Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ. 5: 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ, ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ ಸೆ. 7ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರು) ಹಾಗೂ ಸ್ವಾ.ಲೀ. ಅಜ್ಜಮಾಡ ದೇವಯ್ಯ ಟ್ರಸ್ಟ್‌ನ ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ. ಅಜ್ಜಮಾಡ ಬಿ. ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ಹಿರಿಯ ರಾಜಕಾರಣಿ ಎಂ.ಸಿ. ನಾಣಯ್ಯ, ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, 19 ಕರ್ನಾಟಕ ಬೆಟಾಲಿಯನ್‌ನ ಕರ್ನಲ್ ಸಂಜೀವ್ ಕುಮಾರ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ., ಕೊಡಗು ವಿದ್ಯಾಲಯ ಶಾಲೆಯ ಎನ್‌ಸಿಸಿ ಅಧಿಕಾರಿ ಮೇಜರ್ ದಾಮೋದರ್ ಗೌಡ ಐ., ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು, ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ, ಸಾಹಿತಿ ಬೊಜ್ಜಂಗಡ ಡಾ. ಅವನಿಜ ಸೋಮಯ್ಯ, ಅಜ್ಜಮಾಡ ಒಕ್ಕದ ಅಧ್ಯಕ್ಷ ಲವ ಕುಶಾಲಪ್ಪ, ಕಾರ್ಯದರ್ಶಿ ಅಜ್ಜಮಾಡ ಬೋಪಣ್ಣ, ಖಜಾಂಚಿ ಅಜ್ಜಮಾಡ ಟಿ. ಚಂಗಪ್ಪ, ಪ್ರಮುಖರಾದ ಅಜ್ಜಮಾಡ ರಮೇಶ್ ಕಾರ್ಯಪ್ಪ, ಅಜ್ಜಮಾಡ ಪಿ. ಸುರೇಶ್ ಬೋಪಯ್ಯ, ಅಜ್ಜಮಾಡ ಎನ್. ಬೆಳ್ಯಪ್ಪ, ಅಜ್ಜಮಾಡ ಅಯ್ಯಣ್ಣ, ಅಜ್ಜಮಾಡ ಯು. ದಿಲೀಪ್ ಬೋಪಣ್ಣ, ಅಜ್ಜಮಾಡ ಮಹೇಶ್, ಅಜ್ಜಮಾಡ ಸಾವಿತ್ರಿ, ಸಮಾಜ ಸೇವಕರಾದ ಟಿ.ಆರ್. ವಾಸುದೇವ, ಪ್ರದೀಪ್ ಕರ್ಕೆರ ಸೇರಿದಂತೆ ಕೊಡವ ಮಕ್ಕಡ ಕೂಟದ ಸದಸ್ಯರು, ನಿವೃತ್ತ ಯೋಧರು, ನಗರಸಭೆ ಸದಸ್ಯರು, ಅಭಿಮಾನಿಗಳು ಹಾಗೂ ಅಜ್ಜಮಾಡ ಕುಟುಂಬಸ್ಥರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಕುರಿತು

ಐದೂವರೆ ದಶಕದ ಹಿಂದೆ (1965) ಭಾರತ-ಪಾಕಿಸ್ತಾನ ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಕಂಚಿನ ಪ್ರತಿಮೆಯನ್ನು ಕೊಡವ ಮಕ್ಕಡ ಕೂಟವು ಕೊಡಗಿನ ಮಂಜಿನ ನಗರಿ ಮಡಿಕೇರಿಯಲ್ಲಿ ಪ್ರತಿಷ್ಠಾಪಿಸುವ ಮೂಲಕ ಅಮರ ವೀರಯೋಧನ ಕೀರ್ತಿಪತಾಕೆ ಅಜರಾಮರವಾಗಿರುವಂತೆ ನೋಡಿಕೊಂಡಿದೆ.

ಭಾರತೀಯ ವಾಯುಸೇನೆಯ ಸ್ಕ್ವಾಡ್ರನ್ ಲೀಡರ್ ಹುದ್ದೆಯನ್ನೇರಿ, ತನ್ನ ಜೀವದ ಹಂಗನ್ನು ತೊರೆದು ಶತ್ರುಗಳೊಂದಿಗೆ ಹೋರಾಡಿದ ಅಜ್ಜಮಾಡ ದೇವಯ್ಯ ಅವರು ವೀರಮರಣವನ್ನಪ್ಪಿ 61 ವರ್ಷಗಳೇ ಕಳೆದಿವೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.