Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ

ಸೆಪ್ಟೆಂಬರ್ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ ದಶಮಂಟಪ ಸಮಿತಿ ಹಾಗೂ ನಾಲ್ಕು ಕರಗ ಸಮಿತಿಗಳು ನಿರ್ಧರಿಸಿವೆ. ನಗರದ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಆವರಣದಲ್ಲಿ ನಡೆದ ಸಮಿತಿಗಳ ಸಭೆಯಲ್ಲಿ ಶೋಭಾಯಾತ್ರೆಯ ದಿನಾಂಕ ಕುರಿತು ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆಯಲಾಯಿತು. ಅ.20ರಂದು ದಶಮಂಟಪಗಳ ಶೋಭಾಯಾತ್ರೆ ನಡೆಸಿ, ಅ.21ರಂದು ಬೆಳಿಗ್ಗೆ ಬನ್ನಿ ಕಡಿಯುವ ಮೂಲಕ ದಸರಾ ಹಬ್ಬಕ್ಕೆ ಮಂಗಳ ಹಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಪೂಜಾರಿಗಳಾದ ಬಾಲಕೃಷ್ಣ ಪೂಜಾರಿ, ಪಿ.ಪಿ.ಚಾಮಿ, ಧರ್ಮು ಪೂಜಾರಿ, ಶ್ರೀಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಪಿ.ಸಿ.ಮಧುರಯ್ಯ, ದಂಡಿನ ಮಾರಿಯಮ್ಮ ದೇವಾಲಯದ ಉಮೇಶ್ ಪೂಜಾರಿ, ಶ್ರೀಕೋಟೆ ಮಾರಿಯಮ್ಮ ದೇವಾಲಯದ ಅನೀಶ್ ಕುಮಾರ್, ಉಮೇಶ್ ಸುಬ್ರಮಣಿ, ನಗರಸಭಾ ಅಧ್ಯಕ್ಷರು ಹಾಗೂ ಮಡಿಕೇರಿ ದಸರಾ ಸಮಿತಿಯ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಬಿ.ಕೆ., ದಶಮಂಟಪ ಸಮಿತಿಯ ಅಧ್ಯಕ್ಷ ಪಾಂಡಿರ ಪೂಣಚ್ಚ, ಪ್ರಧಾನ ಕಾರ್ಯದರ್ಶಿ ಆಪಾಡಂಡ ವಿನೋದ್ ಕಾರ್ಯಪ್ಪ, ಗೌರವ ಅಧ್ಯಕ್ಷ ಗಜೇಂದ್ರ, ಶ್ರೀಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಸದಸ್ಯರಾದ ದಾಸ್, ಗಣೇಶ, ದಂಡಿನ ಮಾರಿಯಮ್ಮ ದೇವಾಲಯದ ಹರೀಶ್, ಟಿ.ಎಸ್.ಪ್ರಕಾಶ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ರೈತರ ಪರಿಹಾರಕ್ಕೆ 17 ಷರತ್ತು ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಬಿಜೆಪಿ ಆಕ್ರೋಶ

ಅಕ್ಟೋಬರ್ 31, 2026

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.30 NEWS DESK : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸಂಘದ ವತಿಯಿಂದ ನವೆಂಬರ್ 2ರಂದು ವಿರಾಜಪೇಟೆಯ ಮಹಿಳಾ…

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ನಿವೃತ್ತ ಅಂಗನವಾಡಿ ಶಿಕ್ಷಕಿಯರಿಗೆ ಆತ್ಮೀಯ ಬೀಳ್ಕೊಡುಗೆ

ಅಕ್ಟೋಬರ್ 30, 2026

ಸ್ಥಳೀಯ ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿ ರಫ್ತು ವಹಿವಾಟು ವಿಸ್ತರಿಸಿ : ಬಿ.ಆರ್.ಯೋಗೇಶ್

ಅಕ್ಟೋಬರ್ 30, 2026

ಯುವ ಸಂಸತ್ತು ಕಾರ್ಯಕ್ರಮ : ಯುವ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿ : ಮಂದ್ರೀರ ಮೋಹನ್ ದಾಸ್

ಅಕ್ಟೋಬರ್ 30, 2026

ರಾಜ್ಯ ಮಟ್ಟದ ಮಿಕ್ಸ್ ಕಿಕ್ ಬಾಕ್ಸಿಂಗ್‌ನಲ್ಲಿ ಮಡಿಕೇರಿಯ ಕೊಡಗು ಕಿಕ್ ಬಾಕ್ಸಿಂಗ್ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಯ ಮೊದಲ ದಿನದ ಫಲಿತಾಂಶ ಪ್ರಕಟ

ಅಕ್ಟೋಬರ್ 30, 2026

ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಗೆ ಐದು ಕಂಪ್ಯೂಟರ್‌ಗಳ ಕೊಡುಗೆ; ಜನರಲ್ ವಿಕ್ರಮ್ ತನೇಜ ಹಾಗೂ ಡಾ. ಪೊನ್ನಕಚ್ಚಿರ ವಿದ್ಯಾ ಪೂಣಚ್ಚ ದಂಪತಿಗಳಿಂದ ನೆರವು

ಅಕ್ಟೋಬರ್ 30, 2026

ಮಿಕ್ಸ್ ಬಾಕ್ಸಿಂಗ್‌ನಲ್ಲಿ ಕೃತನ್ ಹಾಗೂ ಸಂದೀಪ್‌ಗೆ ಬೆಳ್ಳಿ ಪದಕ

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.