Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
  • *ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*
  • *ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.30 : ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಬಾಚರಣಿಯಂಡ ಸುಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಗತಿ ಕುರಿತು ಮಾಹಿತಿ ನೀಡಿದ ಸುಮನ್ ಅವರು 2025-26 ನೇ ಸಾಲಿನಲ್ಲಿ ಸಂಘವು ರೂ.35,20,997 ನಿವ್ವಳ ಲಾಭವನ್ನು ಪಡೆದಿದ್ದು ಸದಸ್ಯರಿಗೆ ಶೇ.14ರಷ್ಟು ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದರು. ಸಂಘದಲ್ಲಿ ರೂ.1,25,77,047 ಷೇರು ಬಂಡವಾಳವಿದ್ದು, ಒಟ್ಟು ರೂ.15.86 ಕೋಟಿ ಸಾಲವನ್ನು ವಿತರಿಸಲಾಗಿದೆ. ರೂ.9.45 ಕೋಟಿ ಕೆಸಿಸಿ ಫಸಲು ಸಾಲವನ್ನು ನೀಡಲಾಗಿದೆ. ಒಟ್ಟು ರೂ.6,15,42,000 ಠೇವಣಿಯನ್ನು ಸಂಗ್ರಹಿಸಲಾಗಿದೆ. ಆಡಿಟ್ ವರ್ಗೀಕರಣದಲ್ಲಿ ಸಂಘ “ಎ” ದರ್ಜೆಯಲ್ಲಿ ಮುಂದುವರೆದಿದೆ. 1976ರಲ್ಲಿ ಸಂಘ ಸ್ಥಾಪನೆಗೊಂಡಿದ್ದು ಪ್ರಸ್ತುತ ವರ್ಷ 50ನೇ ವರ್ಷದ ಸಂಭ್ರಮದಲ್ಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಮಹಾಸಭೆಯಲ್ಲಿ 10ನೇ ತರಗತಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲಾಯಿತು. ಸಂಘದ ಉಪಾಧ್ಯಕ್ಷ ಪೊಡೊನೋಳನ ಶ್ರೀನಿವಾಸ್, ನಿರ್ದೇಶಕರುಗಳಾದ ಅಯ್ಯಂಡ ಬೆಳ್ಳಿಯಪ್ಪ, ಕೇಕಡ ಸುಗುಣ, ತೊತ್ತಿಯಾನ ಚೇತಕ್, ಕುಞ್ಞಳಿಯಾನ ಸಂತೋಷ್ ಕುಮಾರ್, ಮುಕ್ಕಾಟಿ ನಾಣಯ್ಯ, ಎಂ.ಕೆ.ವಸಂತ, ನಾಳೆಯಮ್ಮನ ಜೀವನ್, ಕೂರನ ಕಿಶೋರ್ ಕುಮಾರ್, ಚಿಯಬೇರ ವೀಣಾ ಸೋಮಯ್ಯ, ಎಂ.ಸರಸಮ್ಮ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಬಿ.ಜ್ಯೋತಿ, ಕೆಡಿಸಿಸಿ ಬ್ಯಾಂಕ್ ನ ಮೇಲ್ವಿಚಾರಕಿ ಪಿ.ಪಿ.ಕಾವೇರಮ್ಮ, ಹಿರಿಯ ಸಹಕಾರಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು. ಪೊಡೊನೋಳನ ಶ್ರೀನಿವಾಸ್ ಸ್ವಾಗತಿಸಿ, ಕೂರನ ಕಿಶೋರ್ ಕುಮಾರ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*

ಆಗಷ್ಟ್ 30, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.30 : ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಬಾಚರಣಿಯಂಡ…

*ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*

ಆಗಷ್ಟ್ 30, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.