Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಒತ್ತಾಯಿಸಿ ಕೊಡಗು ಕಾಂಗ್ರೆಸ್ ಪ್ರತಿಭಟನೆ*
  • *ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ : ಸಫಾಯಿ ಕರ್ಮಚಾರಿ ಕಾವಲು ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ : ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳಿಗೆ ಪುನರ್ವಸತಿ ಕಲ್ಪಿಸಲು ಆಗ್ರಹ*
  • *ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  
  • *ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*
  • *ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*
  • *ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*
  • *ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*
  • *ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*
  • *ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*
  • *ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಒತ್ತಾಯಿಸಿ ಕೊಡಗು ಕಾಂಗ್ರೆಸ್ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಒತ್ತಾಯಿಸಿ ಕೊಡಗು ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 1, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.1 : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಹಲದ್ವಾನಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಸಂವಿಧಾನಿಕ ಮೌಲ್ಯಗಳಿಗೆ ಧಕ್ಕೆ ತಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಆದರೆ ಉತ್ತರಾಖಂಡ ಪೊಲೀಸರು ರಾಹುಲ್ ಗಾಂಧಿ ಅವರ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ವಿರುದ್ಧದ ಪ್ರಕರಣವು ದುರುದ್ದೇಶಪೂರಿತವಾಗಿದ್ದು, ಸೇಡಿನ ರಾಜಕಾರಣದ ಭಾಗವಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು, ಪ್ರಕರಣವನ್ನು ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.  ಈ ಸಂಬoಧ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರ ಪತಿಗಳಿಗೆ ಮನವಿ ಸಲ್ಲಿಸಿ, ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ವೀಕ್ಷಕ ಬ್ರಿಜೇಶ್, ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯoಡ ವೀಣಾ ಅಚ್ಚಯ್ಯ, ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಸದಸ್ಯ ಆರ್.ಪಿ.ಚಂದ್ರಶೇಖರ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ಟಾಟು ಮೊಣ್ಣಪ್ಪ, ರುಬೀನಾ, ಮಿನಾಜ್ ಪ್ರವೀಣ್, ಮೋಹನ್ ವಿ.ಜಿ, ತೆನ್ನಿರ ಮೈನಾ, ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಟಾಟು ಮೊಣ್ಣಪ್ಪ, ಕೆ.ಜಿ.ಪೀಟರ್, ಪ್ರಭು ರೈ, ದಿನೇಶ್ ಕೆ.ಆರ್., ಶೌಕತ್ ಆಲಿ ಸೇರಿದಂತೆ ಪಕ್ಷದ ವಿವಿಧ ಬ್ಲಾಕ್ ಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ : ಸಫಾಯಿ ಕರ್ಮಚಾರಿ ಕಾವಲು ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ : ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳಿಗೆ ಪುನರ್ವಸತಿ ಕಲ್ಪಿಸಲು ಆಗ್ರಹ*

ಸೆಪ್ಟೆಂಬರ್ 1, 2026

*ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  

ಆಗಷ್ಟ್ 31, 2026

*ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*

ಆಗಷ್ಟ್ 31, 2026

*ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ : ಸಫಾಯಿ ಕರ್ಮಚಾರಿ ಕಾವಲು ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ : ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳಿಗೆ ಪುನರ್ವಸತಿ ಕಲ್ಪಿಸಲು ಆಗ್ರಹ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.1 : ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳ (ಮಲ ಹೊರುವ ಕಾರ್ಮಿಕರು) ಸಮಗ್ರ ಸಮೀಕ್ಷೆ, ಗುರುತಿಸುವಿಕೆ, ಪುನರ್ವಸತಿ…

*ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  

ಆಗಷ್ಟ್ 31, 2026

*ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*

ಆಗಷ್ಟ್ 31, 2026

*ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*

ಆಗಷ್ಟ್ 31, 2026

*ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*

ಆಗಷ್ಟ್ 31, 2026

*ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*

ಆಗಷ್ಟ್ 31, 2026

*ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*

ಆಗಷ್ಟ್ 31, 2026

*ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*

ಆಗಷ್ಟ್ 31, 2026

*ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*

ಆಗಷ್ಟ್ 31, 2026

*ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.