Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
  • *ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*
  • *ಮಡಿಕೇರಿ ಕಾಫಿ ದಸರಾದಲ್ಲಿ ಕಾಫಿ ಖಾದ್ಯ ಸ್ಪರ್ಧೆ*
  • *2018ರ ಸಂಕಷ್ಟದ ಚಿತ್ರಣ : ‘ಮುತ್ತು ನಾಡ್’ ಕಿರುಚಿತ್ರಕ್ಕೆ ಚಿಕಾಗೋ ಸ್ಕ್ರಿಪ್ಟ್ ಅವಾರ್ಡ್*
  • *ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ವರ್ಷಾಚರಣೆ : ಗಾಂಧೀ ಸ್ಮಾರಕ ಉದ್ಯಾನವನ ಕಾಮಗಾರಿ ಶೀಘ್ರ ಪೂರ್ಣ : ಶಾಸಕರ ಡಾ.ಮಂತರ್ ಗೌಡ*
  • *ಬ್ಯಾಡಗೊಟ್ಟದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಶಂಕೆ : ಶಾಸಕ ಡಾ.ಮಂತರ್ ಗೌಡ ಅಸಮಾಧಾನ*
  • *ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*
  • *ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*
  • *ಶ್ರೀ ಸಾಯಿ ಈವೆಂಟ್ಸ್; ಮಡಿಕೇರಿಯಲ್ಲಿ ಮೂರು ದಿನಗಳ ಬೃಹತ್ ಫುಡ್ ಫೆಸ್ಟಿವಲ್ : ಒಂದು ಸೀರೆ ಕೊಂಡರೆ ಒಂದು ಸೀರೆ ಉಚಿತ*
  • *ನಿಧನ ಸುದ್ದಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಸಾಯಿ ಈವೆಂಟ್ಸ್; ಮಡಿಕೇರಿಯಲ್ಲಿ ಮೂರು ದಿನಗಳ ಬೃಹತ್ ಫುಡ್ ಫೆಸ್ಟಿವಲ್ : ಒಂದು ಸೀರೆ ಕೊಂಡರೆ ಒಂದು ಸೀರೆ ಉಚಿತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಸಾಯಿ ಈವೆಂಟ್ಸ್; ಮಡಿಕೇರಿಯಲ್ಲಿ ಮೂರು ದಿನಗಳ ಬೃಹತ್ ಫುಡ್ ಫೆಸ್ಟಿವಲ್ : ಒಂದು ಸೀರೆ ಕೊಂಡರೆ ಒಂದು ಸೀರೆ ಉಚಿತ*

ಅಕ್ಟೋಬರ್ 2, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಅ.02: ಶ್ರೀ ಸಾಯಿ ಈವೆಂಟ್ಸ್ ವತಿಯಿಂದ ಮಡಿಕೇರಿಯಲ್ಲಿ ಮೂರು ದಿನಗಳ “ನಮ್ಮ ಮಡಿಕೇರಿ ಫುಡ್ ಫೆಸ್ಟಿವಲ್ ಹಾಗೂ ಬೃಹತ್ ಲೈಫ್‌ಸ್ಟೈಲ್ ಎಕ್ಸಿಬಿಷನ್” ಆಯೋಜಿಸಲಾಗಿದೆ.

ಅಕ್ಟೋಬರ್ 2, 3 ಮತ್ತು 4ರಂದು ಶುಕ್ರವಾರ, ಶನಿವಾರ ಹಾಗೂ ಭಾನುವಾರ ಮೂರು ದಿನಗಳ ಕಾಲ ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ಮೇಳ ನಡೆಯಲಿದೆ.

ಮೇಳದಲ್ಲಿ ಮಹಿಳಾ ಉದ್ಯಮಿಗಳಿಂದ ವಿವಿಧ ರೀತಿಯ ಮಾರಾಟ ಮಳಿಗೆಗಳನ್ನು ತೆರೆಯಲಾಗಿದ್ದು, ಸೀರೆಗಳು, ಕುರ್ತಾಗಳು, ಜ್ಯುವೆಲ್ಸ್, ಬೆಡ್‌ಶೀಟ್‌ಗಳು, ಹ್ಯಾಂಡ್‌ಬ್ಯಾಗ್‌ಗಳು, ರೆಡಿಮೇಡ್ ಬ್ಲೌಸ್‌ಗಳು, ಗೃಹೋಪಯೋಗಿ ವಸ್ತುಗಳು, ಅಲಂಕಾರಿಕ ಸಸ್ಯಗಳು, ಮೆಹಂದಿ, ವಿಶೇಷ ತಿಂಡಿ-ತಿನಿಸುಗಳು ಸೇರಿದಂತೆ ವಿವಿಧ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ.

