Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
  • *ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
  • *ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*
  • *ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪದಲ್ಲಿ ಸಂಭ್ರಮದ ಗೌರಿ ಗಣೇಶೋತ್ಸವ: ಗ್ರಾಮೀಣ ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪದಲ್ಲಿ ಸಂಭ್ರಮದ ಗೌರಿ ಗಣೇಶೋತ್ಸವ: ಗ್ರಾಮೀಣ ಕ್ರೀಡಾಕೂಟ*

ಸೆಪ್ಟೆಂಬರ್ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ, NEWS DESK ಸೆ.15 : ಗೋಣಿಕೊಪ್ಪದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನ ಗಣಪತಿ ಸೇವಾ ಸಂಘದ ವತಿಯಿಂದ 15ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಗಣಪತಿ ಪ್ರತಿಷ್ಠಾಪನೆ ಹಾಗೂ ಗ್ರಾಮೀಣ ಕ್ರೀಡಾಕೂಟವನ್ನು ಸಂಭ್ರಮದಿಂದ ಆಯೋಜಿಸಲಾಯಿತು.

ಮಂಗಳವಾರ ಬೆಳಗ್ಗೆ 6 ಗಂಟೆಗೆ ಗಣಪತಿ ಹೋಮ ನೆರವೇರಿಸಲಾಯಿತು. ಬಳಿಕ ಬೆಳಗ್ಗೆ 7 ಗಂಟೆಗೆ ಅರ್ಚಕ ನಾಗೇಶ್ ಅವರ ನೇತೃತ್ವದಲ್ಲಿ ಗಣಪತಿ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ನಂತರ ಸ್ಥಳೀಯರಿಗಾಗಿ ಗ್ರಾಮೀಣ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಗೋಣಿಕೊಪ್ಪ ಪೊಲೀಸ್ ಠಾಣಾಧಿಕಾರಿ ಕಾಳೇಗೌಡ ಅವರು ಪುಷ್ಪ ತುಂಬಿದ ಬಲೂನ್ ಸಿಡಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಗಣೇಶೋತ್ಸವವು ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗಿರದೆ, ಜನರಲ್ಲಿ ಒಗ್ಗಟ್ಟು, ಬಾಂಧವ್ಯ ಹಾಗೂ ರಾಷ್ಟ್ರೀಯ ಚಿಂತನೆ ಬೆಳೆಸುವ ಉದ್ದೇಶದಿಂದ ಆಚರಣೆಗೆ ಬಂದಿರುವ ಮಹತ್ವದ ಹಬ್ಬವಾಗಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಜನರನ್ನು ಒಗ್ಗೂಡಿಸುವಲ್ಲಿ ಗಣೇಶೋತ್ಸವ ಪ್ರಮುಖ ಪಾತ್ರ ವಹಿಸಿತ್ತು. ಅದೇ ಆಶಯವನ್ನು ಇಂದಿನ ಗಣೇಶೋತ್ಸವ ಸಮಿತಿಗಳು ಮುಂದುವರಿಸಬೇಕು ಎಂದು ಹೇಳಿದರು.

ಕಾಟಾಚಾರಕ್ಕೆ ಉತ್ಸವಗಳನ್ನು ಆಚರಿಸುವ ಬದಲು ಪ್ರಬಲ ಇಚ್ಛಾಶಕ್ತಿ, ಶಿಸ್ತು ಹಾಗೂ ಜವಾಬ್ದಾರಿಯಿಂದ ಉತ್ಸವಗಳನ್ನು ನಡೆಸಿದಾಗ ಮಾತ್ರ ಅದರ ನಿಜವಾದ ಉದ್ದೇಶ ಈಡೇರುತ್ತದೆ. ಪ್ರತಿಯೊಂದು ಗಣೇಶೋತ್ಸವ ಸಮಿತಿಯೂ ಶಿಸ್ತು ಪಾಲನೆಯೊಂದಿಗೆ ಹಬ್ಬವನ್ನು ಆಚರಿಸಿದಾಗ ಗಣೇಶೋತ್ಸವಕ್ಕೆ ಮತ್ತಷ್ಟು ಅರ್ಥ ಬರುತ್ತದೆ ಎಂದು ಸಲಹೆ ನೀಡಿದರು.

