Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*
  • *VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*
  • *ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*
  • *ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*
  • *ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*
  • *ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*
  • *ಕಸ್ತೂರಿರಂಗನ್ ವರದಿ ಸಂವಾದ : ಕೊಡಗಿನ ಜನತೆ ಆತಂಕಪಡುವ ಅಗತ್ಯವಿಲ್ಲ : ಸಂಸದ ಯದುವೀರ್ ಒಡೆಯರ್ ಅಭಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*

ಆಗಷ್ಟ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ರಾಜ್ಯಾದಂತ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಬದಲಾಗಿ *ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ್ ಮಿಷನ್” (ಗ್ರಾಮೀಣ)(VB-G RAM G )* ಯೋಜನೆಯಾಗಿ ಜುಲೈ 01ರಿಂದ ಪ್ರಾರಂಭವಾಗಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ, ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾ ಅಧಿಕಾರಿ ಪರಮೇಶ್ ಕುಮಾರ್ ವಿ ರವರು
ಮಾತನಾಡಿ, *ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ್ ಮಿಷನ್”(ಗ್ರಾಮೀಣ)(VB-G RAM G )* *ಯೋಜನೆ ಜನರಿಗೆ 125 ದಿನಗಳ ಕೂಲಿ ಖಾತ್ರಿಯ ಉದ್ಯೋಗ ಒದಗಿಸುವುದರ ಜೊತೆಗೆ ಪ್ರತಿ ದಿನದ ಕೂಲಿಯ ಮೊತ್ತವನ್ನ 382/-ರೂ ಗೆ ಹೆಚ್ಚಿಸಿ ಜನರ ಜೀವನ ಮಟ್ಟವನ್ನ ಉತ್ತಮ ಪಡಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಯೋಜನೆಯಡಿ ಹೆಚ್ಚು ಅರ್ಹ ಕುಟುಂಬಗಳನ್ನು ಸೇರ್ಪಡೆಗೊಳಿಸಿ, ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುಲು ಹೆಚ್ಚಿನ ಅವಕಾಶಗಳಿದ್ದು ವೈಯಕ್ತಿಕ ಕಾಮಗಾರಿಗಳಾದ ದನದ ಕೊಟ್ಟಿಗೆ, ಕೋಳಿಗೂಡು, ಮೇಕೆ ಶೇಡ್, ಹಂದಿ ಶೇಡ್, ಇಂಗು ಗುಂಡಿ, ತೆರೆದ ಬಾವಿ, ಕೃಷಿ ಹೊಂಡ, ಅಡಿಕೆ, ಕಾಫಿ, ಕಾಳುಮೆಣಸು, ಸೇರಿದಂತೆ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನ ಒಳಗೊಂಡಂತೆ VB-G RAM G ಯೋಜನೆಯಲ್ಲಿ ಒಟ್ಟು 318 ವಿವಿಧ ಬಗೆಯ ಕಾಮಗಾರಿಗಳಿದ್ದು* ಇದರ ಸಂಪೂರ್ಣ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳುಬೇಕು ಹಾಗೆಯೇ ಸಾರ್ವಜನಿಕ ಜಲ ಭದ್ರತೆ, ಪ್ರಮುಖ ಗ್ರಾಮೀಣ ಮೂಲಸೌಕರ್ಯ, ಗ್ರಾಮೀಣ ಜೀವನೋಪಾಯ, ವಿಪತ್ತು ನಿರ್ವಹಣೆ, ಕೃಷಿ ಅಭಿವೃದ್ಧಿ, ತೋಟಗಾರಿಕೆ, ವೈಯಕ್ತಿಕ ಹಾಗೂ ಸಮುದಾಯ ಆಸ್ತಿಗಳ ನಿರ್ಮಾಣ ಸೇರಿದಂತೆ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಗ್ರಾಮೀಣ ಜೀವನೋಪಾಯ ಬಲಪಡಿಸಬೇಕು ಎಂದು ತಿಳಿಸಿದರು.
*ಹಾಗೆಯೇ ತಾಲೂಕಿನಾದ್ಯಂತ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ) (VB G RAM G) ಯೋಜನೆಯಡಿ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಗಸ್ಟ್ 15 ರಿಂದ ಸೆಪ್ಟಂಬರ್ 15ರವರೆಗೆ ಜಾಬ್ ಕಾರ್ಡ್ ಮೇಳ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು ಎಲ್ಲಾ ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಸಾರ್ವಜನಿಕರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಗೆ ಭೇಟಿ ಮಾಡಿ ಜಾಬ್ ಕಾರ್ಡ್ ಪಡೆದುಕೊಳ್ಳಲು ಕೋರಿದೆ*.
ಜಾಬ್ ಕಾರ್ಡ್ ಪಡೆದುಕೊಳ್ಳಲು ಬೇಕಾದ ದಾಖಲಾತಿಗಳು
1)ಕುಟುಂಬದ APL ಅಥವಾ BPL ಕಾರ್ಡ್.
2)ಆಧಾರ್ ಕಾರ್ಡ್
3) ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್.
4)ಎರಡು ಪಾಸ್ ಪೋಸ್ಟ್ ಅಳತೆಯ ಫೋಟೋ.
ಈ ಮೇಲ್ಕಂಡ ದಾಖಲಾತಿಯನ್ನು ತೆಗೆದುಕೊಂಡು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಜಾಬ್ ಕಾರ್ಡ್ ಪಡೆದುಕೊಂಡು VB G RAM G ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಈ ಮೂಲಕ ಕೋರಲಾಗಿದೆ.
ಪರಮೇಶ್ ಕುಮಾರ್ ವಿ ಕಾರ್ಯನಿರ್ವಹಣಾ ಅಧಿಕಾರಿಯವರು ತಾಲ್ಲೂಕು ಪಂಚಾಯಿತಿ ಸೋಮವಾರಪೇಟೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026

*ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗುಂಡಿಕೆರೆ, NEWS DESK ಆ.27: ಜುಲೈ 25, 26 ರಂದು ಗುಂಡಿಕೆರೆಯಲ್ಲಿ ನಡೆದ SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಸೀನಿಯರ್…

*VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*

ಆಗಷ್ಟ್ 27, 2026

*ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*

ಆಗಷ್ಟ್ 27, 2026

*ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*

ಆಗಷ್ಟ್ 27, 2026

*ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*

ಆಗಷ್ಟ್ 27, 2026

*ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*

ಆಗಷ್ಟ್ 27, 2026

*ಕಸ್ತೂರಿರಂಗನ್ ವರದಿ ಸಂವಾದ : ಕೊಡಗಿನ ಜನತೆ ಆತಂಕಪಡುವ ಅಗತ್ಯವಿಲ್ಲ : ಸಂಸದ ಯದುವೀರ್ ಒಡೆಯರ್ ಅಭಯ*

ಆಗಷ್ಟ್ 27, 2026

*ಈದ್ ಮಿಲಾದ್ ಪ್ರೀತಿ, ಶಾಂತಿ, ಸಹೋದರತ್ವದ ಸಂದೇಶ ಸಾರುವ ಪವಿತ್ರ ದಿನ ಶಾಸಕ ಮಂತರ್‌ಗೌಡ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.