ಮಡಿಕೇರಿ, NEWS DESK ಸೆ.೦1: ಮಡಿಕೇರಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸಿದ್ದಾಪುರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಬಿ.ಜಿ.ಎಸ್. ಪ್ರೌಢಶಾಲೆಯ ಬಾಲಕಿಯರ ತಂಡವು ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಸಂಸ್ಥೆಯ ಆಡಳಿತಾಧಿಕಾರಿ ಸುಧಾಕರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.