ಗಣೇಶ ಪ್ರತಿಷ್ಠಾಪನೆಯು ಮಹಿಳೆಯರಿಗೂ ವಿಶೇಷವಾದ ಹಬ್ಬವಾಗಿದ್ದು, ಕುಟುಂಬ ಹಾಗೂ ಸಮಾಜದಲ್ಲಿ ಸಂತೋಷ, ಶಾಂತಿ ಮತ್ತು ಬಾಂಧವ್ಯವನ್ನು ಹೆಚ್ಚಿಸುವಂತಾಗಲಿ. ಗಣೇಶೋತ್ಸವದ ಮೂಲಕ ಎಲ್ಲರ ವಿಘ್ನಗಳು ನಿವಾರಣೆಯಾಗಿ, ಕಷ್ಟಗಳು ಪರಿಹಾರವಾಗಿ ಬದುಕಿಗೆ ಹೊಸ ಶಕ್ತಿ ದೊರೆಯಲಿ ಎಂದು ಹಾರೈಸಿದರು.

ಕ್ರೀಡಾಕೂಟದಲ್ಲಿ ಬಿಸ್ಕೆಟ್ ಕಚ್ಚುವುದು, ಒಂಟಿ ಕಾಲಿನಲ್ಲಿ ನೀರಿನ ಗ್ಲಾಸ್ ಬ್ಯಾಲೆನ್ಸ್ ಮಾಡುವುದು, ದಾರ ಎಳೆಯುವುದು ಹಾಗೂ ಮಕ್ಕಳಿಗೆ ಬಲೂನ್ ಓಟ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು.

ಕಾರ್ಯಕ್ರಮದಲ್ಲಿ ದಾನಿಗಳು ಹಾಗೂ ಚಿನ್ನ-ಬೆಳ್ಳಿ ವ್ಯಾಪಾರಿ ಎಂ.ಜಿ. ನಾಗರಾಜ್, ಹಿರಿಯ ಪತ್ರಕರ್ತ ಎನ್. ದಿನೇಶ್, ಪ್ರಸನ್ನ ಗಣಪತಿ ಯುವಕ ಸಂಘದ ಉಪಾಧ್ಯಕ್ಷ ಅನಿಲ್ ಉಪಸ್ಥಿತರಿದ್ದರು.

ಆಶಾ ಕೌಶಿಕ್ ಕಾರ್ಯಕ್ರಮ ನಿರೂಪಿಸಿದರು. ಚಂದ್ರಕಲಾ ಸ್ವಾಗತಿಸಿದರು. ಸಂಘದ ಅಧ್ಯಕ್ಷ ಜಗದೀಶ್ ಜೋಡುಬೀಟಿ, ಉಪಾಧ್ಯಕ್ಷ ದಿಲೀಪ್, ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಅನ್ವಿತ್ ಹಾಗೂ ಪದಾಧಿಕಾರಿಗಳಾದ ಭರತ್, ಲಿನಾ ರಾಘವೇಂದ್ರ, ಮುರುಳಿ, ಮುಕೇಶ್, ರಾಘವೇಂದ್ರ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ಹಚ್ಚಹಸಿರಿನ ಬೆಟ್ಟಗುಡ್ಡಗಳ ಸೌಂದರ್ಯದ ನಡುವೆ 2ನೇ ಮೊಣ್ಣಂಗೇರಿಯ ಮರಾಟಿ ಸೋಮಪ್ಪ ಅವರ ಗದ್ದೆಯಲ್ಲಿ ಆಯೋಜಿಸಿದ್ದ…

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026

*ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ನ.2, 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.