Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಆಯೋಜಿತ ಸಮಾರಂಭ; ಯುವಯೋಗಸಾಧಕಿ ಸಿಂಚನಾಳಿಗೆ ಏಷ್ಯಾ, ಇಂಡಿಯಾ ಬುಕ್ ಆಫ್ ರೆಕಾಡ್೯ ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಆಯೋಜಿತ ಸಮಾರಂಭ; ಯುವಯೋಗಸಾಧಕಿ ಸಿಂಚನಾಳಿಗೆ ಏಷ್ಯಾ, ಇಂಡಿಯಾ ಬುಕ್ ಆಫ್ ರೆಕಾಡ್೯ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 2, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಸೆ.2 – ಮದೆನಾಡಿನ ಯುವ ಯೋಗಸಾಧಕಿ ಸಿಂಚನಾಳಿಗೆ ಯೋಗ ಕ್ಷೇತ್ರದಲ್ಲಿ ಲಭಿಸಿರುವ ಏಷ್ಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾಡ್ಸ್೯ನ ದಾಖಲೆಯನ್ನು ನಗರದ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಹಸ್ತಾಂತರಿಸಲಾಯಿತು
ನಗರದ ರೋಟರಿ ಸ ಆಯೋಜಿತ ಕಾಯ೯ಕ್ರಮದಲ್ಲಿ ಮದೆನಾಡಿನ ಬಿಜಿಎಸ್ ಶಾಲೆಯ 7 ನೇ ತರಗತಿ ವಿದ್ಯಾಥಿ೯ನಿ ಸಿಂಚನಾಳಿಗೆ ದೊರೆತ ಪ್ರತಿಷ್ಟಿತ ಪ್ರಶಸ್ತಿಗಳನ್ನು ಗಣ್ಯರು ಹಸ್ತಾಂತರಿಸಿದರು. ಕಳೆದ 3 ತಿಂಗಳಿನಲ್ಲಿ ತನ್ನ ಯೋಗಾಸನಕ್ಕಾಗಿ ಮದೆನಾಡಿನ ವಿದ್ಯಾಥಿ೯ನಿ ಸಿಂಚನಾಳಿಗೆ ಏಷ್ಯಾ ಬುಕ್ ಆಫ್ ರೆಕಾಡ್ಸ್ ಮತ್ತು ಇಂಡಿಯಾ ಬುಕ್ ಆಫ್ ರೆಕಾಡ್ಸ್೯ ಪ್ರಶಸ್ತಿಗಳು ಲಭಿಸಿದ್ದವು. ಈ ಪ್ರಶಸ್ತಿಗಳನ್ನ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಸಿಂಚನಾಳಿಗೆ ಪ್ರದಾನ ಮಾಡಲಾಯಿತು.
ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿದ ಯೋಗಭ್ಯಾಸಿ , ವಕೀಲ ಜಿ.ಆರ್.ರವಿಶಂಕರ್, ಯೋಗ ಎಂದರೆ ಕೇವಲ ದೇಹವನ್ನು ಬಗ್ಗಿಸುವುದ ಅಥವಾ ಕಷ್ಟಕರವಾದ ಆಸನಗಳನ್ನು ಮಾಡುವುದೋ ಅಲ್ಲ, ಯೋಗ ಎಂದರೆ ಒಗ್ಗೂಡುವಿಕೆಯಾಗಿದೆ. ನಮ್ಮ ಶರೀರ, ಮನಸ್ಸು ಮತ್ತು ಆತ್ಮವನ್ನು ಒಂದೇ ಸೂತ್ರದಲ್ಲಿ ತರುವುದೇ ಯೋಗದ ಉದ್ದೇಶವಾಗಿದೆ ಎಂದರು.
ಇಂದಿನ ಧಾವಂತದ ಕಾಲದಲ್ಲಿ ಮಾನಸಿಕ ಒತ್ತಡ, ಆತಂಕ ಮತ್ತು ದೈಹಿಕ ಅನಾರೋಗ್ಯ ಹೆಚ್ಚುತ್ತಿದ್ದು, ಯೋಗದಿಂದ ಶಾಂತಿ, ಆರೋಗ್ಯ ಲಭಿಸುತ್ತದೆ. ಇದು ಆರೋಗ್ಯ ಸಂರಕ್ಷಣೆಗೆ ಪ್ರಕೖತ್ತಿಯೇ ನೀಡಿದ ದಿವ್ಯಾಷಧವಾಗಿದೆ ಎಂದು ರವಿಶಂಕರ್ ಹೇಳಿದರು.
