Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*
  • *ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*
  • *ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*
  • *ಪದವಿ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡ ಪ್ರಬಂಧ ಸ್ಪರ್ಧೆ; ಸೆ.15ರೊಳಗೆ ಪ್ರಬಂಧ ಸಲ್ಲಿಕೆಗೆ ಅವಕಾಶ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಶೀಘ್ರದಲ್ಲೇ ಕೊಡಗು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’*
  • *ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*
  • *ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*
  • *ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ,NEWS DESK ಸೆ. 8:ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ 2025-26ನೇ ಸಾಲಿನ 75. ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಹೆಚ್.ಬಿ. ಚಂದ್ರಪ್ಪರವರ ಅಧ್ಯಕ್ಷತೆಯಲ್ಲಿ ರೈತ ಸಹಕಾರ ಭವನದ ಸಭಾಂಗಣದಲ್ಲಿ ಜರುಗಿತ್ತು.
ಸಭೆಯಲ್ಲಿ ಮೊದಲಿಗೆ ಸಂಘದ ಕಾರ್ಯ ವ್ಯಾಪ್ತಿಯ ಪ್ರಾಥಮಿಕ,ಪ್ರೌಢಶಾಲಾ, ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಣೆ ನೆರವೇರಿಸಿದರು.
ಸಭೆಯಲ್ಲಿ 2025-26. ನೇ ಸಾಲಿನ ಲೆಕ್ಕಪರಿಶೋಧನಾ ವರದಿ, ಜಮಾಖರ್ಚು, ವ್ಯಾಪಾರ ಲಾಭ ಸೇರಿದಂತೆ, ನಿವ್ವಳ ಲಾಭದ ವಿಲೇವಾರಿ, ಅಂದಾಜು ಬಡ್ಜೆಟ್ ಮಂಜೂರು ಸೇರಿದಂತೆ ಸಂಘದ ಅಭಿವೃದ್ಧಿ ಪೂರಕವಾದ ಅಂಶಗಳ ಬಗ್ಗೆ ಚರ್ಚೆಗಳು ನಡೆದವು.
ಸಭೆಯಲ್ಲಿ ಹಾಜರಿದ್ದ ಸದಸ್ಯರುಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ಸಂಘದ ಅಭಿವೃದ್ಧಿಗೆ ಪೂರಕವಾಗಿ ಅನುಕೂಲ ಕಲ್ಪಿಸುವ ಹಿತದೃಷ್ಟಿಯಿಂದ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹೆಚ್. ಬಿ. ಚಂದ್ರಪ್ಪ ಮಾತಾನಾಡಿದ ಅವರು ಸಭೆಯಲ್ಲಿ ಚರ್ಚೆಗೊಂಡ ವಿಷಯಗಳನ್ನು ನೊಂದಣಿ ಮಾಡಲಾಗಿದೆ ಅದರ ಮೂಲಕ ಮಾಸಿಕ ಸಭೆಯಲ್ಲಿ ಚರ್ಚೆ ಮಾಡಿ ಸಾಧಕ ಬಾಧಕಗಳನ್ನು ಚರ್ಚಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.
ಸಂಘವು ಈ ಸಾಲಿನಲ್ಲಿ ರೂ 58.12 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಅದರ ಮುಖೇನ ವಿವಿಧ ನಿಧಿಗಳಿಗೆ ಹಣವನ್ನು ಕಾಯ್ದಿರಿಸಲಾಗಿದೆ . ಅದರ ಮೂಲಕ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು
ಸಂಘವು ಕಳೆದ ಹಲವು ವರ್ಷಗಳಿಂದ ಸದಸ್ಯರಿಗೆ ಹಾಗೂ ಸದಸ್ಯರೇತರರಿಗೆ ಉತ್ತಮ ಸೇವೆ ಒದಗಿಸುತ್ತಾ ಬಂದಿದೆ. ಸಂಘವು 2122 ಸದಸ್ಯರನ್ನು ಹೊಂದಿದ್ದು ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿಗೆ ಪಡಿತರ ವಿತರಣೆಯ ಸಗಟು ನಾಮಿನಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿ 100 ನ್ಯಾಯಬೆಲೆ ಅಂಗಡಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಕುಶಾಲನಗರ ಮುಖ್ಯ ರಸ್ತೆಯಲ್ಲಿ ವ್ಯಾಪಾರ ಸಂಕೀರ್ಣ ಹೊಂದಿದ್ದು, ಗ್ರಾಹಕರ ಶಾಖೆ, ಸ್ಟೇಷನರಿ, ಗೊಬ್ಬರ, ಕ್ರಿಮಿನಾಶಕ, ಬಿತ್ತನೆಬೀಜ, ಕೋವಿತೋಟಾ, ಜನತಾ ಬಜಾರ್ ಮೆಡಿಕಲ್ಸ್, ಹಾಗೂ ಸದಸ್ಯರಿಗೆ ಅತೀ ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣ ಸಾಲ, ವಾಹನ ಸಾಲ, ಅಡಮಾನ ಸಾಲಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು‌ ಸೇವೆ ಹಾಗೂ ಸೌಲಭ್ಯಗಳ ಬಗ್ಗೆ ವಿವರ ನೀಡಿದರು.
ಈ ಸಾಲಿನಲ್ಲಿ ಸಂಘದ ಸದಸ್ಯರಿಗೆ ಶೇ.20% ರಷ್ಟು ಡಿವಿಡೆಂಡ್ ನೀಡಲಾಗುತ್ತಿದೆ. ಅಲ್ಲದೆ ಮುಂದಿನ ಯೋಜನೆಗೆ ಮಹಾಸಭೆ ಅನುಮತಿಯನ್ನು ಪಡೆದು ಯೋಜನೆಗಳನ್ನು ಕಾರ್ಯಗೊಳಿಸಲಾಗುವುದುಎಂದು ತಿಳಿಸಿದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ. ಜಗದೀಶ್ ನವರು ಸಂಘದ ವಾರ್ಷಿಕ ಮಹಾಸಭೆ ಸಭೆಯ ವರದಿಯನ್ನು ವಾಚಿಸಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ಹೆಚ್.ಟಿ. ಚಂದ್ರಕಲಾ, ನಿರ್ದೇಶಕರಾದ ಕೆ.ಎಂ. ಪ್ರಸನ್ನ, ಬಿ.ಸಿ. ಮಲ್ಲಿಕಾರ್ಜುನ, ಹೆಚ್.ಎನ್. ಮಹದೇವ್ , ಪಾರ್ವತಿ ಬಿ.ಎಂ, ಮಂಜುನಾಥ್ , ಎನ್.ಸಿ. ಪೂ‌ನ್ನಪ್ಪ, ಹೆಚ್‌ ಜೆ. ಶರತ್, ಹೆಚ್. ಡಿ. ನಂದಕುಮಾರ್, ಗಂಗಾಧರ್, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ನಿರ್ದೇಶಕಿ ಜಲಜಾ ಶೇಖರ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಜಿ. ಜಗದೀಶ್, ಸೇರಿದಂತೆ ಸುಂಟಿಕೊಪ್ಪ,ಕುಶಾಲನಗರ ಹೆಬ್ಬಾಲೆ ಬ್ಲಾಕ್ ಮಟ್ಟದ ಸಂಘದ ಸದಸ್ಯರು ಹಾಜರಿದ್ದರು.
ಚಂದ್ರಕಲಾ ತಂಡ ಪ್ರಾರ್ಥಿಸಿ, ನಿರ್ದೇಶಕ ಎನ್.ಸಿ. ಪೊನ್ನಪ್ಪ ಸ್ವಾಗತಿಸಿ, ರಘು ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*

