Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*
  • *ಸೆ.12 ರಂದು ವಂದೇ ಮಾತರಂ ಸ್ಪರ್ಧೆ*
  • *ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*
  • *ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*
  • *ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*
  • *ಸೋಮವಾರಪೇಟೆಯಲ್ಲಿ ತಡೆಗೋಡೆ ಕಾಮಗಾರಿ ಕಳಪೆ ಆರೋಪ: ಅಪ್ಪಚ್ಚು ರಂಜನ್ ಪರಿಶೀಲನೆ*
  • *ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 61ನೇ ಪುಣ್ಯಸ್ಮರಣೆ : ಮಹಾನ್ ಯೋಧನ ಸಾಹಸ ಯುವ ಸಮೂಹಕ್ಕೆ ಪ್ರೇರಣಾದಾಯಕ : ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅಭಿಮತ*
  • *ಕೊಡವ ಮಕ್ಕಡ ಕೂಟದ 127ನೇ ಪುಸ್ತಕ ‘ಆಟ್-ಪಾಟ್ ಪಡಿಪು’ ಲೋಕಾರ್ಪಣೆ*
  • *ಶ್ರೀ ತಿರುಮಲ ದೇವಸ್ಥಾನದ ಗದ್ದೆಯಲ್ಲಿ ಗ್ರಾಮಸ್ಥರಿಂದ ಸಾಮೂಹಿಕ ನಾಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.7: ಮಡಿಕೇರಿಯ ಯುವ ಪ್ರತಿಭೆ ಪಾಲೆಯಂಡ ಕುಶಾಲ್ ನಾಣಯ್ಯ
ಬೆಂಗಳೂರಿನಲ್ಲಿ ಆಯೋಜಿತ ಫ್ಯಾಷನ್ ಶೋನಲ್ಲಿ ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಆಯೋಜಿತ ಫ್ಯಾಷನ್ ಶೋನಲ್ಲಿ ದೇಶದ ಹೆಸರಾಂತ ಕೋರಿಯೋಗ್ರಾಫರ್ ಪ್ರಸಾದ್ ಬಿದ್ದಪ್ಪ ಅವರ ನೇತೖತ್ವದಲ್ಲಿ ಆಯೋಜಿತ ಫ್ಯಾಷನ್ ಶೋನಲ್ಲಿ ದೇಶದ ವಿವಿಧ ಭಾಗಗಳಿಂದ 1 ಸಾವಿರಕ್ಕೂ ಅಧಿಕ ಯುವಕ, ಯುವತಿಯರು ಪಾಲ್ಗೊಂಡಿದ್ದರು. ಬುದ್ದಿಮತ್ತೆ, ಸೌಂದಯ೯, ಚತುರತೆ ಮಾಡೆಲಿಂಗ್ ವ್ಯಕ್ತಿತ್ವಗಳ ಆಧಾರದ ಮೇಲೆ ಈ ಸ್ಪಧೆ೯ಯ ಅಂತಿಮ ಹಂತದಲ್ಲಿ ಮಡಿಕೇರಿ ಬಳಿಯ ಕಣ೯ಂಗೇರಿ ಗ್ರಾಮದ ನಿವಾಸಿ ಪಾಲೆಯಂಡ
ಕಿಶನ್ ಸುಬ್ಬಯ್ಯ ಮತ್ತು ರೂಪಾ ಸುಬ್ಬಯ್ಯ ದಂಪತಿಯ ಪುತ್ರನಾಗಿರುವ ಕುಶಾಲ್ ಪ್ರಥಮ ಸ್ಥಾನ ಪಡೆದು ಫೋನಿಕ್ಸ್ ಮೆಘಾ ಮಾಡೆಲ್ -2026 ಆಗಿ ಆಯ್ಕೆಯಾದರು.

ಭಾರತೀಯ ಮಾಡೆಲಿಂಗ್ ಕ್ಷೇತ್ರದ ಅತ್ಯುತ್ತಮ ವ್ಯಕ್ತಿತ್ವಗಳ ಆಯ್ಕೆಯನ್ನು ಆದ್ಯತೆಯಾಗಿಸಿಕೊಂಡ ಈ ಸ್ಪಧೆ೯ಯ ಪುರುಷರ ವಿಭಾಗದಲ್ಲಿ ಕುಶಾಲ್ ಬೆಸ್ಟ್ ರನ್ ವೇ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡರು.

