Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜನಪದ ಸಾಹಿತ್ಯ ಎಲ್ಲಾ ಸಾಹಿತ್ಯದ ತಾಯಿಬೇರು: ಡಾ. ಜೆ. ಸೋಮಣ್ಣ*
  • *ದಫ್ ಕಲಾ ಒಕ್ಕೂಟ ಕೊಡಗು ವತಿಯಿಂದ ಜಿಲ್ಲಾ ಮಟ್ಟದ ದಫ್ ಸ್ಪರ್ಧೆ*
  • *ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಗಣೇಶ ಚತುರ್ಥಿ; ಮಣ್ಣಿನ ಗಣಪತಿ ತಯಾರಿಸಿ ಸಂಭ್ರಮಿಸಿದ  ವಿದ್ಯಾರ್ಥಿಗಳು*
  • *ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ಕಾವೇರಿ ಶಾಲೆಯ ವಿದ್ಯಾರ್ಥಿಗಳು: ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.59.53 ಲಕ್ಷ ನಿವ್ವಳ ಲಾಭ*
  • *ಡಾ.ರೇಷ್ಮಾಗೆ ಪಿಎಚ್‌ ಡಿ ಪದವಿ*
  • *ಸೆ.20ರಿಂದ ದುಬಾರೆ ಸಾಕಾನೆ ಶಿಬಿರ ಪುನರಾರಂಭ : ನಿಯಮ ಪಾಲನೆ ಖಡ್ಡಾಯ*
  • *ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*
  • *ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ : ಸೆ.19 ಮತ್ತು 20 ರಂದು ವಿಶೇಷ ಕಾರ್ಯಕ್ರಮ*
  • *ತೊರೆನೂರಿನಲ್ಲಿ ವಿಶ್ವಕರ್ಮ ಜಯಂತೋತ್ಸವ : ಮೆರವಣಿಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಗಣೇಶ ಚತುರ್ಥಿ; ಮಣ್ಣಿನ ಗಣಪತಿ ತಯಾರಿಸಿ ಸಂಭ್ರಮಿಸಿದ  ವಿದ್ಯಾರ್ಥಿಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಗಣೇಶ ಚತುರ್ಥಿ; ಮಣ್ಣಿನ ಗಣಪತಿ ತಯಾರಿಸಿ ಸಂಭ್ರಮಿಸಿದ  ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ. 19:  ನಗರದ ಕೊಡಗು ವಿದ್ಯಾಲಯದಲ್ಲಿ 3 ನೇ ತರಗತಿ ವಿದ್ಯಾರ್ಥಿಗಳು ಗಣೇಶ ಚತುರ್ಥಿಯನ್ನು ಭಕ್ತಿ ಭಾವ, ಮತ್ತು ಸಡಗರದಿಂದ ಆಚರಿಸಿದರು.

ಶಾಲೆಯ  ಬಿ.ಕೆ. ಸುಬ್ಬಯ್ಯ ಸಭಾಂಗಣದಲ್ಲಿ  ಆಯೋಜಿತ ಸಮಾರಂಭದಲ್ಲಿ  ವಿದ್ಯಾರ್ಥಿಗಳು ಪರಿಸರ ಸ್ನೇಹಿ ಮಣ್ಣಿನಿಂದ ಗಣಪತಿ ಮೂರ್ತಿಗಳನ್ನುತಯಾರಿಸಿ, ಪೂಜಿಸಿ ನಂತರ ವಿಸರ್ಜನೆ ಮಾಡುವ ಮೂಲಕ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಮಣ್ಣಿನ ಗಣಪತಿ ತಯಾರಿಕೆ ಹಾಗೂ ವಿಸರ್ಜನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಅರಿವು ಮೂಡಿಸಲಾಯಿತು.

ಶಿಕ್ಷಕಿ ಬೊಳ್ಳಮ್ಮ ಗಣೇಶ ಚತುರ್ಥಿಯ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪರಿಸರ ಮಹತ್ವವನ್ನು ವಿವರಿಸಿದರು.    ಶಾರ್ವಿ ಭಾರತ್   ಗಣೇಶ ಚತುರ್ಥಿಯ ಮಹತ್ವದ ಕುರಿತು ಮಾತನಾಡಿದರು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದ್ದ “ಗಣಪತಿಗೆ ಆನೆ ಮೊಗವು ಹೇಗೆ ಬಂತು” ಎಂಬ ಪೌರಾಣಿಕ ಕಥೆಯನ್ನು ಆಧರಿಸಿದ ನಾಟಕವನ್ನು ವಿದ್ಯಾರ್ಥಿಗಳು ಮನೋಜ್ಞವಾಗಿ ಅಭಿನಯಿಸಿದರು. ನಾಟಕ, ನೃತ್ಯ ಹಾಗೂ ಹಾಡುಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ಮೆಚ್ಚುಗೆಗೆ ಪಾತ್ರರಾದರು.  ಗಣೇಶನ ಕುರಿತಾದ ನೃತ್ಯ ಹಾಗೂ ಹಾಡುಗಳು ಗಮನ ಸೆಳೆದವು

