Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
  • *ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ ನಡೆದ ಅಂಡರ್-19 ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವು ಚಿನ್ನದ ಪದಕ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಮಧ್ಯಪ್ರದೇಶ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್‌ಶಿಪ್‌ ತನ್ನದಾಗಿಸಿಕೊಂಡಿತು. ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಿ.ಕೆ. ತೇಜಸ್ ತಂಡದ ಗೆಲುವಿನಲ್ಲಿ ಭಾಗಿಯಾಗಿದ್ದಾರೆ. ವಿರಾಜಪೇಟೆ ತಾಲೂಕಿನ ಹಾಲುಗುಂದ ಗ್ರಾಮದ ದಿವಂಗತ ಪಿ.ಸಿ. ಕಿನಿಶ್ ಹಾಗೂ ವಿಂಧ್ಯಾ ದಂಪತಿಯ ಪುತ್ರರಾದ ತೇಜಸ್, ವಿರಾಜಪೇಟೆಯ ಕಾವೇರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ವ್ಯಾಸಂಗ ಮಾಡುತ್ತಿದ್ದಾರೆ. ತೇಜಸ್ ಅವರ ಸಾಧನೆಗೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಜಿ. ವೀಣಾ ಅವರು ಆಡಳಿತ ಮಂಡಳಿ ಹಾಗೂ ಕಾಲೇಜಿನ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಎಲ್.ಆರ್. ರಾಘವೇಂದ್ರ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮುಖ್ಯಸ್ಥ ಸೋಮಣ್ಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.1 NEWS DESK : ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛತಾ ಹೀ ಸೇವಾ-2026 ಪಾಕ್ಷಿಕ ಕಾರ್ಯಕ್ರಮಕ್ಕೆ…

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.