Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
  • *ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*
  • *ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*
  • *ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*

ಅಕ್ಟೋಬರ್ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಅ.1: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಆಶ್ರಯದಲ್ಲಿ ಮಡಿಕೇರಿಯ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಗುರುವಾರ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ (ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ) ನಡೆಯಿತು.

ಸ್ಪರ್ಧೆಯಲ್ಲಿ ತಾಲೂಕು ಮಟ್ಟದ ಸ್ಪರ್ಧೆಯಿಂದ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದ ಬುಲ್ಬುಲ್ಸ್, ಕಬ್ಸ್, ಸ್ಕೌಟ್ಸ್, ಗೈಡ್ಸ್, ರೇಂಜರ್ಸ್ ಹಾಗೂ ರೋವರ್ಸ್ ವಿಭಾಗದ ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ದೇಶಭಕ್ತಿ ಗೀತೆಗಳನ್ನು ಹಾಡಿ ಪ್ರೇಕ್ಷಕರ ಗಮನ ಸೆಳೆದರು.

ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ವೈದ್ಯಕೀಯ ಮತ್ತು ಸಂಶೋಧನಾ ಕಾಲೇಜಿನ ತುರ್ತು ಸೇವಾ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕ ಕೊಲ್ಯಯಂಡ ಡಾ. ಮೋಹನ್ ಅಪ್ಪಾಜಿ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಶಿಸ್ತು ಹಾಗೂ ಸಾಂಸ್ಕೃತಿಕ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಇವು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಸಹಕಾರಿಯಾಗಿವೆ ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳು ಉತ್ತಮ ತರಬೇತಿ ಪಡೆದು ಶಿಸ್ತು, ಸಂಯಮ ಹಾಗೂ ರಾಷ್ಟ್ರೀಯ ಭಾವೈಕ್ಯತೆಯಂತಹ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸಲು ಇಂತಹ ಸ್ಪರ್ಧೆಗಳು ಉತ್ತಮ ವೇದಿಕೆಯನ್ನು ಒದಗಿಸುತ್ತವೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿಮ್ಯಾಥ್ಯೂ ಮಾತನಾಡಿ, 216 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಂಘಟನೆಯು ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಉತ್ತಮ ತರಬೇತಿ, ಶಿಸ್ತು, ಸಂಯಮ, ಅಭಿನಯ ಮತ್ತು ಚಿಂತನೆ, ಪರೋಪಕಾರ, ಸಮಾಜಮುಖಿ ಕಾರ್ಯ, ಪರಿಸರ ಸಂರಕ್ಷಣೆ ಹಾಗೂ ‘ದಿನಕ್ಕೊಂದು ಒಳ್ಳೆಯ ಕೆಲಸ’ ಮಾಡುವ ಮನೋಭಾವ ಬೆಳೆಸುವ ಮೂಲಕ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತಿದೆ ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ನಿಯಮಿತವಾಗಿ ಆಯೋಜಿಸಲಾಗುತ್ತಿರುವ ದೇಶಭಕ್ತಿ ಹಾಗೂ ಗೀತಾ ಗಾಯನ ಸ್ಪರ್ಧೆಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ ದೇಶಪ್ರೇಮ, ಸೌಹಾರ್ದತೆ ಮತ್ತು ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸಲು ಹಾಗೂ ಸ್ಪರ್ಧಾ ಮನೋಭಾವವನ್ನು ರೂಪಿಸಲು ಸಹಕಾರಿಯಾಗಿವೆ ಎಂದು ಬೇಬಿಮ್ಯಾಥ್ಯೂ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗೈಡ್ಸ್ ಸಂಸ್ಥೆಯ ಆಯುಕ್ತೆ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ. ಐಮುಡಿಯಂಡ ರಾಣಿ ಮಾಚಯ್ಯ, ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ. ಪ್ರೇಮಕುಮಾರ್, ಕಾರ್ಯದರ್ಶಿ ಎಂ.ಎಂ. ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜೀರ ಬಿ. ಅಯ್ಯಪ್ಪ, ಜಿಲ್ಲಾ ಸಂಸ್ಥೆಯ ಸ್ಥಾನಿಕ ಆಯುಕ್ತ ಎಚ್.ಆರ್. ಮುತ್ತಪ್ಪ, ಜಿಲ್ಲಾ ಗೈಡ್ಸ್ ವಿಭಾಗದ ತರಬೇತಿ ಆಯುಕ್ತೆ ಮೈಥಿಲಿರಾವ್, ಸಹಾಯಕ ಆಯುಕ್ತೆ ಸಿ.ಎಂ. ಸುಲೋಚನಾ, ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ, ಸ್ಕೌಟ್ಸ್ ವಿಭಾಗದ ಸಹಾಯಕ ಆಯುಕ್ತ ಕೆ.ಬಿ. ಗಣೇಶ್, ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕೆ.ಬಿ. ಉಷಾರಾಣಿ, ದಳ ನಾಯಕರು, ದಳ ನಾಯಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗೈಡ್ಸ್ ಕ್ಯಾಪ್ಟನ್ ಪಿ.ಯು. ಭೋಜಮ್ಮ ಕಾರ್ಯಕ್ರಮ ನಿರ್ವಹಿಸಿದರು. ಎಂ.ಎಂ. ವಸಂತಿ ಸ್ವಾಗತಿಸಿದರು. ಗೈಡ್ಸ್ ಕ್ಯಾಪ್ಟನ್ ಎಂ.ಪಿ. ಪ್ರೇಮ ವಂದಿಸಿದರು.

ವಿದ್ಯಾರ್ಥಿಗಳು ವಿವಿಧ ವೇಷಭೂಷಣಗಳೊಂದಿಗೆ ಸಾಂಪ್ರದಾಯಿಕ ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು ಹಾಗೂ ಪ್ರೇಕ್ಷಕರ ಗಮನ ಸೆಳೆದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಅ.1: ಮಕ್ಕಳು ಕೇವಲ ವಿದ್ಯಾಭ್ಯಾಸ ಮಾಡುವುದಷ್ಟೇ ಅಲ್ಲದೆ, ಗುರು–ಹಿರಿಯರನ್ನು ಗೌರವಿಸುವ ಮೂಲಕ ಉತ್ತಮ ನಡವಳಿಕೆ ಹಾಗೂ…

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026

*ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*

ಅಕ್ಟೋಬರ್ 1, 2026

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.