Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪಂಜರಪೇಟೆಯಲ್ಲಿ ದೇವಾಲಯದ ಮಾದರಿಯ ವಿಶಿಷ್ಟ ಗಣಪತಿ ಮಂಟಪ: ಆಕರ್ಷಕ ಕಾರಂಜಿಗೆ ಸಾರ್ವಜನಿಕರ ಮೆಚ್ಚುಗೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಂಜರಪೇಟೆಯಲ್ಲಿ ದೇವಾಲಯದ ಮಾದರಿಯ ವಿಶಿಷ್ಟ ಗಣಪತಿ ಮಂಟಪ: ಆಕರ್ಷಕ ಕಾರಂಜಿಗೆ ಸಾರ್ವಜನಿಕರ ಮೆಚ್ಚುಗೆ

ಸೆಪ್ಟೆಂಬರ್ 17, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ ಸೆ.17 NEWS DESK  :  ಐತಿಹಾಸಿಕ ಗಣೇಶೋತ್ಸವದ ಅಂಗವಾಗಿ ಪಂಜರಪೇಟೆಯ 32ನೇ ವರ್ಷದ ಶ್ರೀ ವಿನಾಯಕ ಸೇವಾ ಸಮಿತಿಯ ವತಿಯಿಂದ ನಿರ್ಮಿಸಲಾಗಿರುವ ದೇವಾಲಯದ ಮಾದರಿಯ ವಿಶಿಷ್ಟ ಮಂಟಪ ಹಾಗೂ ಆಕರ್ಷಕ ಕಾರಂಜಿ ಸಜ್ಜಿಕೆ ಸಾರ್ವಜನಿಕರ ವಿಶೇಷ ಗಮನ ಸೆಳೆಯುತ್ತಿದೆ. ದೇವಾಲಯದ ಸ್ವರೂಪವನ್ನು ಹೋಲುವಂತೆ ಅತ್ಯಂತ ಕಲಾತ್ಮಕವಾಗಿ ಹಾಗೂ ವಿಭಿನ್ನ ವಿನ್ಯಾಸದೊಂದಿಗೆ ಈ ಮಂಟಪವನ್ನು ನಿರ್ಮಿಸಲಾಗಿದ್ದು, ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದಿದೆ. ಮಂಟಪದ ಜೊತೆಗೆ ಸುಂದರವಾಗಿ ಅಲಂಕರಿಸಲಾಗಿರುವ ಕಾರಂಜಿ ವೀಕ್ಷಕರನ್ನು ಸಮ್ಮೋಹನಗೊಳಿಸುತ್ತಿದ್ದು, ನಗರದಲ್ಲಿ ಹಬ್ಬದ ವಾತಾವರಣವನ್ನು ಕಳೆಗಟ್ಟಿಸಿದೆ. ಸೃಜನಶೀಲ ಪರಿಕಲ್ಪನೆಯೊಂದಿಗೆ ರೂಪುಗೊಂಡಿರುವ ಈ ಮಂಟಪವನ್ನು ವೀಕ್ಷಿಸಲು ಪ್ರತಿದಿನ ನೂರಾರು ಸಾರ್ವಜನಿಕರು ಹಾಗೂ ಭಕ್ತಾದಿಗಳು ಆಗಮಿಸುತ್ತಿದ್ದು, ಕಲಾತ್ಮಕ ವಿನ್ಯಾಸ ಮತ್ತು ನಿರ್ಮಾಣ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. :: ಯುವಕರ ಶ್ರಮಕ್ಕೆ ಪ್ರಶಂಸೆ : : ಈ ವಿಶಿಷ್ಟ ಮಂಟಪ ಹಾಗೂ ಕಾರಂಜಿ ಸಜ್ಜಿಕೆಯ ಸುಂದರ ನಿರ್ಮಾಣ ಕಾರ್ಯದಲ್ಲಿ ಮುದ್ದಿಯಡ ಕರಣ್ ಕಾವೇರಪ್ಪ, ಅನುಷ್, ಧನು ರೈ, ಶಿಜೋ, ದೀಪಕ್ ಹಾಗೂ ಹೇಮಂತ್ ಅವರು ಪ್ರಮುಖವಾಗಿ ತೊಡಗಿಸಿಕೊಂಡಿದ್ದಾರೆ. ತಮ್ಮ ಕೌಶಲ್ಯ, ಸೃಜನಶೀಲತೆ ಹಾಗೂ ಅಹೋರಾತ್ರಿ ಪರಿಶ್ರಮದ ಮೂಲಕ ಸುಂದರ ಕಲಾಕೃತಿಯನ್ನು ನಾಡಿಗೆ ಸಮರ್ಪಿಸಿರುವ ಈ ಯುವಕರ ತಂಡದ ಕಾರ್ಯಕ್ಕೆ ಸ್ಥಳೀಯರು ಹಾಗೂ ಕಲಾಪ್ರೇಮಿಗಳಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.30: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಕರ್ನಾಟಕದ ಐವರು ಸೇರಿದಂತೆ…

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ನಿವೃತ್ತ ಅಂಗನವಾಡಿ ಶಿಕ್ಷಕಿಯರಿಗೆ ಆತ್ಮೀಯ ಬೀಳ್ಕೊಡುಗೆ

ಅಕ್ಟೋಬರ್ 30, 2026

ಸ್ಥಳೀಯ ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿ ರಫ್ತು ವಹಿವಾಟು ವಿಸ್ತರಿಸಿ : ಬಿ.ಆರ್.ಯೋಗೇಶ್

ಅಕ್ಟೋಬರ್ 30, 2026

ಯುವ ಸಂಸತ್ತು ಕಾರ್ಯಕ್ರಮ : ಯುವ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿ : ಮಂದ್ರೀರ ಮೋಹನ್ ದಾಸ್

ಅಕ್ಟೋಬರ್ 30, 2026

ರಾಜ್ಯ ಮಟ್ಟದ ಮಿಕ್ಸ್ ಕಿಕ್ ಬಾಕ್ಸಿಂಗ್‌ನಲ್ಲಿ ಮಡಿಕೇರಿಯ ಕೊಡಗು ಕಿಕ್ ಬಾಕ್ಸಿಂಗ್ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಯ ಮೊದಲ ದಿನದ ಫಲಿತಾಂಶ ಪ್ರಕಟ

ಅಕ್ಟೋಬರ್ 30, 2026

ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಗೆ ಐದು ಕಂಪ್ಯೂಟರ್‌ಗಳ ಕೊಡುಗೆ; ಜನರಲ್ ವಿಕ್ರಮ್ ತನೇಜ ಹಾಗೂ ಡಾ. ಪೊನ್ನಕಚ್ಚಿರ ವಿದ್ಯಾ ಪೂಣಚ್ಚ ದಂಪತಿಗಳಿಂದ ನೆರವು

ಅಕ್ಟೋಬರ್ 30, 2026

ಮಿಕ್ಸ್ ಬಾಕ್ಸಿಂಗ್‌ನಲ್ಲಿ ಕೃತನ್ ಹಾಗೂ ಸಂದೀಪ್‌ಗೆ ಬೆಳ್ಳಿ ಪದಕ

ಅಕ್ಟೋಬರ್ 30, 2026

ತೋಳೂರು ಶೆಟ್ಟಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.