Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.5 : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಪ್ಲೇಟ್, ಪೇಪರ್ ಕಪ್, ಆಹಾರ ಕಂಟೈನರ್ ಸೇರಿದಂತೆ ವಿವಿಧ ವಸ್ತುಗಳ ಬಳಕೆಗೆ ನಿಷೇಧ ಹೇರಿರುವ ನಗರಸಭೆಯ ನಿರ್ಧಾರಕ್ಕೆ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನಿರ್ದೇಶಕ ಎಂ.ಧನAಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿದ್ದು, ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಗರಕ್ಕೆ ಆಗಮಿಸುತ್ತಿದ್ದಾರೆ. ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಅದಕ್ಕೆ ಪೂರಕವಾಗಿ ಮೂಲಸೌಕರ್ಯ ಹಾಗೂ ಸಮರ್ಪಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಕಲ್ಪಿಸಬೇಕಾದ ನಗರಸಭೆ ತ್ಯಾಜ್ಯ ನಿರ್ವಹಣೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಏಕಾಏಕಿ ವಿವಿಧ ವಸ್ತುಗಳ ಬಳಕೆಯನ್ನು ನಿಷೇಧಿಸುವ ನಿರ್ಧಾರ ಕೈಗೊಂಡಿರುವುದು ಅವೈಜ್ಞಾನಿಕ ಕ್ರಮವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಯಾವುದೇ ಊರಿನಲ್ಲಿ ಅಡಿಕೆ ತಟ್ಟೆಗಳ ಬಳಕೆಗೆ ಇಂತಹ ನಿಷೇಧ ಹೇರಿರುವುದು ಕಂಡುಬರುವುದಿಲ್ಲ. ಪರಿಸರ ಸ್ನೇಹಿ ಪರ್ಯಾಯ ವಸ್ತುವಾಗಿರುವ ಅಡಿಕೆ ಹಾಳೆಯಿಂದ ತಯಾರಿಸಲಾದ ತಟ್ಟೆಗಳನ್ನು ನಿಷೇಧಿಸುವುದು ಸಮಂಜಸವಲ್ಲ ಎಂದು ಹೇಳಿದ್ದಾರೆ.
ಸಾರ್ವಜನಿಕ ಅನ್ನಸಂತರ್ಪಣೆ, ಧಾರ್ಮಿಕ ಕಾರ್ಯಕ್ರಮಗಳು, ವಿವಿಧ ಸಮಾರಂಭಗಳು ಹಾಗೂ ಹೋಟೆಲ್‌ಗಳಲ್ಲಿ ಅಡಿಕೆ ತಟ್ಟೆ, ಪೇಪರ್ ಪ್ಲೇಟ್ ಮತ್ತು ಆಹಾರ ಕಂಟೈನರ್‌ಗಳ ಬಳಕೆ ಸಾಮಾನ್ಯವಾಗಿದೆ. ಇವುಗಳ ಬಳಕೆಗೆ ಸಂಪೂರ್ಣ ನಿಷೇಧ ಹೇರಿದರೆ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಿಗೆ ಅನಗತ್ಯ ತೊಂದರೆ ಉಂಟಾಗಲಿದೆ ಎಂದು ಅವರು ತಿಳಿಸಿದ್ದಾರೆ.
ನಗರಸಭೆಯ ವ್ಯಾಪ್ತಿಯಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ನೇರವಾಗಿ ಪರಿಣಾಮ ಬೀರುವಂತಹ ನಿರ್ಧಾರ ಕೈಗೊಳ್ಳುವ ಮುನ್ನ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಆಡಳಿತ ಮಂಡಳಿಯೊAದಿಗೆ ಚರ್ಚಿಸಬೇಕಾಗಿತ್ತು. ಆದರೆ ಯಾವುದೇ ಸಮರ್ಪಕ ಚರ್ಚೆ ನಡೆಸದೆ ಏಕಾಏಕಿ ನಿಷೇಧ ಆದೇಶ ಹೊರಡಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಧನಂಜಯ್ ಹೇಳಿದ್ದಾರೆ.
ಮಡಿಕೇರಿ ನಗರಕ್ಕೆ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ತ್ಯಾಜ್ಯ ನಿರ್ವಹಣೆ, ಕಸ ಸಂಗ್ರಹಣೆ, ವಿಲೇವಾರಿ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ನಗರಸಭೆ ಸಮರ್ಪಕವಾಗಿ ರೂಪಿಸಬೇಕಾಗಿದೆ. ನಗರದ ಸ್ವಚ್ಛತೆ ಕಾಪಾಡುವುದು ನಗರಸಭೆಯ ಮೂಲ ಕರ್ತವ್ಯವಾಗಿದ್ದು, ಆ ಜವಾಬ್ದಾರಿಯನ್ನು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರ ಮೇಲೆ ಮಾತ್ರ ಹೊರಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅಡಿಕೆ ಹಾಳೆ, ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಹಾಗೂ ಆಹಾರ ಕಂಟೈನರ್‌ಗಳನ್ನು ನಿಷೇಧಿಸುವುದರಿಂದ ಮಾತ್ರ ನಗರದ ತ್ಯಾಜ್ಯ ಸಮಸ್ಯೆ ಪರಿಹಾರವಾಗುವುದಿಲ್ಲ. ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ, ಸಮರ್ಪಕ ಕಸ ಸಂಗ್ರಹಣೆ, ವೈಜ್ಞಾನಿಕ ವಿಲೇವಾರಿ ಹಾಗೂ ಪ್ರವಾಸಿ ಸ್ಥಳಗಳಲ್ಲಿ ಹೆಚ್ಚುವರಿ ಕಸದ ಬುಟ್ಟಿಗಳ ವ್ಯವಸ್ಥೆ ಮಾಡುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನಗರಸಭೆ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ, ವ್ಯಾಪಾರಸ್ಥರು, ಹೋಟೆಲ್ ಮಾಲೀಕರು ಹಾಗೂ ಚೇಂಬರ್ ಆಫ್ ಕಾಮರ್ಸ್ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ತೊಂದರೆಯಾಗದ ರೀತಿಯಲ್ಲಿ ವೈಜ್ಞಾನಿಕ ಮತ್ತು ಪ್ರಾಯೋಗಿಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ರೂಪಿಸಬೇಕೆಂದು ಎಂ.ಧನAಜಯ್ ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.