Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಲೇಟಿರ ದೀಪು ದೇವಯ್ಯ ಸನ್ಮಾನ*
  • *ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*
  • *ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
  • *ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ. 28: ಮಡಿಕೇರಿಯಲ್ಲಿ ಜನೋತ್ಸವ ದಸರಾ ಪ್ರಯುಕ್ತ ಅಕ್ಟೋಬರ್ 13 ಮತ್ತು 14ರಂದು ಆಯೋಜಿಸಲಾಗಿರುವ ಕಾಫಿ ದಸರಾದಲ್ಲಿ ಮಳಿಗೆ ತೆರೆಯಲು ಆಸಕ್ತರು ಹೆಸರು ನೋಂದಾಯಿಸಿಕೊಳ್ಳುವಂತೆ ಕಾಫಿ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಅವರ ಪರಿಕಲ್ಪನೆಯಲ್ಲಿ ಅಕ್ಟೋಬರ್ 13 ಮತ್ತು 14ರಂದು ನಗರದ ಗಾಂಧಿ ಮೈದಾನದಲ್ಲಿ ಕಾಫಿ ದಸರಾ ಆಯೋಜಿಸಲಾಗಿದೆ. ಕಾಫಿ ಕೆಫೆ, ಕಾಫಿ ಕೃಷಿ ಸಂಬಂಧಿತ ಮಾಹಿತಿ ಮಳಿಗೆ, ಕಾಫಿಯ ವೈವಿಧ್ಯಮಯ ಉತ್ಪನ್ನಗಳು, ಕಾಫಿ ಕೃಷಿ ಮಾಹಿತಿ ಹಾಗೂ ಕಾಫಿಯಲ್ಲಿ ನವನವೀನ ಆವಿಷ್ಕಾರಗಳ ಕುರಿತು ಮಾಹಿತಿ ನೀಡುವ ಮಳಿಗೆಗಳಿಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 13ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್ 14ರಂದು ರಾತ್ರಿ 10 ಗಂಟೆಯವರೆಗೆ ಮಳಿಗೆಗಳನ್ನು ತೆರೆಯಲು ಅವಕಾಶವಿದೆ ಎಂದು ಅನಿಲ್ ತಿಳಿಸಿದ್ದಾರೆ. ಆಸಕ್ತರು ಅಕ್ಟೋಬರ್ 5ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಸಂಪರ್ಕ: ವಿನೋದ್ ಮೂಡಗದ್ದೆ – 9535615759

Follow us Follow us
Share. WhatsApp Facebook Twitter Email Telegram Copy Link

Related Posts

*ಸಮಾಜಮುಖಿ ಸೇವೆ ಪರಿಗಣಿಸಿ ಕೇಲೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026

*ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.28: ಕೊಡಗು ಖಾಸಗಿ ಬಸ್ ಕಾರ್ಮಿಕರ ಸಂಘ, ವಿರಾಜಪೇಟೆ ಇವರ ಆಶ್ರಯದಲ್ಲಿ 19ನೇ ವರ್ಷದ ಅದ್ದೂರಿ…

*ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 28, 2026

*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 28, 2026

*ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.