Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
  • *ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆ.12 ರಂದು ಸುಂಟಿಕೊಪ್ಪದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆ.12 ರಂದು ಸುಂಟಿಕೊಪ್ಪದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ*

ಸೆಪ್ಟೆಂಬರ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುoಟಿಕೊಪ್ಪ NEWS DESK ಸೆ.10 : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕ ಮತ್ತು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿüವೃದ್ಧಿ ಸಂಘ ಕೊಡಗು ಜಿಲ್ಲೆ ಸಂಯುಕ್ತಾಶ್ರಯದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.12 ರಂದು ಕುಶಾಲನಗರದ ಕೇರಳ ಸಮಾಜಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶಕ್ತಿ ದಿನಪತ್ರಿಕೆ ಸಂಪಾದಕ ಜಿ.ಚಿದ್ವಿಲಾಸ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಬಿ.ಸಿ.ದಿನೇಶ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ., ಕೊಡಗು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಟಿ.ಜಿ.ಸತೀಶ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ವೇವ್ ಸಂಘಟನೆಯ ಸಂಚಾಲಕ ಕೆ.ಎ.ಲತೀಫ್, ಕೇರಳ ಸಮಾಜದ ಅಧ್ಯಕ್ಷ ಪಿ.ರವೀಂದ್ರನ್, ಕೊಡಗು ಪತ್ರಕರ್ತರ ಸಂಘದ ಖಜಾಂಚಿ ಹಾಗೂ ಕಾರ್ಯಕ್ರಮದ ಸಂಚಾಲಕ ಟಿ.ಕೆ.ಸಂತೋಷ್, ದತ್ತಿ ಪ್ರಶಸ್ತಿ ದಾನಿಗಳಾದ ಕೊರವಂಡ ವಸಂತಿ ಪೊನ್ನಪ್ಪ, ಕೊರವಂಡ ಪೊನ್ನಪ್ಪ ಪಾಲ್ಗೊಳ್ಳಲಿದ್ದಾರೆ. ಕುಶಾಲನಗರ ತಾಲೂಕು ಮಟ್ಟದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿರುವ ಶಿರಂಗಾಲ ಸರಕಾರಿ ಪದವಿ ಪೂರ್ವ ಕಾಲೇಜಿನ ಬಿ.ಪಿ.ಪ್ರಣಯ್ ಅವರಿಗೆ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಎಂ.ಬಿ.ವಿನ್ಸೆoಟ್ ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ…

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.