Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.59.53 ಲಕ್ಷ ನಿವ್ವಳ ಲಾಭ*
  • *ಡಾ.ರೇಷ್ಮಾಗೆ ಪಿಎಚ್‌ ಡಿ ಪದವಿ*
  • *ಸೆ.20ರಿಂದ ದುಬಾರೆ ಸಾಕಾನೆ ಶಿಬಿರ ಪುನರಾರಂಭ : ನಿಯಮ ಪಾಲನೆ ಖಡ್ಡಾಯ*
  • *ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*
  • *ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ : ಸೆ.19 ಮತ್ತು 20 ರಂದು ವಿಶೇಷ ಕಾರ್ಯಕ್ರಮ*
  • *ತೊರೆನೂರಿನಲ್ಲಿ ವಿಶ್ವಕರ್ಮ ಜಯಂತೋತ್ಸವ : ಮೆರವಣಿಗೆ*
  • *ಕರಾವಳಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 32,612 ಕೋಟಿ ರೂ ಅನುಮೋದನೆ : ತುಳು ಎರಡನೇ ಅಧಿಕೃತ ಭಾಷೆ : ಸಚಿವ ಸಂಪುಟ ನಿರ್ಣಯ*
  • *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ : ಹಿರಿಯ ನಾಗರಿಕರನ್ನು ಗೌರವ ಮತ್ತು ಪ್ರೀತಿಯಿಂದ ನೋಡಿಕೊಳ್ಳಿ: ಶುಭ*
  • *2131ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಸೆ. 20ರಂದು ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಾ.ರೇಷ್ಮಾಗೆ ಪಿಎಚ್‌ ಡಿ ಪದವಿ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಡಾ.ರೇಷ್ಮಾಗೆ ಪಿಎಚ್‌ ಡಿ ಪದವಿ*

ಸೆಪ್ಟೆಂಬರ್ 19, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.19 : ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್ ನ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ರೇಷ್ಮಾ ಎನ್.ಎ. ಅವರು “Sudha Murty’s Writings: A Mirror to Indian Consciousness” ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಯಶಸ್ವಿಯಾಗಿ ಪಿ.ಎಚ್.ಡಿ. ಪದವಿ ಪಡೆದಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ಗೀತಾ ಭಾಸ್ಕರ್ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ. ಡಾ.ರೇಷ್ಮಾ ಎನ್.ಎ. ಅವರು ಭೂ ದಾಖಲೆಗಳ ಇಲಾಖೆಯ ನಿವೃತ್ತ ಅಧಿಕಾರಿ ನಿಡ್ಯಮಲೆ ಅನುರಾಜ್ ಹಾಗೂ ಚೇರಂಬಾಣೆ ಅರುಣ ಜೂನಿಯರ್ ಕಾಲೇಜು ನಿವೃತ್ತ ಪ್ರಾಂಶುಪಾಲರಾದ  ದೇವಕಿ ಅನುರಾಜ್ ಅವರ ಪುತ್ರಿಯಾಗಿದ್ದಾರೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ‘ಸಂವಿಧಾನ ಓದು’ ಕೃತಿಯನ್ನು ‘Reading the Constitution’ ಎಂಬ ಹೆಸರಿನಲ್ಲಿ ಡಾ.ರೇಷ್ಮಾ ಎನ್.ಎ. ಅವರು ಇಂಗ್ಲಿಷ್ ಭಾಷೆಗೆ ಇತ್ತೀಚೆಗೆ ಅನುವಾದಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.59.53 ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 19, 2026

*ಸೆ.20ರಿಂದ ದುಬಾರೆ ಸಾಕಾನೆ ಶಿಬಿರ ಪುನರಾರಂಭ : ನಿಯಮ ಪಾಲನೆ ಖಡ್ಡಾಯ*

ಸೆಪ್ಟೆಂಬರ್ 19, 2026

*ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*

ಸೆಪ್ಟೆಂಬರ್ 18, 2026

*ಡಾ.ರೇಷ್ಮಾಗೆ ಪಿಎಚ್‌ ಡಿ ಪದವಿ*

ಸೆಪ್ಟೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.19 : ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್ ನ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ಇಂಗ್ಲೀಷ್…

*ಸೆ.20ರಿಂದ ದುಬಾರೆ ಸಾಕಾನೆ ಶಿಬಿರ ಪುನರಾರಂಭ : ನಿಯಮ ಪಾಲನೆ ಖಡ್ಡಾಯ*

ಸೆಪ್ಟೆಂಬರ್ 19, 2026

*ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*

ಸೆಪ್ಟೆಂಬರ್ 18, 2026

*ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ : ಸೆ.19 ಮತ್ತು 20 ರಂದು ವಿಶೇಷ ಕಾರ್ಯಕ್ರಮ*

ಸೆಪ್ಟೆಂಬರ್ 18, 2026

*ತೊರೆನೂರಿನಲ್ಲಿ ವಿಶ್ವಕರ್ಮ ಜಯಂತೋತ್ಸವ : ಮೆರವಣಿಗೆ*

ಸೆಪ್ಟೆಂಬರ್ 18, 2026

*ಕರಾವಳಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 32,612 ಕೋಟಿ ರೂ ಅನುಮೋದನೆ : ತುಳು ಎರಡನೇ ಅಧಿಕೃತ ಭಾಷೆ : ಸಚಿವ ಸಂಪುಟ ನಿರ್ಣಯ*

ಸೆಪ್ಟೆಂಬರ್ 18, 2026

*ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ : ಹಿರಿಯ ನಾಗರಿಕರನ್ನು ಗೌರವ ಮತ್ತು ಪ್ರೀತಿಯಿಂದ ನೋಡಿಕೊಳ್ಳಿ: ಶುಭ*

ಸೆಪ್ಟೆಂಬರ್ 18, 2026

*2131ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ*

ಸೆಪ್ಟೆಂಬರ್ 18, 2026

*ಸೆ. 20ರಂದು ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 18, 2026

*ವಿದ್ಯಾರ್ಥಿ ಜೀವನ ನಾಯಕತ್ವ ಗುಣ ಬೆಳೆಸಿಕೊಳ್ಳಲು ಮಹತ್ತರ ಸಮಯ: ಎಸ್.ಐ. ಮುನೀರ್ ಅಹಮದ್; ಮಡಿಕೇರಿಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ*

ಸೆಪ್ಟೆಂಬರ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.