Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗೋಣಿಕೊಪ್ಪ ದಸರಾ ಉತ್ಸವಕ್ಕೆ ಸಿದ್ಧತೆ : ಪೂರ್ವಭಾವಿ ಸಭೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ದಸರಾ ಉತ್ಸವಕ್ಕೆ ಸಿದ್ಧತೆ : ಪೂರ್ವಭಾವಿ ಸಭೆ

ಸೆಪ್ಟೆಂಬರ್ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಗೋಣಿಕೊಪ್ಪ, NEWS DESK ಸೆ.14 : ಕಾವೇರಿ ದಸರಾ ಸಮಿತಿಯ ವತಿಯಿಂದ ಗೋಣಿಕೊಪ್ಪ ದಸರಾ ಉತ್ಸವದ ಪೂರ್ವಭಾವಿ ಸಭೆ ಪೊನ್ನಂಪೇಟೆ ತಾಲ್ಲೂಕಿನ ಜೋಡುಬಟ್ಟಿ ಭಾಗದಲ್ಲಿರುವ ಶ್ರೀ ಭಗವತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಾವೇರಿ ದಸರಾ ಸಮಿತಿ ಅಧ್ಯಕ್ಷರು, ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭಾಗವಹಿಸಿ ದಸರಾ ಉತ್ಸವದ ಸಿದ್ಧತೆಗಳ ಕುರಿತು ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಈ ಬಾರಿ ಗೋಣಿಕೊಪ್ಪ ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಹೆಚ್ಚಿನ ಅನುದಾನ ದೊರೆತಿದೆ. ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗೋಣಿಕೊಪ್ಪ ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ಆಚರಿಸಲು ಅಗತ್ಯ ಕಾರ್ಯತಂತ್ರಗಳನ್ನು ರೂಪಿಸಿ ಸಿದ್ಧರಾಗಬೇಕು ಎಂದು ಸಲಹೆ ನೀಡಿದರು. ದಸರಾ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರಮೋದ್ ಗಣಪತಿ ಹಾಗೂ ಸಮಿತಿಯ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಪ್ರಮುಖರಾದ ಅಜಿತ್ ಅಯ್ಯಪ್ಪ, ಮಂಜುಳಾ, ಸಾಜಿ ಅಚ್ಚುತನ್, ಚೇತನ್ ಸೇರಿದಂತೆ ದಸರಾ ಸಮಿತಿಯ ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.30: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಕರ್ನಾಟಕದ ಐವರು ಸೇರಿದಂತೆ…

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ನಿವೃತ್ತ ಅಂಗನವಾಡಿ ಶಿಕ್ಷಕಿಯರಿಗೆ ಆತ್ಮೀಯ ಬೀಳ್ಕೊಡುಗೆ

ಅಕ್ಟೋಬರ್ 30, 2026

ಸ್ಥಳೀಯ ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿ ರಫ್ತು ವಹಿವಾಟು ವಿಸ್ತರಿಸಿ : ಬಿ.ಆರ್.ಯೋಗೇಶ್

ಅಕ್ಟೋಬರ್ 30, 2026

ಯುವ ಸಂಸತ್ತು ಕಾರ್ಯಕ್ರಮ : ಯುವ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿ : ಮಂದ್ರೀರ ಮೋಹನ್ ದಾಸ್

ಅಕ್ಟೋಬರ್ 30, 2026

ರಾಜ್ಯ ಮಟ್ಟದ ಮಿಕ್ಸ್ ಕಿಕ್ ಬಾಕ್ಸಿಂಗ್‌ನಲ್ಲಿ ಮಡಿಕೇರಿಯ ಕೊಡಗು ಕಿಕ್ ಬಾಕ್ಸಿಂಗ್ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಯ ಮೊದಲ ದಿನದ ಫಲಿತಾಂಶ ಪ್ರಕಟ

ಅಕ್ಟೋಬರ್ 30, 2026

ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಗೆ ಐದು ಕಂಪ್ಯೂಟರ್‌ಗಳ ಕೊಡುಗೆ; ಜನರಲ್ ವಿಕ್ರಮ್ ತನೇಜ ಹಾಗೂ ಡಾ. ಪೊನ್ನಕಚ್ಚಿರ ವಿದ್ಯಾ ಪೂಣಚ್ಚ ದಂಪತಿಗಳಿಂದ ನೆರವು

ಅಕ್ಟೋಬರ್ 30, 2026

ಮಿಕ್ಸ್ ಬಾಕ್ಸಿಂಗ್‌ನಲ್ಲಿ ಕೃತನ್ ಹಾಗೂ ಸಂದೀಪ್‌ಗೆ ಬೆಳ್ಳಿ ಪದಕ

ಅಕ್ಟೋಬರ್ 30, 2026

ತೋಳೂರು ಶೆಟ್ಟಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.