Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು» *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ

ಸೆಪ್ಟೆಂಬರ್ 9, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಸೆ. 9: ನಗರದ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ದೇವಾಲಯದಲ್ಲಿ ರಾತ್ರಿ ವಿಶೇಷ ಪೂಜೆ ನೆರವೇರಿತು. ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ವತಿಯಿಂದ ವಿಶೇಷ ಭಜನಾ ಕಾರ್ಯಕ್ರಮವೂ ನಡೆಯಿತು.
ರೋಮಾಂಚನ ಮೂಡಿಸಿದ ಮೊಸರು ಕುಡಿಕೆ ಸ್ಪರ್ಧೆ
ಶ್ರೀ ಕೃಷ್ಣ ಜಯಂತಿ ಅಂಗವಾಗಿ ದೇವಾಲಯದ ವತಿಯಿಂದ ಸಾಂಪ್ರದಾಯಿಕ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಕಿರಣ್ ಕನಕರಾಜ್ ಹಾಗೂ ಅರುಣ್ ಚಿನ್ನಣ್ಣ ಅವರು ಮೊಸರು ಕುಡಿಕೆ ಒಡೆಯುವಲ್ಲಿ ಯಶಸ್ವಿಯಾದರು. ಸುತ್ತಲೂ ರಭಸದ ನೀರಿನ ಹೊಡೆತಗಳಿದ್ದರೂ ಅದನ್ನು ಲೆಕ್ಕಿಸದೆ ಇಬ್ಬರೂ ಸಾಹಸದಿಂದ ಮೊಸರು ಕುಡಿಕೆ ಒಡೆದು ಗಮನ ಸೆಳೆದರು.
ಇದೇ ಸಂದರ್ಭದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ ಶ್ರೀ ಕೃಷ್ಣ ಹಾಗೂ ರಾಧೆಯ ಛದ್ಮವೇಷ ಸ್ಪರ್ಧೆ ಕೂಡ ಎಲ್ಲರ ಗಮನ ಸೆಳೆಯಿತು. 30ಕ್ಕೂ ಅಧಿಕ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಛದ್ಮವೇಷ ಸ್ಪರ್ಧೆಯಲ್ಲಿ ಆಯುಷ್ ಪ್ರಥಮ, ರಿಯಾಂಶಿ ದ್ವಿತೀಯ ಹಾಗೂ ಆದಿತ್ ತೃತೀಯ ಸ್ಥಾನ ಪಡೆದುಕೊಂಡರು.
ಸ್ಪರ್ಧೆಯ ತೀರ್ಪುಗಾರರಾಗಿ ಉಪನ್ಯಾಸಕಿ ಹಾಗೂ ಸಾಹಿತಿ ಜಯಲಕ್ಷ್ಮಿ ಕೆ., ಮೈಸೂರಿನ ಹಿಂದೂಸ್ತಾನ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರಿಯ ರವಿಕುಮಾರ್ ಹಾಗೂ ಅಂಗನವಾಡಿ ಶಿಕ್ಷಕಿ ಎನ್.ಎ. ಗೀತಾ ಕಾರ್ಯನಿರ್ವಹಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮೊಸರು ಕುಡಿಕೆ ಸ್ಪರ್ಧೆಯ ವಿಜೇತರಾದ ಕಿರಣ್ ಕನಕರಾಜ್ ಹಾಗೂ ಅರುಣ್ ಚಿನ್ನಣ್ಣ ಅವರನ್ನು ದೇವಾಲಯ ಸಮಿತಿ ವತಿಯಿಂದ ಸಾಂಪ್ರದಾಯಿಕ ಬಹುಮಾನ ನೀಡಿ ಸನ್ಮಾನಿಸಲಾಯಿತು.
ಅಪರಾಹ್ನ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ದೇವಾಲಯಕ್ಕೆ ಭೇಟಿ ನೀಡಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಕಾಂಗ್ರೆಸ್ ನಿಂದ ಇಂದಿರಾ ಗಾಂಧಿ 42ನೇ ಪುಣ್ಯಸ್ಮರಣೆ

ಅಕ್ಟೋಬರ್ 31, 2026

ರೈತರ ಪರಿಹಾರಕ್ಕೆ 17 ಷರತ್ತು ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಬಿಜೆಪಿ ಆಕ್ರೋಶ

ಅಕ್ಟೋಬರ್ 31, 2026

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ರೈತರ ಪರಿಹಾರಕ್ಕೆ 17 ಷರತ್ತು ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಬಿಜೆಪಿ ಆಕ್ರೋಶ

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.31 : ರಾಜ್ಯ ಕಾಂಗ್ರೆಸ್ ಸರಕಾರ ಅಧಿವೇಶನದಲ್ಲಿ ನೀಡಿದ ಭರವಸೆಯಂತೆ ರೈತರಿಗೆ ನೇರವಾಗಿ ಪರಿಹಾರ ನೀಡುವ…

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ನಿವೃತ್ತ ಅಂಗನವಾಡಿ ಶಿಕ್ಷಕಿಯರಿಗೆ ಆತ್ಮೀಯ ಬೀಳ್ಕೊಡುಗೆ

ಅಕ್ಟೋಬರ್ 30, 2026

ಸ್ಥಳೀಯ ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿ ರಫ್ತು ವಹಿವಾಟು ವಿಸ್ತರಿಸಿ : ಬಿ.ಆರ್.ಯೋಗೇಶ್

ಅಕ್ಟೋಬರ್ 30, 2026

ಯುವ ಸಂಸತ್ತು ಕಾರ್ಯಕ್ರಮ : ಯುವ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿ : ಮಂದ್ರೀರ ಮೋಹನ್ ದಾಸ್

ಅಕ್ಟೋಬರ್ 30, 2026

ರಾಜ್ಯ ಮಟ್ಟದ ಮಿಕ್ಸ್ ಕಿಕ್ ಬಾಕ್ಸಿಂಗ್‌ನಲ್ಲಿ ಮಡಿಕೇರಿಯ ಕೊಡಗು ಕಿಕ್ ಬಾಕ್ಸಿಂಗ್ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಯ ಮೊದಲ ದಿನದ ಫಲಿತಾಂಶ ಪ್ರಕಟ

ಅಕ್ಟೋಬರ್ 30, 2026

ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಗೆ ಐದು ಕಂಪ್ಯೂಟರ್‌ಗಳ ಕೊಡುಗೆ; ಜನರಲ್ ವಿಕ್ರಮ್ ತನೇಜ ಹಾಗೂ ಡಾ. ಪೊನ್ನಕಚ್ಚಿರ ವಿದ್ಯಾ ಪೂಣಚ್ಚ ದಂಪತಿಗಳಿಂದ ನೆರವು

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.