Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
  • *ಸಣ್ಣ ಪ್ರಮಾಣದ ಬೆಟ್ಟ ಕುಸಿತ*
  • *ಸೋಮವಾರಪೇಟೆ ಕಾರು-ಆಟೋ ನಿಲ್ದಾಣ ಮೇಲ್ಛಾವಣಿ ನಿರ್ಮಾಣಕ್ಕೆ ಶಾಸಕ ಮಂತರ್ ಗೌಡ ಭೂಮಿಪೂಜೆ*
  • *ಮುಂದಿನ ವಾರದಿಂದ ಮಾನವ–ವನ್ಯಜೀವಿ ಸಂಘರ್ಷದ ಕುರಿತು ಸಭೆ : ಡಾ.ಮಂತರ್‌ಗೌಡ*
  • *ಸುಂಟಿಕೊಪ್ಪ : ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ರೈತಸಂಘ ಮನವಿ*
  • *ಕೆರೆಗೆ ಬಿದ್ದು ತಾಯಿ, ಮಗಳು ಸಾವು : ತಣ್ಣಿಮಾನಿಯಲ್ಲಿ ಘಟನೆ*
  • *ಪೌರಾಡಳಿತ ಇಲಾಖೆಯ ಪ್ರಗತಿಪರಿಶೀಲನಾ ಸಭೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೌರಾಡಳಿತ ಇಲಾಖೆಯ ಪ್ರಗತಿಪರಿಶೀಲನಾ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೌರಾಡಳಿತ ಇಲಾಖೆಯ ಪ್ರಗತಿಪರಿಶೀಲನಾ ಸಭೆ*

ಸೆಪ್ಟೆಂಬರ್ 1, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪೊನ್ನಂಪೇಟೆ, NEWS DESK ಸೆ.೦1: ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮತ್ತು ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಸಿಬ್ಬಂದಿಗಳ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿ

ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಪೌರಾಡಳಿತ ಇಲಾಖೆಯ ಪ್ರಗತಿಪರಿಶೀಲನಾ ಸಭೆಯು ಪೌರಾಡಳಿತ ಸಚಿವ  ಹೆಚ್.ಸಿ.ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ವರ್ಚುವಲ್ ಮೂಲಕ ಭಾಗವಹಿಸಿ, ಕುಡಿಯುವ ನೀರು, ಸ್ವಚ್ಛತೆ, ಒಳಚರಂಡಿ, ರಸ್ತೆ, ಪುರಸಭೆ ಕಟ್ಟಡ ಕಾಮಗಾರಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮತ್ತು ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಸಿಬ್ಬಂದಿ ಮತ್ತು ಅಧಿಕಾರಿಗಳ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಪ್ರಸ್ತಾಪಿಸಿದರು.

ಬೇಡಿಕೆಗಳಿಗೆ ಸ್ಪಂದಿಸಿದ ಸಚಿವ ಹೆಚ್.ಸಿ. ಬಾಲಕೃಷ್ಣ ಅವರು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 1-.ನಗರದ ಕೊಡಗು ವಿದ್ಯಾಲಯದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್  ಜನ್ಮದಿನದ ಸ್ಮರಣಾರ್ಥ ಈದ್ ಮಿಲಾದ್ ಕಾರ್ಯಕ್ರಮ…

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026

*ಸೋಮವಾರಪೇಟೆ ಕಾರು-ಆಟೋ ನಿಲ್ದಾಣ ಮೇಲ್ಛಾವಣಿ ನಿರ್ಮಾಣಕ್ಕೆ ಶಾಸಕ ಮಂತರ್ ಗೌಡ ಭೂಮಿಪೂಜೆ*

ಸೆಪ್ಟೆಂಬರ್ 1, 2026

*ಮುಂದಿನ ವಾರದಿಂದ ಮಾನವ–ವನ್ಯಜೀವಿ ಸಂಘರ್ಷದ ಕುರಿತು ಸಭೆ : ಡಾ.ಮಂತರ್‌ಗೌಡ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ರೈತಸಂಘ ಮನವಿ*

ಸೆಪ್ಟೆಂಬರ್ 1, 2026

*ಕೆರೆಗೆ ಬಿದ್ದು ತಾಯಿ, ಮಗಳು ಸಾವು : ತಣ್ಣಿಮಾನಿಯಲ್ಲಿ ಘಟನೆ*

ಸೆಪ್ಟೆಂಬರ್ 1, 2026

*ಪೌರಾಡಳಿತ ಇಲಾಖೆಯ ಪ್ರಗತಿಪರಿಶೀಲನಾ ಸಭೆ*

ಸೆಪ್ಟೆಂಬರ್ 1, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.