Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, NEWS DESK ಸೆ. 4: ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಯಾಗಿದ್ದು, ಅದನ್ನು ತಡೆಹಿಡಿದಿರುವ ಹಾಗೂ ಪುನರ್‌ಪರಿಶೀಲನೆಗಾಗಿ ಉಪಸಮಿತಿ ರಚಿಸಿರುವುದನ್ನು ವಿರೋಧಿಸಿ ಸೆ. 8ರಂದು ‘ಬೆಂಗಳೂರು ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಹೇಳಿದರು.

ಶುಕ್ರವಾರ ಬೆಳಿಗ್ಗೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ವಿವಿಧ ಪಂಚಾಯಿತಿ ನೌಕರರು ನಡೆಸಿದ ಸಾಂಕೇತಿಕ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು, “ನಮ್ಮ ಬೇಡಿಕೆಯನ್ನು ಮನಗಂಡ ರಾಜ್ಯ ಸರ್ಕಾರವು ದಿನಾಂಕ 22-05-2026ರ ಅಧಿಸೂಚನೆಯಂತೆ ರೂ. 21,600 ಕನಿಷ್ಠ ವೇತನ ನಿಗದಿಪಡಿಸಿ ಆದೇಶ ಹೊರಡಿಸಿದೆ. ಆದರೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಈ ವೇತನವನ್ನು ತಡೆಹಿಡಿದು, ಪುನರ್‌ಪರಿಶೀಲನೆಗಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಉಪಸಮಿತಿಯನ್ನು ರಚಿಸಿದೆ. ಈ ಉಪಸಮಿತಿಯನ್ನು ಕೂಡಲೇ ವಿಸರ್ಜಿಸಬೇಕು. ವೇತನ ಸೇರಿದಂತೆ ಇತರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ನಿಟ್ಟಿನಲ್ಲಿ ಸೆ. 8ರಂದು ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ನಡೆದ ಧರಣಿಯಲ್ಲಿ ವಿಶ್ವ ರಂಗಸ್ವಾಮಿ, ಗಾಯತ್ರಿ, ಮಣಿಕಂಠ, ಮುನಿಸ್ವಾಮಿ, ರಾಮಚಂದ್ರ, ವಿಶ್ವ, ರವಿ, ರಾಜ, ಮುರುಗೇಶ್, ರಮೇಶ್, ಸಣ್ಣ, ಚಂದ್ರಮಣಿ, ಕೊಡಗರಹಳ್ಳಿಯ ನೀರುಗಂಟಿ ಮಂಜ, ಪ್ರಕಾಶ್ ಸೇರಿದಂತೆ ಸುತ್ತಮುತ್ತಲಿನ ಪಂಚಾಯಿತಿಗಳ ನೌಕರರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ. 4: ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಯಾಗಿದ್ದು, ಅದನ್ನು ತಡೆಹಿಡಿದಿರುವ ಹಾಗೂ ಪುನರ್‌ಪರಿಶೀಲನೆಗಾಗಿ ಉಪಸಮಿತಿ…

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.