Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.20ರಿಂದ ದುಬಾರೆ ಸಾಕಾನೆ ಶಿಬಿರ ಪುನರಾರಂಭ : ನಿಯಮ ಪಾಲನೆ ಖಡ್ಡಾಯ*
  • *ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*
  • *ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ : ಸೆ.19 ಮತ್ತು 20 ರಂದು ವಿಶೇಷ ಕಾರ್ಯಕ್ರಮ*
  • *ತೊರೆನೂರಿನಲ್ಲಿ ವಿಶ್ವಕರ್ಮ ಜಯಂತೋತ್ಸವ : ಮೆರವಣಿಗೆ*
  • *ಕರಾವಳಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 32,612 ಕೋಟಿ ರೂ ಅನುಮೋದನೆ : ತುಳು ಎರಡನೇ ಅಧಿಕೃತ ಭಾಷೆ : ಸಚಿವ ಸಂಪುಟ ನಿರ್ಣಯ*
  • *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ : ಹಿರಿಯ ನಾಗರಿಕರನ್ನು ಗೌರವ ಮತ್ತು ಪ್ರೀತಿಯಿಂದ ನೋಡಿಕೊಳ್ಳಿ: ಶುಭ*
  • *2131ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಸೆ. 20ರಂದು ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ*
  • *ವಿದ್ಯಾರ್ಥಿ ಜೀವನ ನಾಯಕತ್ವ ಗುಣ ಬೆಳೆಸಿಕೊಳ್ಳಲು ಮಹತ್ತರ ಸಮಯ: ಎಸ್.ಐ. ಮುನೀರ್ ಅಹಮದ್; ಮಡಿಕೇರಿಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ*
  • *ಪ್ರತಿಭಟನೆ ಸಂದರ್ಭ ಜನರಲ್ ತಿಮ್ಮಯ್ಯ ಪ್ರತಿಮೆಗೆ ಅಗೌರವ ತೋರದಂತೆ ಮನವಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*

ಸೆಪ್ಟೆಂಬರ್ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಸುಂಟಿಕೊಪ್ಪ, ಸೆ.18 NEWS DESK : ಸುಂಟಿಕೊಪ್ಪ ಬಿಜೆಪಿ ಘಟಕದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನವನ್ನು ಶ್ರೀರಾಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಸಿಹಿ ಹಂಚುವ ಮೂಲಕ ಆಚರಿಸಲಾಯಿತು.  ಕಾರ್ಯಕ್ರಮದ ಅಂಗವಾಗಿ ಗಣಪತಿ ದೇವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಪುಷ್ಪಾರ್ಚನೆ ಸಲ್ಲಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಕಾರ್ಯಕರ್ತರು ಹಾಗೂ ಮುಖಂಡರು ಸಿಹಿ ಹಂಚಿ ಜನ್ಮದಿನವನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಪಿ.ಆರ್. ಸುನಿಲ್ ಕುಮಾರ್, ಬಿಜೆಪಿ ನಗರಾಧ್ಯಕ್ಷ ಧನುಕಾವೇರಪ್ಪ, ಮುಖಂಡರಾದ ವಾಸುದೇವ, ವಿಘ್ನೇಶ್, ಲೀಲಾಮೇದಪ್ಪ, ರಾಜ, ಈಶ್ವರ, ಸಂದೀಪ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.20ರಿಂದ ದುಬಾರೆ ಸಾಕಾನೆ ಶಿಬಿರ ಪುನರಾರಂಭ : ನಿಯಮ ಪಾಲನೆ ಖಡ್ಡಾಯ*

ಸೆಪ್ಟೆಂಬರ್ 19, 2026

*ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ : ಸೆ.19 ಮತ್ತು 20 ರಂದು ವಿಶೇಷ ಕಾರ್ಯಕ್ರಮ*

ಸೆಪ್ಟೆಂಬರ್ 18, 2026

*ತೊರೆನೂರಿನಲ್ಲಿ ವಿಶ್ವಕರ್ಮ ಜಯಂತೋತ್ಸವ : ಮೆರವಣಿಗೆ*

ಸೆಪ್ಟೆಂಬರ್ 18, 2026

*ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*

ಸೆಪ್ಟೆಂಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, ಸೆ.18 NEWS DESK : ಸುಂಟಿಕೊಪ್ಪ ಬಿಜೆಪಿ ಘಟಕದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನವನ್ನು…

*ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ : ಸೆ.19 ಮತ್ತು 20 ರಂದು ವಿಶೇಷ ಕಾರ್ಯಕ್ರಮ*

ಸೆಪ್ಟೆಂಬರ್ 18, 2026

*ತೊರೆನೂರಿನಲ್ಲಿ ವಿಶ್ವಕರ್ಮ ಜಯಂತೋತ್ಸವ : ಮೆರವಣಿಗೆ*

ಸೆಪ್ಟೆಂಬರ್ 18, 2026

*ಕರಾವಳಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 32,612 ಕೋಟಿ ರೂ ಅನುಮೋದನೆ : ತುಳು ಎರಡನೇ ಅಧಿಕೃತ ಭಾಷೆ : ಸಚಿವ ಸಂಪುಟ ನಿರ್ಣಯ*

ಸೆಪ್ಟೆಂಬರ್ 18, 2026

*ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ : ಹಿರಿಯ ನಾಗರಿಕರನ್ನು ಗೌರವ ಮತ್ತು ಪ್ರೀತಿಯಿಂದ ನೋಡಿಕೊಳ್ಳಿ: ಶುಭ*

ಸೆಪ್ಟೆಂಬರ್ 18, 2026

*2131ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ*

ಸೆಪ್ಟೆಂಬರ್ 18, 2026

*ಸೆ. 20ರಂದು ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 18, 2026

*ವಿದ್ಯಾರ್ಥಿ ಜೀವನ ನಾಯಕತ್ವ ಗುಣ ಬೆಳೆಸಿಕೊಳ್ಳಲು ಮಹತ್ತರ ಸಮಯ: ಎಸ್.ಐ. ಮುನೀರ್ ಅಹಮದ್; ಮಡಿಕೇರಿಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ*

ಸೆಪ್ಟೆಂಬರ್ 18, 2026

*ಪ್ರತಿಭಟನೆ ಸಂದರ್ಭ ಜನರಲ್ ತಿಮ್ಮಯ್ಯ ಪ್ರತಿಮೆಗೆ ಅಗೌರವ ತೋರದಂತೆ ಮನವಿ*

ಸೆಪ್ಟೆಂಬರ್ 18, 2026

*ವಿಕಸಿತ ಭಾರತ್ ರಸಪ್ರಶ್ನೆ: ಯುವ ಸಮೂಹ ತೊಡಗಿಸಿಕೊಳ್ಳಲು ಕರೆ*

ಸೆಪ್ಟೆಂಬರ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.