ತನ್ನ ಆಸಕ್ತಿ ಮತ್ತು ಹವ್ಯಾಸದ ಮಾಡೆಲಿಂಗ್ ಕ್ಷೇತ್ರದಲ್ಲಿ ಇಷ್ಟೊಂದು ಮಹತ್ವದ ವೇದಿಕೆಯಲ್ಲಿ ಹೆಜ್ಜೆ ಹಾಕಲು ಅವಕಾಶ ದೊರಕಿದ್ದೇ ತನ್ನ ಭಾಗ್ಯವಾಗಿದ್ದು, ಇದೇ ವೇದಿಕೆಯಲ್ಲಿ ನೂರಾರು ಸ್ಪಧಿ೯ಗಳ ನಡುವೇ ತನಗೆ ಮೊದಲ ಸ್ಥಾನ ದೊರಕಿದ್ದು ಅಪಾರ ಹೆಮ್ಮೆಯುಂಟು ಮಾಡಿದೆ ಎಂದು ಕುಶಾಲ್ ಹಷ೯ ವ್ಯಕ್ತಪಡಿಸಿದರು. ಭವಿಷ್ಯದಲ್ಲಿ ದೇಶದ ಫ್ಯಾಷನ್ ಲೋಕದಲ್ಲಿ ಮತ್ತಷ್ಟು ಭದ್ರವಾಗಿ ಬೇರೂರಲು ಈ ಪ್ರಶಸ್ತಿ ಬುನಾದಿಯಾಗಿದೆ ಎಂದೂ ಕುಶಾಲ್ ನುಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*

ಸೆಪ್ಟೆಂಬರ್ 7, 2026

*ಸೆ.12 ರಂದು ವಂದೇ ಮಾತರಂ ಸ್ಪರ್ಧೆ*

ಸೆಪ್ಟೆಂಬರ್ 7, 2026

*ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*

ಸೆಪ್ಟೆಂಬರ್ 7, 2026

*ಸೆ.12 ರಂದು ವಂದೇ ಮಾತರಂ ಸ್ಪರ್ಧೆ*

ಸೆಪ್ಟೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.7 NEWS DESK : ಇತ್ತೀಚೆಗೆ ನಿಧನರಾದ ಚೌರೀರ ದಿ.ಕಾವೇರಿ ಪೂವಯ್ಯ ಅವರ ಜ್ಞಾಪಕಾರ್ಥ ಅವರ ಸಹೋದರ ಮೇಜರ್…

*ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*

ಸೆಪ್ಟೆಂಬರ್ 7, 2026

*ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 7, 2026

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 2026

*ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*

ಸೆಪ್ಟೆಂಬರ್ 7, 2026

*ಸೋಮವಾರಪೇಟೆಯಲ್ಲಿ ತಡೆಗೋಡೆ ಕಾಮಗಾರಿ ಕಳಪೆ ಆರೋಪ: ಅಪ್ಪಚ್ಚು ರಂಜನ್ ಪರಿಶೀಲನೆ*

ಸೆಪ್ಟೆಂಬರ್ 7, 2026

*ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 61ನೇ ಪುಣ್ಯಸ್ಮರಣೆ : ಮಹಾನ್ ಯೋಧನ ಸಾಹಸ ಯುವ ಸಮೂಹಕ್ಕೆ ಪ್ರೇರಣಾದಾಯಕ : ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅಭಿಮತ*

ಸೆಪ್ಟೆಂಬರ್ 7, 2026

*ಕೊಡವ ಮಕ್ಕಡ ಕೂಟದ 127ನೇ ಪುಸ್ತಕ ‘ಆಟ್-ಪಾಟ್ ಪಡಿಪು’ ಲೋಕಾರ್ಪಣೆ*

ಸೆಪ್ಟೆಂಬರ್ 7, 2026

*ಶ್ರೀ ತಿರುಮಲ ದೇವಸ್ಥಾನದ ಗದ್ದೆಯಲ್ಲಿ ಗ್ರಾಮಸ್ಥರಿಂದ ಸಾಮೂಹಿಕ ನಾಟಿ*

ಸೆಪ್ಟೆಂಬರ್ 7, 2026

*ಯುವ ನಾಯಕರ ಭವಿಷ್ಯ ರೂಪಿಸುವಲ್ಲಿ ಜೆಸಿಐ ಭಾರತ ವಿಶ್ವದಲ್ಲೇ ನಂ.1: ಭರತ್ ಆಚಾರ್ಯ*

ಸೆಪ್ಟೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.