Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
  • *ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
  • *ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*
  • *ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*
  • *ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*
  • *ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*
  • *ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*
  • *ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಸೆ.16 NEWS DESK : ಗೋಣಿಕೊಪ್ಪದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನಗಣಪತಿ ಸೇವಾ ಸಂಘದ ವತಿಯಿಂದ 15ನೇ ವರ್ಷದಗೌರಿಗಣೇಶೋತ್ಸವದ ಅಂಗವಾಗಿ ಸ್ಥಳೀಯರಿಗೆ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಗಮನ ಸೆಳೆಯಿತು. ಗೋಣಿಕೊಪ್ಪಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಈ ಸಂದರ್ಭ ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯಬಿ.ಎನ್. ಪ್ರಕಾಶ್, ಒಗ್ಗಟ್ಟಿನ ಮೂಲಕ ಗಣೇಶೋತ್ಸವಆಚರಣೆ ವರ್ಷದಿಂದ ವರ್ಷಕ್ಕೆ ಮುನ್ನಡೆಯುತ್ತಿದೆ. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ನಡೆಯುತ್ತಿದ್ದಉತ್ಸವ, ಇಂದುಒಂದನೇ ವಿಭಾಗದಜನರ ಪಾಲ್ಗೊಳ್ಳುವಿಕೆಯೊಂದಿಗೆ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಮಟ್ಟಕ್ಕೆ ಬೆಳೆದಿದೆ ಎಂದರು. ಪ್ರತಿಯೊಬ್ಬರಲ್ಲೂಒಂದಲ್ಲೊಂದು ಪ್ರತಿಭೆಅಡಗಿರುತ್ತದೆ. ಅಂತಹ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವುದು ಸಮುದಾಯದಜವಾಬ್ದಾರಿ. ಗಣೇಶೋತ್ಸವದಂತಹ ಸಾರ್ವಜನಿಕ ಆಚರಣೆಗಳು ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಮಕ್ಕಳ, ಯುವಕರ ಹಾಗೂ ಸ್ಥಳೀಯ ಕಲಾವಿದರ ಪ್ರತಿಭೆಅನಾವರಣಕ್ಕೆ ವೇದಿಕೆಯಾಗಬೇಕು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅಡಗಿರುವ ಪ್ರತಿಭೆಗಳನ್ನು ಮುನ್ನೆಲೆಗೆತರಬೇಕುಎಂದುಅವರುಕರೆ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರತಿಭೆಗಳ ಕಲಾ ಪ್ರದರ್ಶನ ಗಮನ ಸೆಳೆಯಿತು. ಕಾರ್ಯಕ್ರಮವು ಬಡಾವಣೆಯಜನರನ್ನುಒಂದೆಡೆ ಸೇರಿಸುವುದರಜತೆಗೆ, ಪರಸ್ಪರ ಬಾಂಧವ್ಯ ಮತ್ತುಒಗ್ಗಟ್ಟಿನ ಸಂದೇಶವನ್ನೂ ಸಾರಿತು. ಉದ್ಯಮಿ ಅಮೃತ್‍ರಾಜ್, ಕಾಪ್ಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಸೋಮಯ್ಯ, ಪತ್ರಕರ್ತಅರುಣ್‍ಕುಮಾರ್ ವಿ.ವಿ., ಪ್ರಸನ್ನಯುವಕ ಸಂಘದಉಪಾಧ್ಯಕ್ಷ ದಿಲೀಪ್ ಉಪಸ್ಥಿತರಿದ್ದರು. ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಚೈತ್ರ ಸ್ವಾಗತಿಸಿದರು. ಆಶಾ ವಂದನಾರ್ಪಣೆ ನೆರವೇರಿಸಿದರು.  ಸಂಘದ ಅಧ್ಯಕ್ಷ ಜಗದೀಶ್‍ ಜೋಡುಬೀಟಿ, ಉಪಾಧ್ಯಕ್ಷ ಅನಿಲ್, ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಅನ್ವಿತ್ ಹಾಗೂ ಪದಾಧಿಕಾರಿಗಳಾದ ಭರತ್, ಲಿನಾ ರಾಘವೇಂದ್ರ, ಮುರುಳಿ, ಮುಕೇಶ್, ಕೌಶಿಕ್, ಪ್ರಿಯಾ, ಸೌಜನ್ಯ, ಅನ್ವಿತಾ, ಪ್ರಜ್ವಲ್, ಅಜಿತಾ, ನವೀನ್ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.

ವರದಿ : ಕೆ.ಬಿ. ಜಗದೀಶ್ ಜೋಡುಬೀಟಿ,

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026

*ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*

ಸೆಪ್ಟೆಂಬರ್ 16, 2026

*ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*

ಸೆಪ್ಟೆಂಬರ್ 16, 2026

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ಸೆ.16 NEWS DESK : ಗೋಣಿಕೊಪ್ಪದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನಗಣಪತಿ ಸೇವಾ ಸಂಘದ ವತಿಯಿಂದ 15ನೇ ವರ್ಷದಗೌರಿಗಣೇಶೋತ್ಸವದ ಅಂಗವಾಗಿ…

*ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*

ಸೆಪ್ಟೆಂಬರ್ 16, 2026

*ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*

ಸೆಪ್ಟೆಂಬರ್ 16, 2026

*ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*

ಸೆಪ್ಟೆಂಬರ್ 16, 2026

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*

ಸೆಪ್ಟೆಂಬರ್ 16, 2026

*ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 16, 2026

*ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*

ಸೆಪ್ಟೆಂಬರ್ 16, 2026

*ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*

ಸೆಪ್ಟೆಂಬರ್ 16, 2026

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 2026

*ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*

ಸೆಪ್ಟೆಂಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.