Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
  • *ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*
  • *ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು, NEWS DESK ಸೆ.13: ಗೌರಿ–ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ.

ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಹೆಚ್ಚುವರಿಯಾಗಿ 270 ರಿಸರ್ವೇಶನ್ ಬಸ್‌ಗಳನ್ನು ನಿಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ 240 ಬಿಎಂಟಿಸಿ ಬಸ್‌ಗಳನ್ನು ಕಾರ್ಯಾಚರಣೆಗೆ ಸಿದ್ಧವಾಗಿರಿಸಲಾಗಿದೆ.

ಮೆಜೆಸ್ಟಿಕ್, ಸ್ಯಾಟಲೈಟ್ (ಮೈಸೂರು ರಸ್ತೆ) ಹಾಗೂ ಶಾಂತಿನಗರ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಸೇವೆಗಳನ್ನು ನಿರ್ವಹಿಸಲಾಗುತ್ತದೆ. ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಕಲಬುರಗಿ ಸೇರಿದಂತೆ ಪ್ರಯಾಣಿಕರ ಬೇಡಿಕೆ ಹೆಚ್ಚಿರುವ ಹಲವು ಪ್ರಮುಖ ಮಾರ್ಗಗಳಿಗೆ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿದೆ.

ಹಬ್ಬ ಮುಗಿದ ಬಳಿಕ ಊರುಗಳಿಂದ ಬೆಂಗಳೂರಿಗೆ ಮರಳುವ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಿಂದ ಬೆಂಗಳೂರಿಗೆ ವಾಪಸ್ ಬರುವ ಪ್ರಯಾಣಿಕರಿಗಾಗಿ ಕೂಡ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮಾಹಿತಿ ನೀಡಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.12: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಕಾನೂನು ಹಾಗೂ…

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026

*ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 12, 2026

*ವಿತರಕರು ಪತ್ರಿಕೆ ಮತ್ತು ಸಮಾಜದ ನಡುವಿನ ಕೊಂಡಿಗಳು: ಜಿ. ಚಿದ್ವಿಲಾಸ್*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.