Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*
  • *ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*
  • *ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*
  • *ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*
  • *ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*
  • *ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*
  • *ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*
  • *ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*
  • *ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಸೆ.10 NEWS DESK : ಕುಶಾಲನಗರದ ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಕಚೇರಿಯಲ್ಲಿ ಎಲ್‌ಐಸಿಯ 70ನೇ ಸಂಸ್ಥಾಪನಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಲ್‌ಐಸಿಯ ಧ್ಯೇಯ, ಸಾಧನೆ ಹಾಗೂ ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಲಾಯಿತು. ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವುದರೊಂದಿಗೆ ಹೆಚ್ಚಿನ ಕುಟುಂಬಗಳಿಗೆ ಜೀವ ವಿಮೆಯ ಭದ್ರತೆಯನ್ನು ತಲುಪಿಸುವ ಸಂಕಲ್ಪವನ್ನು ಎಲ್‌ಐಸಿ ಕುಶಾಲನಗರ ಶಾಖೆಯ ಸಿಬ್ಬಂದಿ ಹಾಗೂ ಪ್ರತಿನಿಧಿಗಳು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಎಲ್‌ಐಸಿ ಶಾಖಾ ವ್ಯವಸ್ಥಾಪಕ ಎಸ್.ಬಿ. ಶಿವಪ್ರಸಾದ್, ಸುಂಟಿಕೊಪ್ಪದ ವಾಣಿಜ್ಯೋದ್ಯಮಿ ಎಡ್ವರ್ಡ್ ಜಾರ್ಜ್ ವಿಲಿಯಂ ಹಾಗೂ ಗ್ಯಾಲಕ್ಸಿ ಪ್ರತಿನಿಧಿ ಸುಬ್ರಮಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಲ್‌ಐಸಿ ವತಿಯಿಂದ ಹೊರತರಲಾದ ‘ಜೀವನ್ ರಕ್ಷಾ’ ಪಾಲಿಸಿಯ ಪ್ರಚಾರ ಸಾಮಗ್ರಿಯನ್ನು ವಾಣಿಜ್ಯೋದ್ಯಮಿ ಎಡ್ವರ್ಡ್ ಜಾರ್ಜ್ ವಿಲಿಯಂ ಬಿಡುಗಡೆಗೊಳಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.10 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲೆ ಹಾಗೂ ಪದವಿ ಪೂರ್ವ…

*ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026

*ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*

ಸೆಪ್ಟೆಂಬರ್ 10, 2026

*ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*

ಸೆಪ್ಟೆಂಬರ್ 10, 2026

*ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 2026

*ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.