Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
  • *ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*
  • *ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*
  • *ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*
  • *ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*
  • *ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*
  • *ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ. 29: ಕೊಡಗು ವಿದ್ಯಾಲಯದ ಶ್ರೀ ಬಿ.ಕೆ. ಸುಬ್ಬಯ್ಯ  ಸಭಾಂಗಣದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ–2026 ಅನ್ನು  ಆಯೋಜಿಸಲಾಯಿತು.

ಭರತನಾಟ್ಯ ಕಲಾವಿದೆ ಹಾಗೂ ಸಾಂಸ್ಕೃತಿಕ ರಾಯಭಾರಿ  ಮುಕ್ಕಾಟಿರ ಶಿಲ್ಪಾ ನಂಜಪ್ಪ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.
ಬ್ರಹ್ಮಗಿರಿ ಸಹೋದಯ ಸಿ.ಬಿ.ಎಸ್.ಇ. ಶಾಲೆಗಳ ವ್ಯಾಪ್ತಿಯ 7 ಶಾಲೆಗಳ 12 ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ಹಾಡು ಮತ್ತು ನೃತ್ಯ ವಿಭಾಗಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಅಂಕುರ್ ಪಬ್ಲಿಕ್ ಶಾಲೆ, ನಾಪೋಕ್ಲು; ಎಸ್.ಎಂ.ಎಸ್. ಶಾಲೆ, ವಿರಾಜಪೇಟೆ; ಕೆ.ವಿ.ಜಿ. ಶಾಲೆ, ಸುಳ್ಯ; ಸೇಯಿಂಟ್ ಅನ್ಸ್ ಶಾಲೆ, ಸಿದ್ದಾಪುರ; ಎ.ಎಲ್.ಜಿ. ಕ್ರೇಸೆಂಟ್ ಶಾಲೆ, ಮಡಿಕೇರಿ; ನ್ಯಾಷನಲ್ ಅಕಾಡೆಮಿ, ಗೋಣಿಕೊಪ್ಪ ಹಾಗೂ ಕೊಡಗು ವಿದ್ಯಾಲಯ, ಮಡಿಕೇರಿಯ   ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳ ಮನಮೋಹಕ ನೃತ್ಯ ಹಾಗೂ ಸುಮಧುರ ಗಾಯನ ಪ್ರದರ್ಶನಗಳು ಕಾರ್ಯಕ್ರಮಕ್ಕೆ  ಮೆರುಗು ನೀಡಿದವು.

ಮುಖ್ಯ ಅತಿಥಿ ಮುಕ್ಕಾಟಿರ ಶಿಲ್ಪಾ    ನಂಜಪ್ಪ  ಮಾತನಾಡಿ, “ಸ್ಪರ್ಧೆಯಲ್ಲಿ ಗೆಲುವೊಂದೇ ಮುಖ್ಯವಲ್ಲ.  ಸಾಕಷ್ಟು ಸೋಲುಗಳನ್ನು ತಾನೂ  ಅನುಭವಿಸಿದ ನಂತರವೇ ಉನ್ನತ ಮಟ್ಟಕ್ಕೇರಿದ್ದೇನೆ. ನೀವು ಉತ್ತಮವಾಗಿ ಪರಿಶ್ರಮಪಟ್ಟರೆ ಅದಕ್ಕೆ ತಕ್ಕ ಪ್ರತಿಫಲ ಖಂಡಿತ ಸಿಗುತ್ತದೆ” ಎಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನು ಹೇಳಿದರು.

ಬಹುಮಾನ ದೊರಕದ  ವಿದ್ಯಾರ್ಥಿಗಳು ನಿರಾಶರಾಗದೆ ನಿರಂತರ ಪರಿಶ್ರಮದಿಂದ ಮುನ್ನಡೆಯುವಂತೆ ಅವರು  ಹುರಿದುಂಬಿಸಿದರು.

ಕಾರ್ಯಕ್ರಮದಲ್ಲಿ   ರಮ್ಯಶ್ರೀ ಡಿ.ಆರ್. ಅತಿಥಿ ಪರಿಚಯ ನೆರವೇರಿಸಿ,  ಬಿಂದು ಸ್ವಾಗತಿಸಿ,   ಕೃಪಾ ಮುದ್ದಪ್ಪ,  ಶರತ್ ನಿರೂಪಿಸಿದರು.
ಸ್ಪರ್ಧೆಯ ತೀರ್ಪುಗಾರರ ಪರಿಚಯವನ್ನು  ಸೌಂದರ್ಯ ಹಾಗೂ  ರಾಜೇಶ್ವರ್ ನೆರವೇರಿಸಿದರು.

ವಿಜೇತ ತಂಡಗಳು-

ನೃತ್ಯ ವಿಭಾಗದಲ್ಲಿ ಕೊಡಗು ವಿದ್ಯಾಲಯ ಪ್ರಥಮ, ಎಸ್.ಎಂ.ಎಸ್. ಶಾಲೆ ದ್ವಿತೀಯ ಹಾಗೂ ಕೆ.ವಿ.ಜಿ. ಶಾಲೆ, ಸುಳ್ಯ ತೃತೀಯ ಸ್ಥಾನ ಪಡೆದುಕೊಂಡವು.

ಹಾಡಿನ ಸ್ಪರ್ಧೆಯಲ್ಲಿ ಕೆ.ವಿ.ಜಿ. ಶಾಲೆ, ಸುಳ್ಯ ಪ್ರಥಮ, ಎಸ್.ಎಂ.ಎಸ್. ಶಾಲೆ ದ್ವಿತೀಯ ಹಾಗೂ ಕೊಡಗು ವಿದ್ಯಾಲಯ ತೃತೀಯ ಸ್ಥಾನ ಗಳಿಸಿದವು.

ಹಾಡಿನ ಸ್ಪರ್ಧೆಗೆ ಡಿ .ಎಂ. ಮೇಘಾ ಸುಜಯ್, ಪೂರ್ಣಿಮಾ ವಿನಯ್ ಅವರು ತೀರ್ಪುಗಾರರಾಗಿ, ನೃತ್ಯ ಸ್ಪರ್ಧೆಗೆ ಸುಧಾ ಪಿ.ಡಿ., ಪ್ರಗತಿ ಕೆದನಾ ಹಾಗೂ ಕೌಶಿಕ್ ಪಿ.ಎಲ್. ತೀರ್ಪುಗಾರರಾಗಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ. 29: ಕೊಡಗು ವಿದ್ಯಾಲಯದ ಶ್ರೀ ಬಿ.ಕೆ. ಸುಬ್ಬಯ್ಯ  ಸಭಾಂಗಣದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ…

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*

ಆಗಷ್ಟ್ 29, 2026

*ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*

ಆಗಷ್ಟ್ 29, 2026

*ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*

ಆಗಷ್ಟ್ 29, 2026

*ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*

ಆಗಷ್ಟ್ 29, 2026

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 2026

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.