ಮಡಿಕೇರಿಯ ರೇಸ್‌ಕೋರ್ಸ್ ರಸ್ತೆಯ ಟಾಟಾ ಕಾರ್ ಶೋರೂಮ್ ಎದುರಿನ ಕಾವೇರಿ ಮ್ಯಾರೇಜ್ ಹಾಲ್ನಲ್ಲಿ ಮೇಳ ನಡೆಯುತ್ತಿದ್ದು, ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದೆ.

ಮೂರು ದಿನಗಳ ಕಾಲ ನಡೆಯಲಿರುವ ಈ ಬೃಹತ್ ಮಾರಾಟ ಮತ್ತು ಪ್ರದರ್ಶನ ಮೇಳದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿವಿಧ ಉತ್ಪನ್ನಗಳು ಹಾಗೂ ವಿಶೇಷ ತಿಂಡಿ-ತಿನಿಸುಗಳ ಸವಿಯನ್ನು ಸವಿಯಬಹುದಾಗಿದೆ.

ವಿಶೇಷ ಸೂಚನೆ: ನಿಮ್ಮ ಹಳೆಯ ಜರಿ ಸೀರೆಗಳನ್ನು ಖರೀದಿಸಲಾಗುತ್ತದೆ.

ಸಂಪರ್ಕ ಸಂಖ್ಯೆ: 8310580281

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಮಡಿಕೇರಿ ಕಾಫಿ ದಸರಾದಲ್ಲಿ ಕಾಫಿ ಖಾದ್ಯ ಸ್ಪರ್ಧೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ, NEWS DESK ಅ.2: ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಗೋಣಿಕೊಪ್ಪಲು…

*ಮಡಿಕೇರಿ ಕಾಫಿ ದಸರಾದಲ್ಲಿ ಕಾಫಿ ಖಾದ್ಯ ಸ್ಪರ್ಧೆ*

ಅಕ್ಟೋಬರ್ 2, 2026

*2018ರ ಸಂಕಷ್ಟದ ಚಿತ್ರಣ : ‘ಮುತ್ತು ನಾಡ್’ ಕಿರುಚಿತ್ರಕ್ಕೆ ಚಿಕಾಗೋ ಸ್ಕ್ರಿಪ್ಟ್ ಅವಾರ್ಡ್*

ಅಕ್ಟೋಬರ್ 2, 2026

*ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ವರ್ಷಾಚರಣೆ : ಗಾಂಧೀ ಸ್ಮಾರಕ ಉದ್ಯಾನವನ ಕಾಮಗಾರಿ ಶೀಘ್ರ ಪೂರ್ಣ : ಶಾಸಕರ ಡಾ.ಮಂತರ್ ಗೌಡ*

ಅಕ್ಟೋಬರ್ 2, 2026

*ಬ್ಯಾಡಗೊಟ್ಟದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಶಂಕೆ : ಶಾಸಕ ಡಾ.ಮಂತರ್ ಗೌಡ ಅಸಮಾಧಾನ*

ಅಕ್ಟೋಬರ್ 2, 2026

*ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*

ಅಕ್ಟೋಬರ್ 2, 2026

*ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*

ಅಕ್ಟೋಬರ್ 2, 2026

*ಶ್ರೀ ಸಾಯಿ ಈವೆಂಟ್ಸ್; ಮಡಿಕೇರಿಯಲ್ಲಿ ಮೂರು ದಿನಗಳ ಬೃಹತ್ ಫುಡ್ ಫೆಸ್ಟಿವಲ್ : ಒಂದು ಸೀರೆ ಕೊಂಡರೆ ಒಂದು ಸೀರೆ ಉಚಿತ*

ಅಕ್ಟೋಬರ್ 2, 2026

*ನಿಧನ ಸುದ್ದಿ*

ಅಕ್ಟೋಬರ್ 2, 2026

*ಸುಂಟಿಕೊಪ್ಪದಲ್ಲಿ ಜನ ಜಾಗೃತಿ ಆಂದೋಲನ ರಥಕ್ಕೆ ಅದ್ಧೂರಿ ಸ್ವಾಗತ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.