎಂದರೆ ಪ್ರವಾದಿ ಹಜರತ್ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನವನ್ನು ಸ್ಮರಿಸುವ ಪವಿತ್ರ ದಿನ. ಇದು ಕೇವಲ ಹಬ್ಬದ ಆಚರಣೆಯಲ್ಲ, ಪ್ರವಾದಿ ಮುಹಮ್ಮದ್ ಅವರು ತಮ್ಮ ಜೀವನದ ಮೂಲಕ ಸತ್ಯ, ನ್ಯಾಯ, ದಯೆ, ಕ್ಷಮೆ ಮತ್ತು ಬಡವರ ಬಗ್ಗೆ ಕಾಳಜಿ ವಹಿಸುವ ಮಹತ್ವವನ್ನು ಸಾರಿದರು.
ಬಡವರು, ನಿರ್ಗತಿಕರು ಮತ್ತು ಸಂಕಷ್ಟದಲ್ಲಿರುವವರನ್ನು ನೆರವಾಗುವುದು, ನೆರೆಹೊರೆಯವರೊಂದಿಗೆ ಪ್ರೀತಿಯಿಂದ ನಡೆದುಕೊಳ್ಳುವುದು ಮತ್ತು ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡುವುದು ಈ ಹಬ್ಬದ ಆಶಯವಾಗಿದೆ.
ಕಾರ್ಯಕ್ರಮವನ್ನು ಮಸೀದಿಯ ಧರ್ಮಗುರುಗಳಾದ ನೌಷಾದ್ ಫೌಜಿ ಉದ್ಘಾಟಿಸಿದರು. ಧರ್ಮಗುರು ಶಮೀರ್ ಫೌಜಿ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಆರ್‌ಟಿಒ ಆಲಿ ಹುಸೇನ್, ಈಚೆಗೆ ನೇಪಾಳದಲ್ಲಿ ನಡೆದ ಕರಾಟೆಯಲ್ಲಿ ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳಾದ ಅಫೀಜ್ ಮತ್ತು ಯಾಸಿನ್, ಸಮಾಜದ ಮಹಮ್ಮದ್ ಇಸಾನ್, ಕೆ.ಎಂ. ಸುಲೈಮಾನ್, ನಿಯಾಜ್, ಇಬ್ರಾಹಿಂ, ಬೀರಾನ್ ಕುಟ್ಟಿ, ಅನಿಫ್, ಕೆ.ಎಸ್. ಅಬ್ಬಾಸ್, ರಷೀದ್, ಮುನೀರ್, ಮುಸ್ತಾಫ, ನಾಸೀರ್, ಇಸ್ಮಾಯಿಲ್ ಅವರುಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ನಡೆದ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*

ಸೆಪ್ಟೆಂಬರ್ 21, 2026

*ಕೊಡಗಿನಲ್ಲಿ ವನ್ಯಜೀವಿ ಹಾವಳಿ: ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಸರ್ಕಾರ, ಅರಣ್ಯ ಇಲಾಖೆಗೆ ರಂಜಿ ಪೂಣಚ್ಚ ಪ್ರಶ್ನೆ*

ಸೆಪ್ಟೆಂಬರ್ 21, 2026

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*

ಸೆಪ್ಟೆಂಬರ್ 20, 2026

*ಕೊಡಗಿನಲ್ಲಿ ವನ್ಯಜೀವಿ ಹಾವಳಿ: ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಸರ್ಕಾರ, ಅರಣ್ಯ ಇಲಾಖೆಗೆ ರಂಜಿ ಪೂಣಚ್ಚ ಪ್ರಶ್ನೆ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.21: ಕೊಡಗು ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಾಡಾನೆ ಹಾಗೂ ಹುಲಿ ದಾಳಿಗಳ ಕುರಿತು ತೀವ್ರ…

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*

ಸೆಪ್ಟೆಂಬರ್ 20, 2026

*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*

ಸೆಪ್ಟೆಂಬರ್ 20, 2026

*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*

ಸೆಪ್ಟೆಂಬರ್ 20, 2026

*ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*

ಸೆಪ್ಟೆಂಬರ್ 20, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ*

ಸೆಪ್ಟೆಂಬರ್ 20, 2026

*ಸೋಮವಾರಪೇಟೆಯಲ್ಲಿ ತಾಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಸ್ ಮಹಾಸಭೆ*

ಸೆಪ್ಟೆಂಬರ್ 20, 2026

*ರೋಟರಿ ಮಿಸ್ಟಿ ಹಿಲ್ಸ್‌ನಿಂದ ನಾಲ್ವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ; ನವತಂತ್ರಜ್ಞಾನಗಳ ಕಾಲಘಟ್ಟದಲ್ಲಿ ಪಾಠ ಹೇಳುವುದೇ ಶಿಕ್ಷಕರಿಗೆ ದೊಡ್ಡ ಸವಾಲು: ಸುಜಾತ ತಳವಾರ್*

ಸೆಪ್ಟೆಂಬರ್ 20, 2026

*ಪರಿಸರ ಸಂರಕ್ಷಣೆ ಸಂದೇಶ ಸಾರಿದ ರೋಟರಿ ವುಡ್ಸ್ ಬೈಕ್ ಜಾಥಾ*

ಸೆಪ್ಟೆಂಬರ್ 20, 2026

*ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.