Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆಯಲ್ಲಿ ತಡೆಗೋಡೆ ಕಾಮಗಾರಿ ಕಳಪೆ ಆರೋಪ: ಅಪ್ಪಚ್ಚು ರಂಜನ್ ಪರಿಶೀಲನೆ*
  • *ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 61ನೇ ಪುಣ್ಯಸ್ಮರಣೆ : ಮಹಾನ್ ಯೋಧನ ಸಾಹಸ ಯುವ ಸಮೂಹಕ್ಕೆ ಪ್ರೇರಣಾದಾಯಕ : ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅಭಿಮತ*
  • *ಕೊಡವ ಮಕ್ಕಡ ಕೂಟದ 127ನೇ ಪುಸ್ತಕ ‘ಆಟ್-ಪಾಟ್ ಪಡಿಪು’ ಲೋಕಾರ್ಪಣೆ*
  • *ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಳೆಯಂಡ ಕುಶಾಲ್ ನಾಣಯ್ಯ*
  • *ಶ್ರೀ ತಿರುಮಲ ದೇವಸ್ಥಾನದ ಗದ್ದೆಯಲ್ಲಿ ಗ್ರಾಮಸ್ಥರಿಂದ ಸಾಮೂಹಿಕ ನಾಟಿ*
  • *ಯುವ ನಾಯಕರ ಭವಿಷ್ಯ ರೂಪಿಸುವಲ್ಲಿ ಜೆಸಿಐ ಭಾರತ ವಿಶ್ವದಲ್ಲೇ ನಂ.1: ಭರತ್ ಆಚಾರ್ಯ*
  • *ರೋಟರಿ ಮಡಿಕೇರಿಯಲ್ಲಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು : ಮನೋಹರ್ ಕಾಮತ್*
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಮಕ್ಕಡ ಕೂಟದ 127ನೇ ಪುಸ್ತಕ ‘ಆಟ್-ಪಾಟ್ ಪಡಿಪು’ ಲೋಕಾರ್ಪಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಮಕ್ಕಡ ಕೂಟದ 127ನೇ ಪುಸ್ತಕ ‘ಆಟ್-ಪಾಟ್ ಪಡಿಪು’ ಲೋಕಾರ್ಪಣೆ*

ಸೆಪ್ಟೆಂಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ. 7: ಕೊಡವ ಮಕ್ಕಡ ಕೂಟದ 127ನೇ ಪುಸ್ತಕ ‘ಆಟ್-ಪಾಟ್ ಪಡಿಪು’ವಿನ ಏಳನೇ ಆವೃತ್ತಿಯನ್ನು ಇಂದು ಲೋಕಾರ್ಪಣೆಗೊಳಿಸಲಾಯಿತು.

ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಸಾಹಿತಿ ಬೊಜ್ಜಂಗಡ ಡಾ. ಅವನಿಜ ಸೋಮಯ್ಯ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ಕೊಡವ ಸಂಸ್ಕೃತಿ, ಆಚಾರ-ವಿಚಾರ ಹಾಗೂ ಪರಂಪರೆ ಇಡೀ ವಿಶ್ವದಲ್ಲೇ ವಿಶಿಷ್ಟವಾಗಿದೆ. ಈ ಅಪರೂಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಮಕ್ಕಳಲ್ಲಿ ಅರಿವು ಮೂಡಿಸಬೇಕಾಗಿದೆ. ‘ಆಟ್-ಪಾಟ್ ಪಡಿಪು’ ಅತ್ಯಂತ ಉಪಯುಕ್ತ ಪುಸ್ತಕವಾಗಿದ್ದು, ಇದನ್ನು ಮಕ್ಕಳಿಗೆ ನೀಡಬೇಕು ಎಂದು ಕರೆ ನೀಡಿದರು.

ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುತ್ತಾ ಬಂದಿರುವ ಕೊಡವ ಮಕ್ಕಡ ಕೂಟದ ಸಾಹಿತ್ಯ ಕೃಷಿ ಮುಂದುವರಿಯಲಿ ಎಂದು ಅವರು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಅವರು, ಕೂಟವು ಕಳೆದ 13 ವರ್ಷಗಳಿಂದ ಸಾಮಾಜಿಕ ಕಳಕಳಿಯೊಂದಿಗೆ ಸಾಹಿತ್ಯ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡುತ್ತಾ ಬಂದಿದೆ. ದಾನಿಗಳಾದ ಆಪಾಡಂಡ ಯಮುನಾ ತಿಮ್ಮಯ್ಯ ಹಾಗೂ ಚೆಕ್ಕೇರ ಪ್ರಮೋದ್ ಅವರ ಸಹಕಾರದಿಂದ ರಚನೆಗೊಂಡಿರುವ ‘ಆಟ್-ಪಾಟ್ ಪಡಿಪು’ ಪುಸ್ತಕದ ಏಳನೇ ಆವೃತ್ತಿಯನ್ನು ಇಂದು ಲೋಕಾರ್ಪಣೆ ಮಾಡಲಾಗಿದೆ. ಮಕ್ಕಳಿಗೆ ಕೊಡವ ಸಂಸ್ಕೃತಿಯನ್ನು ಮನದಟ್ಟು ಮಾಡಿಕೊಡುವ ಉದ್ದೇಶದಿಂದ ಪುಸ್ತಕವನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ನಾಪೋಕ್ಲು ಕೊಡವ ಸಮಾಜದ ಪ್ರಧಾನ ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ, ಸಮಾಜ ಸೇವಕ ಅಜ್ಜಮಾಡ ಎನ್. ಬೆಳ್ಯಪ್ಪ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ., ಕೊಡಗು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ವಿಶೇಷ ಅಧಿಕಾರಿ ಪ್ರೊ. ಮೇಚಿರ ರವಿಶಂಕರ್ ನಾಣಯ್ಯ, ಸಮಾಜ ಸೇವಕ ಅಜ್ಜಮಾಡ ಬೆಳ್ಯಪ್ಪ, ಆರ್ಮಿ ಕ್ಯಾಂಟೀನ್ ವ್ಯವಸ್ಥಾಪಕ ಲೆಫ್ಟಿನೆಂಟ್ ಕರ್ನಲ್ ಮುಲ್ಲೇರ ಕಾವೇರಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು, ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆಯಲ್ಲಿ ತಡೆಗೋಡೆ ಕಾಮಗಾರಿ ಕಳಪೆ ಆರೋಪ: ಅಪ್ಪಚ್ಚು ರಂಜನ್ ಪರಿಶೀಲನೆ*

ಸೆಪ್ಟೆಂಬರ್ 7, 2026

*ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 61ನೇ ಪುಣ್ಯಸ್ಮರಣೆ : ಮಹಾನ್ ಯೋಧನ ಸಾಹಸ ಯುವ ಸಮೂಹಕ್ಕೆ ಪ್ರೇರಣಾದಾಯಕ : ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅಭಿಮತ*

ಸೆಪ್ಟೆಂಬರ್ 7, 2026

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಳೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 2026

*ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 61ನೇ ಪುಣ್ಯಸ್ಮರಣೆ : ಮಹಾನ್ ಯೋಧನ ಸಾಹಸ ಯುವ ಸಮೂಹಕ್ಕೆ ಪ್ರೇರಣಾದಾಯಕ : ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅಭಿಮತ*

ಸೆಪ್ಟೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 7: ಭಾರತ-ಪಾಕ್ ನಡುವಿನ 1965ರ ಯುದ್ಧದಲ್ಲಿ ಶತ್ರು ರಾಷ್ಟ್ರದ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಲಿದಾನಗೈದ…

*ಕೊಡವ ಮಕ್ಕಡ ಕೂಟದ 127ನೇ ಪುಸ್ತಕ ‘ಆಟ್-ಪಾಟ್ ಪಡಿಪು’ ಲೋಕಾರ್ಪಣೆ*

ಸೆಪ್ಟೆಂಬರ್ 7, 2026

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಳೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 2026

*ಶ್ರೀ ತಿರುಮಲ ದೇವಸ್ಥಾನದ ಗದ್ದೆಯಲ್ಲಿ ಗ್ರಾಮಸ್ಥರಿಂದ ಸಾಮೂಹಿಕ ನಾಟಿ*

ಸೆಪ್ಟೆಂಬರ್ 7, 2026

*ಯುವ ನಾಯಕರ ಭವಿಷ್ಯ ರೂಪಿಸುವಲ್ಲಿ ಜೆಸಿಐ ಭಾರತ ವಿಶ್ವದಲ್ಲೇ ನಂ.1: ಭರತ್ ಆಚಾರ್ಯ*

ಸೆಪ್ಟೆಂಬರ್ 7, 2026

*ರೋಟರಿ ಮಡಿಕೇರಿಯಲ್ಲಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು : ಮನೋಹರ್ ಕಾಮತ್*

ಸೆಪ್ಟೆಂಬರ್ 7, 2026

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.