Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
  • *ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
  • *ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*
  • *ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಸೆ.12 NEWS DESK : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯು ಸೆ.15 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು 2007 ರ ಘೋಷಣೆಯಂತೆ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಪ್ರತೀ ವರ್ಷ ಸೆಪ್ಟೆಂಬರ್, 15 ರಂದು ಆಚರಿಸಲಾಗುತ್ತಿದೆ. ಆದ್ದರಿಂದ ಈ ಬಾರಿಯು ಸಹ ಕಾರ್ಯಕ್ರಮ ಆಯೋಜನೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ಸಮಾಜ ಕಲ್ಯಾಣ, ಶಾಲಾ ಶಿಕ್ಷಣ, ಕಾನೂನು ನ್ಯಾಯ, ಮಾನವ ಹಕ್ಕುಗಳು ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದಲ್ಲಿ ಜಿಲ್ಲೆಯ ತಾಲ್ಲೂಕು ಮಟ್ಟದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುವಂತೆ ಸಲಹೆ ಮಾಡಿದರು. ಪ್ರಜಾಪ್ರಭುತ್ವ ವಿಚಾರಧಾರೆಯನ್ನು ಸಾರ್ವಜನಿಕರಿಗೆ ಹಾಗೂ ಯುವಕರಿಗೆ ತಿಳಿಸಬೇಕಾದ ಅಗತ್ಯತೆ ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಕಾರ್ಯಕ್ರಮವನ್ನು ಏರ್ಪಡಿಸುವಂತೆ ಸಲಹೆ ಮಾಡಿದರು. ಸೆಪ್ಟೆಂಬರ್, 16 ರಿಂದ ನವೆಂಬರ್, 26 ರವರೆಗೆ ತಾಲ್ಲೂಕು ಹಾಗೂ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಯುವ ಸಂಸತ್ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದ್ದು, ಇದೇ ಸೆಪ್ಟೆಂಬರ್, 15 ರಂದು ಯುವ ಸಂಸತ್ ಸಭೆಗೆ ಚಾಲನೆ ನೀಡಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಸರ್ಕಾರದ ನಿರ್ದೇಶನದಂತೆ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಯೋಜಿಸಲು ಅಗತ್ಯ ಕ್ರಮವಹಿಸಲಾಗುವುದು. ಕಾರ್ಯಕ್ರಮದ ಸಂದರ್ಭದಲ್ಲಿ ಯುವ ಸಂಸತ್ ಸಭೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ಹಚ್ಚಹಸಿರಿನ ಬೆಟ್ಟಗುಡ್ಡಗಳ ಸೌಂದರ್ಯದ ನಡುವೆ 2ನೇ ಮೊಣ್ಣಂಗೇರಿಯ ಮರಾಟಿ ಸೋಮಪ್ಪ ಅವರ ಗದ್ದೆಯಲ್ಲಿ ಆಯೋಜಿಸಿದ್ದ…

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026

*ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ನ.2, 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.