 ಭಾರತವು ಯೋಗದ ಉಗಮವಾಗಿದ್ದು, ಭಾರತದಿಂದ ಪ್ರಾರಂಭವಾದ ಯೋಗವಿದ್ಯೆಯು ವಿಶ್ವದಾದ್ಯಂತ ವ್ಯಾಪಿಸಿದೆ. ಯೋಗದ ವಿವಿಧ ಹಂತಗಳನ್ನು ರೂಡಿಸಿಕೊಂಡಾಗ ಮಾನಸಿಕವಾಗಿ, ಆಧ್ಯಾತ್ಮಿಕವಾಗಿ ಕೂಡ ಉನ್ನತಮಟ್ಟಕ್ಕೇರಲು ಸಾಧ್ಯವಿದೆ. ದೇಹದ ಲವಲವಿಕೆ, ಮನಸ್ಸಿನ ಹತೋಟಿ, ಏಕಾಗ್ರತೆ, ರೋಗನಿರೋಧಕ ಶಕ್ತಿ ಮುಂತಾದ ಲಾಭಗಳನ್ನೂ ಯೋಗದಿಂದ ಪಡೆಯಬಹುದಾಗಿದೆ ಎಂದು ರವಿಶಂಕರ್ ನುಡಿದರು.
 ಲಕ್ಷಾಂತರ ರುಪಾಯಿ ವೆಚ್ಚ ಮಾಡಿದರೂ ದೊರಕದ ಆರೋಗ್ಯ ಭಾಗ್ಯ, ಯೋಗದಿಂದ ಸುಲಭವಾಗಿ ದೊರಕುತ್ತದೆ. ಅಂತರರಾಷ್ಟ್ರೀಯ ಯೋಗದಿನದಂದು ಮಾತ್ರ ಯೋಗ ಪ್ರದಶ೯ನಕ್ಕೆ ಸೀಮಿತವಾಗದೇ ಯೋಗವನ್ನು ದೈನದಿಂನ ಅಭ್ಯಾಸವಾಗಿಸಿಕೊಳ್ಳಿ ಎಂದೂ ಅವರು ಕರೆ ನೀಡಿದರು.
ಮಡಿಕೇರಿಯ ಯೋಗಗುರು ಕೆ.ಕೆ.ಮಹೇಶ್ ಕುಮಾರ್ ಮಾತನಾಡಿ, ಸಿಂಚನಾಳ ಸಾಧನೆ ಶ್ಲಾಘನೀಯವಾಗಿದ್ದು,ಈಕೆಯ ಯೋಗಸಿದ್ದಿ ಜಿಲ್ಲೆಯಲ್ಲಿಯೇ ಗಮನಾಹ೯ವಾಗಿದೆ ಎಂದರು. ಪ್ರಾಚೀನ ಕಾಲದಲ್ಲಿ ಋಷಿ ಮುನಿಗಳ ಜೀವನ ಪದ್ದತಿಯೇ ಯೋಗವಾಗಿತ್ತು.ಹಿಂದಿನ ಕಾಲದವರು ಯೋಗಭ್ಯಾಸದಲ್ಲಿ ನಿರತರಾಗಿದ್ದ ಕಾರಣದಿಂದಾಗಿಯೇ ಆ ಕಾಲದವರಿಗೆ ಈಗಿನವರಂತೆ ರೋಗರುಜಿನಗಳು ಬರುತ್ತಿರಲಿಲ್ಲ ಎಂದೂ ಅವರು ಅಭಿಪ್ರಾಯಪಟ್ಟರು.
ಯಾವುದೇ ಸಾಧನೆಗೂ ಪರಿಶ್ರಮದ ಜತೆಯಲ್ಲಿಯೇ ಅವುಗಳನ್ನು ನಿತ್ಯಾಭ್ಯಾಸವಾಗಿ ರೂಡಿಸಿಕೊಳ್ಳುವುದು ಅಗತ್ಯ ಎಂದು ಅಭಿಪ್ರಾಯಪಟ್ಟ ಮಹೇಶ್ ಕುಮಾರ್, ಸಮಯವನ್ನು ವ್ಯಯಿಸುವುದಲ್ಲದೇ ದೖಡಸಂಕಲ್ಪ ದ ಅಗತ್ಯವೂ ಇದೆ ಎಂದು ಕರೆ ನೀಡಿದರು.
