Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
  • *ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*
  • *ಬದಲಾಗುತ್ತಿರುವ ಕಾನೂನುಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ. ಅನಿಲ್ ಧಾವನ್*
  •  *ಮೂರು ವಿಶ್ವದಾಖಲೆ ಮಾಡಿದ ಮದೆನಾಡಿನ ಯುವ ಯೋಗಸಾಧಕಿ  – 18 ವಿಶ್ವದಾಖಲೆಗಳ ಹಿರಿಮೆಗೆ ಪಾತ್ರಳಾದ ಸಿಂಚನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.25 : ಮಡಿಕೇರಿ ನಗರ ಯುವ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಯುವ ಕಾಂಗ್ರೆಸ್ ನಗರಾಧ್ಯಕ್ಷ ಅರ್ಜುನ್ ಟಿ.ಆರ್. ಅವರ ನೇತೃತ್ವದಲ್ಲಿ ನಡೆಯಿತು. ನಗರದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾಗಿ ಯಶವಂತ್, ನಿತಿನ್ ಥಾಮಸ್, ಸಂಘಟನಾ ಕಾರ್ಯದರ್ಶಿಗಳಾಗಿ ಪ್ರತಾಪ್, ಕಿಶನ್, ಗಗನ್ ಹಾಗೂ ಮಹೇಶ್ ಅಧಿಕಾರ ಸ್ವೀಕರಿಸಿದರು. ಅರ್ಜುನ್ ಟಿ.ಆರ್. ಮಾತನಾಡಿ ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸಲು ಎಲ್ಲರೂ ಕೈಜೋಡಿಸಬೇಕು, ಯುವ ಸಮೂಹವನ್ನು ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ರಾಹುಲ್ ಮಾರ್ಷಲ್, ಅನ್ಫಲ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಕೀಮ್, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೊಳಿ, ನಗರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುಹೇಬ್, ಪ್ರಧಾನ ಕಾರ್ಯದರ್ಶಿಗಳಾದ ಅಜ್ಮಾನ್, ಶಾಹುಲ್ ಅಮೀನ್, ಸಂಘಟನಾ ಕಾರ್ಯದರ್ಶಿಗಳಾದ ವಸೀಮ್, ವಂಶ್, ಅಭಿಲಾಷ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ಕೊಡಗನ್ನು ಸ್ವಚ್ಛ ಹಾಗೂ ಹಸಿರಾಗಿಡುವ ಮೂಲಕ ಪ್ರವಾಸಿಗರಿಗೆ ಉತ್ತಮ ಅನುಭವ ಕಲ್ಪಿಸುವ ಉದ್ದೇಶದಿಂದ…

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026

*ಬದಲಾಗುತ್ತಿರುವ ಕಾನೂನುಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ. ಅನಿಲ್ ಧಾವನ್*

ಸೆಪ್ಟೆಂಬರ್ 25, 2026

 *ಮೂರು ವಿಶ್ವದಾಖಲೆ ಮಾಡಿದ ಮದೆನಾಡಿನ ಯುವ ಯೋಗಸಾಧಕಿ  – 18 ವಿಶ್ವದಾಖಲೆಗಳ ಹಿರಿಮೆಗೆ ಪಾತ್ರಳಾದ ಸಿಂಚನ*

ಸೆಪ್ಟೆಂಬರ್ 25, 2026

*ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ  ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.