ಸೆಪ್ಟೆಂಬರ್ 8, 2026

*ಪದವಿ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡ ಪ್ರಬಂಧ ಸ್ಪರ್ಧೆ; ಸೆ.15ರೊಳಗೆ ಪ್ರಬಂಧ ಸಲ್ಲಿಕೆಗೆ ಅವಕಾಶ*

ಸೆಪ್ಟೆಂಬರ್ 8, 2026

*ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ,NEWS DESK ಸೆ. 8:ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ 2025-26ನೇ ಸಾಲಿನ 75. ನೇ ವಾರ್ಷಿಕ ಮಹಾಸಭೆಯು ಸಂಘದ…

*ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*

ಸೆಪ್ಟೆಂಬರ್ 8, 2026

*ಪದವಿ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡ ಪ್ರಬಂಧ ಸ್ಪರ್ಧೆ; ಸೆ.15ರೊಳಗೆ ಪ್ರಬಂಧ ಸಲ್ಲಿಕೆಗೆ ಅವಕಾಶ*

ಸೆಪ್ಟೆಂಬರ್ 8, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 8, 2026

*ಶೀಘ್ರದಲ್ಲೇ ಕೊಡಗು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*

ಸೆಪ್ಟೆಂಬರ್ 8, 2026

*ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*

ಸೆಪ್ಟೆಂಬರ್ 8, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*

ಸೆಪ್ಟೆಂಬರ್ 8, 2026

*ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.