Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
  • *ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*

ಸೆಪ್ಟೆಂಬರ್ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.10 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ನ.26 ರಂದು ಭಾರತೀಯ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಯನ್ನು ಆಚರಿಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಮಡಿಕೇರಿ ಸಮೀಪದ ಕ್ಯಾಪಿಟಲ್ ವಿಲೇಜ್‌ನಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಸಮಾವೇಶದಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಬುಡಕಟ್ಟು ಸ್ಥಾನಮಾನ ಸೇರಿದಂತೆ ಕೊಡವರ 10 ಪ್ರಮುಖ ಸಂವಿಧಾನಿಕ ಬೇಡಿಕೆಗಳ ಹೋರಾಟವನ್ನು ಹೊಸ ಹುರುಪಿನಿಂದ ಪುನರುಜ್ಜೀವನಗೊಳಿಸುವ ಕುರಿತು ಐತಿಹಾಸಿಕ ಘೋಷಣೆ ಮತ್ತು ನಿರ್ಣಯ ಅಂಗೀಕರಿಸಲಾಗುವುದು. ಕಾರ್ಯಕ್ರಮದಲ್ಲಿ ಖ್ಯಾತ ಮಾನವಶಾಸ್ತçಜ್ಞರು, ನ್ಯಾಯಶಾಸ್ತçಜ್ಞರು ಹಾಗೂ ಸಂವಿಧಾನ ತಜ್ಞರು ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಎನ್‌ಸಿ ಕಳೆದ 36 ವರ್ಷಗಳಿಂದ ಕೊಡವರ ಹಕ್ಕುಗಳು ಮತ್ತು ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದ್ದು, ಸಂವಿಧಾನದ 244 ಮತ್ತು 371ನೇ ವಿಧಿಗಳು ಹಾಗೂ 5, 6 ಮತ್ತು 8ನೇ ಪರಿಚ್ಛೇದಗಳ ಅಡಿಯಲ್ಲಿ ಕೊಡವಲ್ಯಾಂಡ್‌ಗೆ ವಿಶೇಷ ಸ್ಥಾನಮಾನ, ಸ್ವ-ಆಡಳಿತ ಮತ್ತು ಆಂತರಿಕ ಸ್ವ-ನಿರ್ಣಯದ ಹಕ್ಕುಗಳನ್ನು ಒದಗಿಸಬೇಕು ಎಂದು ಒತ್ತಾಯಿಸುತ್ತಿದೆ.
*ಪ್ರಮುಖ ಬೇಡಿಕೆಗಳು*
ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ವಿಶೇಷ ಸಂವಿಧಾನಿಕ ಸ್ಥಾನಮಾನ. ಕೊಡವರಿಗೆ ಬುಡಕಟ್ಟು ಸ್ಥಾನಮಾನ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಆದಿಮಸಂಜಾತ ಸಮುದಾಯವಾಗಿ ಮಾನ್ಯತೆ. ಗನ್-ತೋಕ್ ಅನ್ನು ಕೊಡವರ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿ ಸಂವಿಧಾನಿಕ ರಕ್ಷಣೆ. ಕೊಡವ ತಕ್ಕ್ ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಮಾನ್ಯತೆ. ಕೊಡವರ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು UಓಇSಅಔ ಅಮೂರ್ತ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರಿಸುವುದು. ದೇವಟ್ ಪರಂಬ್, ನಾಲ್ನಾಡ್ ಅರಮನೆ, ಮಡಿಕೇರಿ ಕೋಟೆ ಹಾಗೂ ವಿವಿಧ ಯುದ್ಧ ಸ್ಮಾರಕಗಳ ಸಂರಕ್ಷಣೆ. ತಲಕಾವೇರಿಗೆ ಪವಿತ್ರ ಯಾತ್ರಾ ಸ್ಥಳದ ಮಾನ್ಯತೆ ಹಾಗೂ ಕಾವೇರಿ ನೀರಿನ ಹಕ್ಕುಗಳ ರಕ್ಷಣೆ. ಕೊಡವ ಪ್ರದೇಶಕ್ಕೆ ಒಳರೇಖಾ ಪರವಾನಗಿ ವ್ಯವಸ್ಥೆ ಜಾರಿ. ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ. ಐತಿಹಾಸಿಕವಾಗಿ ಕಳೆದುಕೊಂಡ ಪೂರ್ವಿಕರ ಭೂಮಿಯ ಮರುಸ್ಥಾಪನೆ.
*2027ರ ಜನಗಣತಿಯಲ್ಲಿ ಪ್ರತ್ಯೇಕ ಕೊಡವ ಕೋಡ್‌ಗೆ ಒತ್ತಾಯ*
ಕೊಡವರ ನೈಜ ಜನಸಂಖ್ಯೆ, ಭಾಷೆ, ಸಂಸ್ಕೃತಿ ಮತ್ತು ಐತಿಹಾಸಿಕ ನಿರಂತರತೆಯನ್ನು ದಾಖಲಿಸಿ ಸಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು 2027ರ ರಾಷ್ಟ್ರೀಯ ಜನಗಣತಿಯಲ್ಲಿ ಪ್ರತ್ಯೇಕ ಕೊಡವ ಕೋಡ್ ಮತ್ತು ಕಾಲಂ ಕಲ್ಪಿಸಬೇಕು ಎಂದು ಒತ್ತಾಯಿಸಲಾಗುವುದು. 1941ರವರೆಗೆ ಕೊಡವರನ್ನು ಜನಗಣತಿಯಲ್ಲಿ ಪ್ರತ್ಯೇಕ ಜನಾಂಗೀಯತೆಯಾಗಿ ದಾಖಲಿಸಲಾಗುತ್ತಿತ್ತು. ನಂತರ ಜನಗಣತಿಯಲ್ಲಿ ಈ ಗುರುತು ಕಳೆದುಹೋಗಿದ್ದು, 1956ರ ರಾಜ್ಯ ಮರುಸಂಘಟನೆಯ ಸಂದರ್ಭದಲ್ಲಿ ಪ್ರಾದೇಶಿಕ ಗುರುತಿಗೂ ಧಕ್ಕೆಯಾಗಿದೆ. ಹೀಗಾಗಿ ಜನಸಂಖ್ಯಾ ಮತ್ತು ಪ್ರಾದೇಶಿಕ ಗುರುತಿನ ಈ ದ್ವಿಗುಣ ನಷ್ಟವನ್ನು ಪುನಃಸ್ಥಾಪಿಸುವ ಅಗತ್ಯವಿದೆ ಎಂದು ನಾಚಪ್ಪ ತಿಳಿಸಿದ್ದಾರೆ. ಕೊಡವ ಸಮುದಾಯದ ಎಲ್ಲ ಸಹೋದರ-ಸಹೋದರಿಯರು ನವೆಂಬರ್ 26ರಂದು ನಡೆಯುವ ಐತಿಹಾಸಿಕ ಸಮಾವೇಶದಲ್ಲಿ ಭಾಗವಹಿಸಿ, ಕೊಡವ ನ್ಯಾಷನಲ್ ಕೌನ್ಸಿಲ್‌ನ ಹಕ್ಕುಗಳ ಹೋರಾಟಕ್ಕೆ ತಮ್ಮ ಒಗ್ಗಟ್ಟನ್ನು ನವೀಕರಿಸುವಂತೆ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ…

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.