Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ  ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ*
  • *ಅಜ್ಜಿಕುಟ್ಟಿರ ಹಾಕಿ ನಮ್ಮೆ–2027 ಪೂರ್ವಭಾವಿ ಸಭೆ*
  • *ಅ. 3ರಂದು ‘ಕೊಡಗು ಶಕ್ತಿ ನಡಪು’ ; ಕೊಡಗಿನ ಭೂಮಿ, ಸಂಸ್ಕೃತಿ ಹಾಗೂ ಸಮುದಾಯದ ಸಂರಕ್ಷಣೆಗಾಗಿ ಪವಿತ್ರ ವಾರ್ಷಿಕ ಯಾತ್ರೆ*
  • *ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*
  • *ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*
  • *ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*
  • *ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*
  • *ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*
  • *ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*
  • *ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಜ್ಜಿಕುಟ್ಟಿರ ಹಾಕಿ ನಮ್ಮೆ–2027 ಪೂರ್ವಭಾವಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಜ್ಜಿಕುಟ್ಟಿರ ಹಾಕಿ ನಮ್ಮೆ–2027 ಪೂರ್ವಭಾವಿ ಸಭೆ*

ಸೆಪ್ಟೆಂಬರ್ 25, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ, NEWS DESK ಸೆ.25: ಮುಂಬರುವ 2027ನೇ ಸಾಲಿನಲ್ಲಿ ಆಯೋಜಿಸಲಾಗುತ್ತಿರುವ ಅಜ್ಜಿಕುಟ್ಟಿರ ಹಾಕಿ ನಮ್ಮೆ–2027ರ ಪೂರ್ವಭಾವಿ ಸಭೆ ವಿರಾಜಪೇಟೆಯಲ್ಲಿ ನಡೆಯಿತು.

ಕೊಡವ ಕುಟುಂಬಗಳ ಪ್ರತಿಷ್ಠಿತ ಹಾಕಿ ಪಂದ್ಯಾವಳಿಗಳಲ್ಲಿ ಒಂದಾಗಿರುವ ಹಾಕಿ ನಮ್ಮೆಯನ್ನು ಪ್ರತಿವರ್ಷ ಆಯೋಜಿಸಲಾಗುತ್ತಿದೆ. 2027ನೇ ಸಾಲಿನ ಪಂದ್ಯಾವಳಿಯ ಪ್ರಾಯೋಜಕತ್ವವನ್ನು ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಮನೆತನವಾದ ಅಜ್ಜಿಕುಟ್ಟಿರ ಕುಟುಂಬ ವಹಿಸಿರುವುದು ವಿಶೇಷವಾಗಿದೆ.

ಶಾಸಕರ ವಿರಾಜಪೇಟೆಯ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹಾಕಿ ಪಂದ್ಯಾವಳಿಯ ರೂಪುರೇಷೆ, ವಿವಿಧ ಕಾರ್ಯಕ್ರಮಗಳ ಆಯೋಜನೆ ಹಾಗೂ ಪಂದ್ಯಾವಳಿಯ ಯಶಸ್ವಿ ನಿರ್ವಹಣೆ ಕುರಿತು ಚರ್ಚಿಸಲಾಯಿತು.

ಮೈದಾನ ಸಜ್ಜುಗೊಳಿಸುವಿಕೆ, ವಿವಿಧ ಸಮಿತಿಗಳ ರಚನೆ, ಸಮಿತಿಗಳ ಜವಾಬ್ದಾರಿ ಹಾಗೂ ಉಸ್ತುವಾರಿಗಳ ಆಯ್ಕೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಸಿ, ಅಗತ್ಯ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ಅಜ್ಜಿಕುಟ್ಟಿರ ಹಾಕಿ ನಮ್ಮೆಯ ಅಧ್ಯಕ್ಷ ಅಜ್ಜಿಕುಟ್ಟಿರ ಎಸ್. ನರೇನ್ ಕಾರ್ಯಪ್ಪ, ಅಜ್ಜಿಕುಟ್ಟಿರ ಕುಟುಂಬದ ಸರ್ವ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ  ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ಅ. 3ರಂದು ‘ಕೊಡಗು ಶಕ್ತಿ ನಡಪು’ ; ಕೊಡಗಿನ ಭೂಮಿ, ಸಂಸ್ಕೃತಿ ಹಾಗೂ ಸಮುದಾಯದ ಸಂರಕ್ಷಣೆಗಾಗಿ ಪವಿತ್ರ ವಾರ್ಷಿಕ ಯಾತ್ರೆ*

ಸೆಪ್ಟೆಂಬರ್ 25, 2026

*ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*

ಸೆಪ್ಟೆಂಬರ್ 24, 2026

*ಅಜ್ಜಿಕುಟ್ಟಿರ ಹಾಕಿ ನಮ್ಮೆ–2027 ಪೂರ್ವಭಾವಿ ಸಭೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.25: ಮುಂಬರುವ 2027ನೇ ಸಾಲಿನಲ್ಲಿ ಆಯೋಜಿಸಲಾಗುತ್ತಿರುವ ಅಜ್ಜಿಕುಟ್ಟಿರ ಹಾಕಿ ನಮ್ಮೆ–2027ರ ಪೂರ್ವಭಾವಿ ಸಭೆ ವಿರಾಜಪೇಟೆಯಲ್ಲಿ ನಡೆಯಿತು.…

*ಅ. 3ರಂದು ‘ಕೊಡಗು ಶಕ್ತಿ ನಡಪು’ ; ಕೊಡಗಿನ ಭೂಮಿ, ಸಂಸ್ಕೃತಿ ಹಾಗೂ ಸಮುದಾಯದ ಸಂರಕ್ಷಣೆಗಾಗಿ ಪವಿತ್ರ ವಾರ್ಷಿಕ ಯಾತ್ರೆ*

ಸೆಪ್ಟೆಂಬರ್ 25, 2026

*ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*

ಸೆಪ್ಟೆಂಬರ್ 24, 2026

*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*

ಸೆಪ್ಟೆಂಬರ್ 24, 2026

*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*

ಸೆಪ್ಟೆಂಬರ್ 24, 2026

*ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*

ಸೆಪ್ಟೆಂಬರ್ 24, 2026

*ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*

ಸೆಪ್ಟೆಂಬರ್ 24, 2026

*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*

ಸೆಪ್ಟೆಂಬರ್ 24, 2026

*ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*

ಸೆಪ್ಟೆಂಬರ್ 24, 2026

*ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*

ಸೆಪ್ಟೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.