Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
  • *ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*
  • *ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ವಿತರಕರು ಪತ್ರಿಕೆ ಮತ್ತು ಸಮಾಜದ ನಡುವಿನ ಕೊಂಡಿಗಳು: ಜಿ. ಚಿದ್ವಿಲಾಸ್*
  • *ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಟೂರ್ನಿಯ ಲಾಂಛನ ಬಿಡುಗಡೆ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ರಾಷ್ಟ್ರದ ಒಳಿತಿಗಾಗಿ ಜಾತ್ಯತೀತ ಶಕ್ತಿಗಳು ಒಂದಾಗಿ ಹೋರಾಡಬೇಕಾಗಿದೆ: ಟಿ.ಪಿ. ರಮೇಶ್ ಕರೆ*
  • *ಮೂರ್ನಾಡು ಕಸಾಪ ಹೋಬಳಿ ಘಟಕದ ನೂತನ ಕಚೇರಿ ಉದ್ಘಾಟನೆ : ಕನ್ನಡ ಸಾಹಿತ್ಯ ಚಟುವಟಿಕೆಗಳಿಗೆ ಹೊಸ ವೇದಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*

ಸೆಪ್ಟೆಂಬರ್ 11, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಹುದಿಕೇರಿ, NEWS DESK ಸೆ.11: ಹುದಿಕೇರಿಯ ಜನತಾ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದ ತ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕರ ತಂಡ ರನ್ನರ್ಸ್ ಸ್ಥಾನ ಪಡೆದುಕೊಂಡಿದೆ. ತಂಡದಲ್ಲಿದ್ದ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ತಂಡದ ಆಟಗಾರರಾದ ಸಣ್ಣುವಂಡ ವಚನ್, ಪ್ರೀತಮ್, ಶಿಬಿಲ್ ಪಿ.ಆರ್., ಮೊಹಮ್ಮದ್ ರಾಹೀಲ್, ಕನೀಶ್ ಪುಟ್ಟಪ್ಪ, ನೆಲ್ಲೀರಾ ನಿಶ್ಚಿತ್ ನಾನಯ್ಯ ಪಿ., ಐಚಂಡ ವಂಶಿಕ್ ಕುಟ್ಟಪ್ಪ, ಪಾಲೇಂಗಡ ವಿಹಾನ್ ಪೂವಣ್ಣ, ಮೊಹಮ್ಮದ್ ಶಾಝೀಲ್, ಕೊಟ್ಟೆಚಿರ ಶಿವಾನ್ ಎನ್., ಚಿರಾಗ್ ಪಿ.ಆರ್., ಮೊಹಮ್ಮದ್ ಅನಸ್, ಪಾಲೇಚಂಡ ಪ್ರಧಾನ ಅಪ್ಪಚ್ಚು ಹಾಗೂ ಬೈಮನ ಚೇತನ್ ಉತ್ತಮ ಪ್ರದರ್ಶನ ನೀಡಿದರು.

ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಕರಾದ ಶ್ರೀಮತಿ ಮೋನಿಕಾ ಹಾಗೂ ಶ್ರೀಮತಿ ಲಾವಣ್ಯ ಅವರು ತರಬೇತಿ ನೀಡಿದ್ದರು.

ತಂಡದಲ್ಲಿದ್ದ ಮೂವರು ವಿದ್ಯಾರ್ಥಿಗಳಾದ ಮೊಹಮ್ಮದ್ ಶಾಝೀಲ್, ಸಣ್ಣುವಂಡ ವಚನ್ ಹಾಗೂ ನಲ್ಲೆರ ನಿಶ್ಚಿತ್ ನಾನಯ್ಯ ಅವರು ಜಿಲ್ಲಾ ಮಟ್ಟದ ತಂಡಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮಾನ್ ಸುಧೇಶ್ ಬಿ.ಎಸ್., ಕಾರ್ಯದರ್ಶಿ ಶ್ರೀಮಾನ್ ವಿನೋದ್ ಪಿ.ಎನ್., ಮುಖ್ಯ ಶಿಕ್ಷಕಿ ಶ್ರೀಮತಿ ಪಾರ್ವತಿ ಪಿ.ಯು., ಸಂಯೋಜಕಿ ಅಮೃತ ಅರ್ಜುನ್, ಬೋಧಕ ಹಾಗೂ ಬೋಧಕೇತರ ವೃಂದದವರು ಮತ್ತು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ಪಂದ್ಯಾವಳಿಗಳಿಗೆ ಶುಭ ಹಾರೈಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.12 NEWS DESK : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯು ಸೆ.15 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ…

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026

*ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 12, 2026

*ವಿತರಕರು ಪತ್ರಿಕೆ ಮತ್ತು ಸಮಾಜದ ನಡುವಿನ ಕೊಂಡಿಗಳು: ಜಿ. ಚಿದ್ವಿಲಾಸ್*

ಸೆಪ್ಟೆಂಬರ್ 12, 2026

*ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಟೂರ್ನಿಯ ಲಾಂಛನ ಬಿಡುಗಡೆ*

ಸೆಪ್ಟೆಂಬರ್ 12, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ರಾಷ್ಟ್ರದ ಒಳಿತಿಗಾಗಿ ಜಾತ್ಯತೀತ ಶಕ್ತಿಗಳು ಒಂದಾಗಿ ಹೋರಾಡಬೇಕಾಗಿದೆ: ಟಿ.ಪಿ. ರಮೇಶ್ ಕರೆ*

ಸೆಪ್ಟೆಂಬರ್ 12, 2026

*ಮೂರ್ನಾಡು ಕಸಾಪ ಹೋಬಳಿ ಘಟಕದ ನೂತನ ಕಚೇರಿ ಉದ್ಘಾಟನೆ : ಕನ್ನಡ ಸಾಹಿತ್ಯ ಚಟುವಟಿಕೆಗಳಿಗೆ ಹೊಸ ವೇದಿಕೆ*

ಸೆಪ್ಟೆಂಬರ್ 12, 2026

*ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 44ನೇ ವರ್ಷದ ಗಣೇಶೋತ್ಸವ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.