Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
  • *ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*
  • *ಮಡಿಕೇರಿ ಕಾಫಿ ದಸರಾದಲ್ಲಿ ಕಾಫಿ ಖಾದ್ಯ ಸ್ಪರ್ಧೆ*
  • *2018ರ ಸಂಕಷ್ಟದ ಚಿತ್ರಣ : ‘ಮುತ್ತು ನಾಡ್’ ಕಿರುಚಿತ್ರಕ್ಕೆ ಚಿಕಾಗೋ ಸ್ಕ್ರಿಪ್ಟ್ ಅವಾರ್ಡ್*
  • *ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ವರ್ಷಾಚರಣೆ : ಗಾಂಧೀ ಸ್ಮಾರಕ ಉದ್ಯಾನವನ ಕಾಮಗಾರಿ ಶೀಘ್ರ ಪೂರ್ಣ : ಶಾಸಕರ ಡಾ.ಮಂತರ್ ಗೌಡ*
  • *ಬ್ಯಾಡಗೊಟ್ಟದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಶಂಕೆ : ಶಾಸಕ ಡಾ.ಮಂತರ್ ಗೌಡ ಅಸಮಾಧಾನ*
  • *ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*
  • *ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*

ಅಕ್ಟೋಬರ್ 2, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, NEWS DESK ಅ.2: ಇಂದಿನ ಸಮಾಜಕ್ಕೆ ಮಹಾತ್ಮ ಗಾಂಧೀಜಿಯವರ ಆದರ್ಶ ತತ್ವಗಳು ಅತ್ಯಂತ ಅಗತ್ಯವಾಗಿವೆ. ಇಂದಿನ ಯುವ ಪೀಳಿಗೆಯ ಬದುಕಿನ ಹಾದಿಯನ್ನು ಗಮನಿಸಿದರೆ, ಗಾಂಧೀಜಿಯವರ ತತ್ವಗಳನ್ನು ಮೈಗೂಡಿಸಿಕೊಂಡರೆ ಮಾತ್ರ ಉಜ್ವಲ ಭಾರತವನ್ನು ನಿರ್ಮಿಸಲು ಸಾಧ್ಯ ಎಂದು ಮಹಾತ್ಮ ಗಾಂಧಿ ಮೆಮೋರಿಯಲ್ ಟ್ರಸ್ಟ್‌ನ ಕಾರ್ಯದರ್ಶಿ ಡೆನಿಸ್ ಡಿ’ಸೋಜ ಅಭಿಪ್ರಾಯಪಟ್ಟರು.

ಎಸ್.ಎಂ.ಜಿ.ಎಂ. ಟ್ರಸ್ಟ್ ವತಿಯಿಂದ ಹರದೂರಿನಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗಾಂಧೀಜಿಯವರ ಬದುಕು ಮತ್ತು ಆದರ್ಶಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಎಲ್ಲಾ ವಿದ್ಯಾಸಂಸ್ಥೆಗಳು ಹಾಗೂ ಸರ್ಕಾರ ಕಾರ್ಯೋನ್ಮುಖವಾಗುವ ಅಗತ್ಯವಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಸ್ವಾಗತವನ್ನು ಟ್ರಸ್ಟ್‌ನ ಸಂಚಾಲಕ ಎಂ.ಇ. ಮೊಹಿದ್ದೀನ್ ನೆರವೇರಿಸಿದರು. ಕೊನೆಯಲ್ಲಿ ಟ್ರಸ್ಟಿ ಕರ್ನಲ್ ಬಿ.ಜಿ.ವಿ. ಕುಮಾರ್ ವಂದನಾರ್ಪಣೆ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಅ.2: ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದ ವತಿಯಿಂದ ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು…

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಮಡಿಕೇರಿ ಕಾಫಿ ದಸರಾದಲ್ಲಿ ಕಾಫಿ ಖಾದ್ಯ ಸ್ಪರ್ಧೆ*

ಅಕ್ಟೋಬರ್ 2, 2026

*2018ರ ಸಂಕಷ್ಟದ ಚಿತ್ರಣ : ‘ಮುತ್ತು ನಾಡ್’ ಕಿರುಚಿತ್ರಕ್ಕೆ ಚಿಕಾಗೋ ಸ್ಕ್ರಿಪ್ಟ್ ಅವಾರ್ಡ್*

ಅಕ್ಟೋಬರ್ 2, 2026

*ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ವರ್ಷಾಚರಣೆ : ಗಾಂಧೀ ಸ್ಮಾರಕ ಉದ್ಯಾನವನ ಕಾಮಗಾರಿ ಶೀಘ್ರ ಪೂರ್ಣ : ಶಾಸಕರ ಡಾ.ಮಂತರ್ ಗೌಡ*

ಅಕ್ಟೋಬರ್ 2, 2026

*ಬ್ಯಾಡಗೊಟ್ಟದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಶಂಕೆ : ಶಾಸಕ ಡಾ.ಮಂತರ್ ಗೌಡ ಅಸಮಾಧಾನ*

ಅಕ್ಟೋಬರ್ 2, 2026

*ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*

ಅಕ್ಟೋಬರ್ 2, 2026

*ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*

ಅಕ್ಟೋಬರ್ 2, 2026

*ಶ್ರೀ ಸಾಯಿ ಈವೆಂಟ್ಸ್; ಮಡಿಕೇರಿಯಲ್ಲಿ ಮೂರು ದಿನಗಳ ಬೃಹತ್ ಫುಡ್ ಫೆಸ್ಟಿವಲ್ : ಒಂದು ಸೀರೆ ಕೊಂಡರೆ ಒಂದು ಸೀರೆ ಉಚಿತ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.