ಸಿಂಚನಾಳ ತಾಯಿ ರೇಣುಕಾ ಕೀತಿ೯ ಮಾತನಾಡಿ, ಪ್ರತೀ ನಿತ್ಯ 1 ಗಂಟೆ ಯೋಗಾಭ್ಯಾಸ ಮಾಡುತ್ತಾ ಬಂದಿರುವ ಸಿಂಚನಾ, ಈ ಮೂಲಕ ಯೋಗವನ್ನು ಕಠಿಣ ರೀತಿಯ ಪರಿಶ್ರಮದಿಂದಲೂ ಒಲಿಸಿಕೊಂಡಿದ್ದಾಳೆ ಎಂದರು.
 ಯೋಗಪಟು ಸಿಂಚನಾ ಮಾತನಾಡಿ, ಸೆಪ್ಟೆಂಬರ್ 25 ರಂದು ಶುಕ್ರವಾರ ದೇವರಕೊಲ್ಲಿಯ ಶ್ರೀಚಾಮುಂಡೇಶ್ವರಿ ದೇವಾಲಯಯದಲ್ಲಿ ಮತ್ತೆ 3 ವಿಶ್ವದಾಖಲೆಯ ಯೋಗ ಪ್ರದಶ೯ನಕ್ಕೆ ಸಿದ್ದಳಾಗುತ್ತಿರುವುದಾಗಿ ಮಾಹಿತಿ ನೀಡಿದಳು.
ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್. ರಾಜೇಶ್ ಮಾತನಾಡಿ, ಸಿಂಚನಾಳ ಯೋಗಸಾಧನೆ ದಾಖಲಾಹ೯, ರೋಟರಿ ಮಿಸ್ಟಿ ಹಿಲ್ಸ್ ಈಕೆಯ ಯೋಗಸಾಧನೆಗೆ ಸದಾ ಬೆಂಬಲವಾಗಿರಲಿದೆ ಎಂದು ಭರವಸೆ ನೀಡಿದರು. ವಲಯ ಸೇನಾನಿ ಪೊನ್ನಚ್ಚನ ಮಧುಸೂದನ್ ಮಾತನಾಡಿ, ಚಿಕ್ಕವಯಸ್ಸಿನಲ್ಲಿಯೇ ಯೋಗದಂಥ ಕಠಿಣ ಅಭ್ಯಾಸದಲ್ಲಿ ಆಸಕ್ತಿವಹಿಸಿದ ಸಿಂಚನಾ ಸವ೯ ವಿದ್ಯಾಥಿ೯ಗಳಿಗೂ ಆದಶ೯ಪ್ರಾಯರಾಗಿದ್ದಾರೆ ಎಂದು ಶ್ಲಾಘಿಸಿದರು.
ರೋಟರಿ ಮಿಸ್ಟಿ ಹಿಲ್ಸ್ ಕಾಯ೯ದಶಿ೯ ಡಾ.ಚೇತನ್ ಜಿ.ಡಿ. ವಂದಿಸಿದ ಕಾಯ೯ಕ್ರಮವನ್ನು ಮಿಸ್ಟಿ ಹಿಲ್ಸ್ ನಿದೇ೯ಶಕ ಪ್ರಸಾದ್ ಗೌಡ ನಿವ೯ಹಿಸಿದರು. ಸಿಂಚನಾಳ ತಂದೆ ಕೀತ೯ಕುಮಾರ್, ರೋಟರಿ ಜಿಲ್ಲೆಯ ಮಾಜಿ ಸಹಾಯಕ ಗವನ೯ರ್ ಗಳಾದ ಅನಿಲ್ ಹೆಚ್.ಟಿ, ದೇವಣಿರ ತಿಲಕ್, ಬಿ.ಕೆ. ರವೀಂದ್ರ ರೈ, ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಯಶೋಧರ್, ಮದೆಕೖಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಗೋಳಿಕಜೆ ಪಿ.ಧನಂಜಯ್, ಸಾಹಿತಿ ಬಿ.ಆರ್. ಜೋಯಪ್ಪ, ನಿವೖತ್ತ ಶಿಕ್ಷಕ ಎಂ.ಎಸ್. ಶಿವರಾಮ್ ಹಾಜರಿದ್ದು ಪ್ರಶಸ್ತಿ ಪ್ರಧಾನ ಮಾಡಿದರು. ಸಿಂಚನಾಳಿಂದ ಆಕಷ೯ಕ ಯೋಗ ಪ್ರದಶ೯ನ ಸವ೯ರ ಮನಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.