Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*
  • *ಕೊಡಗಿನಲ್ಲಿ ವನ್ಯಜೀವಿ ಹಾವಳಿ: ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಸರ್ಕಾರ, ಅರಣ್ಯ ಇಲಾಖೆಗೆ ರಂಜಿ ಪೂಣಚ್ಚ ಪ್ರಶ್ನೆ*
  • *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*
  • *NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*
  • *ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*
  • *ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ*
  • *ಸೋಮವಾರಪೇಟೆಯಲ್ಲಿ ತಾಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಸ್ ಮಹಾಸಭೆ*
  • *ರೋಟರಿ ಮಿಸ್ಟಿ ಹಿಲ್ಸ್‌ನಿಂದ ನಾಲ್ವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ; ನವತಂತ್ರಜ್ಞಾನಗಳ ಕಾಲಘಟ್ಟದಲ್ಲಿ ಪಾಠ ಹೇಳುವುದೇ ಶಿಕ್ಷಕರಿಗೆ ದೊಡ್ಡ ಸವಾಲು: ಸುಜಾತ ತಳವಾರ್*
  • *ಪರಿಸರ ಸಂರಕ್ಷಣೆ ಸಂದೇಶ ಸಾರಿದ ರೋಟರಿ ವುಡ್ಸ್ ಬೈಕ್ ಜಾಥಾ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*

ಆಗಷ್ಟ್ 29, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.29 : ಅಮ್ಮತ್ತಿಯ ಸಂತ ಅಂತೋನಿಯವರ ದೇವಾಲಯದ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ 66 ಕೆವಿ ಸಾಮರ್ಥ್ಯದ ವಿದ್ಯುತ್ ಸ್ಥಾವರದ ಸ್ಥಳವನ್ನು ಬದಲಾಯಿಸುವಂತೆ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನೇತೃತ್ವದಲ್ಲಿ ಅಮ್ಮತ್ತಿ ದೇವಾಲಯದ ಹಾಗೂ ವಿರಾಜಪೇಟೆ ತಾಲ್ಲೂಕು ಘಟಕದ ಸದಸ್ಯರು ಇಂದು ಶಾಸಕರ ಗೃಹ ಕಚೇರಿಯಲ್ಲಿ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ದೇವಾಲಯದ ಮುಂಭಾಗದಲ್ಲಿ ನೂತನ ದೇವಾಲಯ ನಿರ್ಮಿಸಲು ಭಕ್ತಾದಿಗಳು ನಿರ್ಧರಿಸಿದ್ದು, ಪ್ರಸ್ತಾವಿತ 66 ಕೆವಿ ವಿದ್ಯುತ್ ಸ್ಥಾವರ ನಿರ್ಮಾಣದಿಂದ ದೇವಾಲಯದ ಕಾಮಗಾರಿಗೆ ತೊಡಕು ಉಂಟಾಗಲಿದೆ. ಆದ್ದರಿಂದ ವಿದ್ಯುತ್ ಸ್ಥಾವರದ ಸ್ಥಳವನ್ನು ಬದಲಾಯಿಸುವಂತೆ ಪ್ರಮುಖರು ಕೋರಿದರು. ಮನವಿಗೆ ಸ್ಪಂದಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿದ್ಯುತ್ ಇಲಾಖೆಯ ಎಇ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಕಾಮಗಾರಿಯ ಸ್ಥಳ ಬದಲಾವಣೆಗೆ ಸಂಬ0ಧಿಸಿದ0ತೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಭೇಟಿಯ ಸಂದರ್ಭ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ, ಉಪಾಧ್ಯಕ್ಷ ಜೋಕಿಂ ರಾಡ್ರಿಗಸ್, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಆಗಸ್ಟಿನ್ ಸೇವಿಯರ್, ಜಿಲ್ಲಾ ಸಮಿತಿ ಸದಸ್ಯ ಮಾರ್ವಿನ್ ಲೋಬೋ ಸೇರಿದಂತೆ ಅಮ್ಮತ್ತಿ ಧರ್ಮಕೇಂದ್ರದ ಭಕ್ತಾದಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭ ಅಸೋಸಿಯೇಷನ್ ವತಿಯಿಂದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*

ಸೆಪ್ಟೆಂಬರ್ 21, 2026

*ಕೊಡಗಿನಲ್ಲಿ ವನ್ಯಜೀವಿ ಹಾವಳಿ: ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಸರ್ಕಾರ, ಅರಣ್ಯ ಇಲಾಖೆಗೆ ರಂಜಿ ಪೂಣಚ್ಚ ಪ್ರಶ್ನೆ*

ಸೆಪ್ಟೆಂಬರ್ 21, 2026

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*

ಸೆಪ್ಟೆಂಬರ್ 20, 2026

*ಕೊಡಗಿನಲ್ಲಿ ವನ್ಯಜೀವಿ ಹಾವಳಿ: ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಸರ್ಕಾರ, ಅರಣ್ಯ ಇಲಾಖೆಗೆ ರಂಜಿ ಪೂಣಚ್ಚ ಪ್ರಶ್ನೆ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.21: ಕೊಡಗು ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಾಡಾನೆ ಹಾಗೂ ಹುಲಿ ದಾಳಿಗಳ ಕುರಿತು ತೀವ್ರ…

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*

ಸೆಪ್ಟೆಂಬರ್ 20, 2026

*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*

ಸೆಪ್ಟೆಂಬರ್ 20, 2026

*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*

ಸೆಪ್ಟೆಂಬರ್ 20, 2026

*ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*

ಸೆಪ್ಟೆಂಬರ್ 20, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ*

ಸೆಪ್ಟೆಂಬರ್ 20, 2026

*ಸೋಮವಾರಪೇಟೆಯಲ್ಲಿ ತಾಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಸ್ ಮಹಾಸಭೆ*

ಸೆಪ್ಟೆಂಬರ್ 20, 2026

*ರೋಟರಿ ಮಿಸ್ಟಿ ಹಿಲ್ಸ್‌ನಿಂದ ನಾಲ್ವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ; ನವತಂತ್ರಜ್ಞಾನಗಳ ಕಾಲಘಟ್ಟದಲ್ಲಿ ಪಾಠ ಹೇಳುವುದೇ ಶಿಕ್ಷಕರಿಗೆ ದೊಡ್ಡ ಸವಾಲು: ಸುಜಾತ ತಳವಾರ್*

ಸೆಪ್ಟೆಂಬರ್ 20, 2026

*ಪರಿಸರ ಸಂರಕ್ಷಣೆ ಸಂದೇಶ ಸಾರಿದ ರೋಟರಿ ವುಡ್ಸ್ ಬೈಕ್ ಜಾಥಾ*

ಸೆಪ್ಟೆಂಬರ್ 20, 2026

*ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.