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್., ಆಡಳಿತ ಮುಖ್ಯಸ್ಥರಾದ ರವಿ ಪಿ.   ಶಿಕ್ಷಕರು   ಸಿಬ್ಬಂದಿ ವಗ೯, ಪೋಷಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು   ಪ್ರೋತ್ಸಾಹಿಸಿದರು.  ನೀಡಿದರು.  ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಅಕಿರಾ ನಂದನ್ ಹಾಗೂ ಚಾರ್ವಿ  ನಿರೂಪಿಸಿದರು. ಆರನ್ ಪೊನ್ನಪ್ಪ  ಸ್ವಾಗತಿಸಿ,   ಫಸೀಲಾ ಫಾತಿಮಾ ಶೇಖ್  ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜನಪದ ಸಾಹಿತ್ಯ ಎಲ್ಲಾ ಸಾಹಿತ್ಯದ ತಾಯಿಬೇರು: ಡಾ. ಜೆ. ಸೋಮಣ್ಣ*

ಸೆಪ್ಟೆಂಬರ್ 19, 2026

*ದಫ್ ಕಲಾ ಒಕ್ಕೂಟ ಕೊಡಗು ವತಿಯಿಂದ ಜಿಲ್ಲಾ ಮಟ್ಟದ ದಫ್ ಸ್ಪರ್ಧೆ*

ಸೆಪ್ಟೆಂಬರ್ 19, 2026

*ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ಕಾವೇರಿ ಶಾಲೆಯ ವಿದ್ಯಾರ್ಥಿಗಳು: ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 19, 2026

*ದಫ್ ಕಲಾ ಒಕ್ಕೂಟ ಕೊಡಗು ವತಿಯಿಂದ ಜಿಲ್ಲಾ ಮಟ್ಟದ ದಫ್ ಸ್ಪರ್ಧೆ*

ಸೆಪ್ಟೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.19: ದಫ್ ಕಲಾ ಒಕ್ಕೂಟ ಕೊಡಗು ವತಿಯಿಂದ ಜಿಲ್ಲಾ ಮಟ್ಟದ ದಫ್ ಸ್ಪರ್ಧೆಯನ್ನು ಅಕ್ಟೋಬರ್ 18ರಂದು…

*ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಗಣೇಶ ಚತುರ್ಥಿ; ಮಣ್ಣಿನ ಗಣಪತಿ ತಯಾರಿಸಿ ಸಂಭ್ರಮಿಸಿದ  ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026

*ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ಕಾವೇರಿ ಶಾಲೆಯ ವಿದ್ಯಾರ್ಥಿಗಳು: ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 19, 2026

*ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.59.53 ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 19, 2026

*ಡಾ.ರೇಷ್ಮಾಗೆ ಪಿಎಚ್‌ ಡಿ ಪದವಿ*

ಸೆಪ್ಟೆಂಬರ್ 19, 2026

*ಸೆ.20ರಿಂದ ದುಬಾರೆ ಸಾಕಾನೆ ಶಿಬಿರ ಪುನರಾರಂಭ : ನಿಯಮ ಪಾಲನೆ ಖಡ್ಡಾಯ*

ಸೆಪ್ಟೆಂಬರ್ 19, 2026

*ಸುಂಟಿಕೊಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ*

ಸೆಪ್ಟೆಂಬರ್ 18, 2026

*ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ : ಸೆ.19 ಮತ್ತು 20 ರಂದು ವಿಶೇಷ ಕಾರ್ಯಕ್ರಮ*

ಸೆಪ್ಟೆಂಬರ್ 18, 2026

*ತೊರೆನೂರಿನಲ್ಲಿ ವಿಶ್ವಕರ್ಮ ಜಯಂತೋತ್ಸವ : ಮೆರವಣಿಗೆ*

ಸೆಪ್ಟೆಂಬರ್ 18, 2026

*ಕರಾವಳಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 32,612 ಕೋಟಿ ರೂ ಅನುಮೋದನೆ : ತುಳು ಎರಡನೇ ಅಧಿಕೃತ ಭಾಷೆ : ಸಚಿವ ಸಂಪುಟ ನಿರ್ಣಯ*

ಸೆಪ್ಟೆಂಬರ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.