Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
  • *ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*
  • *SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*
  • *VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.27 NEWS DESK : ಜಾನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು, ಬುಡಕಟ್ಟು ಜನರನ್ನೊಳಗೊಂಡಂತೆ ‘ಜಾನಪದ ಸಂಗಮ’ ಹೆಸರಿನ ಕಾರ್ಯಕ್ರಮವನ್ನು ಗಿರಿಜನ ಉಪಯೋಜನೆಯಡಿ ಸರ್ಕಾರವು ಹೊಸ ಯೋಜನೆಯಾಗಿ ಘೋಷಿಸಿದೆ. ಗಿರಿಜನ ಉಪಯೋಜನೆಯಡಿ ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ 16 ರಿಂದ 40 ವರ್ಷದೊಳಗಿನ ವಯೋಮಾನದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅಕಾಡೆಮಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಸೆಪ್ಟೆಂಬರ್, 16 ರೊಳಗೆ ತಲುಪಿಸಲು ಕೋರಿದೆ.
ಅರ್ಜಿ ನಮೂನೆಯು ಅಕಾಡೆಮಿ ವೆಬ್‍ಸೈಟ್ ವಿಳಾಸ https://janapada.karnataka.gov.in/ ಇಲ್ಲಿ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಅಕಾಡೆಮಿ ಇ-ಮೇಲ್ registrar.janapada@gmail.com ಹಾಗೂ ದೂ.ಸಂ.080-22215509 ನ್ನು ಸಂಪರ್ಕಿಸಬಹುದು. ಶಿಬಿರಾರ್ಥಿಗಳ ಆಯ್ಕೆಯಲ್ಲಿ ಅಕಾಡೆಮಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.27: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ…

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026

*VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*

ಆಗಷ್ಟ್ 27, 2026

*ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.