Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ-ಗಣೇಶ ಉತ್ಸವದ ಬಳಿಕ ಬಸವೇಶ್ವರ ದೇವಸ್ಥಾನದಲ್ಲಿ ಶಾಂತಿ ಪೂಜೆ*
  • *ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*
  • *ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*
  • *ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*
  • *ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘಕ್ಕೆ ನೂತನ ಆಡಳಿತ ಮಂಡಳಿ*
  • *ವಿರಾಜಪೇಟೆ ಪುರಸಭೆಯಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ; ಗಾಂಧಿ ತತ್ವಗಳೇ ಬದುಕಿನ ದಾರಿ: ಮುಖ್ಯಾಧಿಕಾರಿ ನಾಚಪ್ಪ*
  • *121ನೇ ಕೂರ್ಗ್ ಓಪನ್ ಗಾಲ್ಫ್ ಚಾಂಪಿಯನ್‌ಶಿಪ್: ಎಚ್.ಎಲ್. ಸಂಜಯ್, ಎಂ.ಎ. ಶ್ರೀಕಾಂತ್ ಪ್ರಥಮ*
  • *ಕೊಡಗಿನ ಮೂಲನಿವಾಸಿಗಳ ಸಂಸ್ಕೃತಿ, ಮಲ್ಮ ಬೆಟ್ಟ ರಕ್ಷಣೆಗೆ ‘ಕೊಡಗು ಶಕ್ತಿ ನಡ್ಪು’ ಪಾದಯಾತ್ರೆ*
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*

ಅಕ್ಟೋಬರ್ 5, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚೆಟ್ಟಳ್ಳಿ, NEWS DESK ಅ.05: ಸಾಂಪ್ರದಾಯಿಕ ಕೇರಳದ ಸಂಸ್ಕೃತಿ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಸಂದೇಶ ಸಾರುವ 18ನೇ ವರ್ಷದ ಓಣಂ ಆಚರಣೆಯು ಹಿಂದೂ ಮಲಯಾಳಿ ಸಮಾಜ, ಚೆಟ್ಟಳ್ಳಿ ಕೊಡಗು ವತಿಯಿಂದ ಇಲ್ಲಿನ ಮಂಗಳ ಸಭಾಂಗಣದಲ್ಲಿ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಮಹಾಬಲಿಯನ್ನು ಸಂಭ್ರಮದಿಂದ ಸ್ವಾಗತಿಸಿ, ಜ್ಯೋತಿ ಬೆಳಗಿಸುವ ಮೂಲಕ ಓಣಂ ಆಚರಣೆಗೆ ಚಾಲನೆ ನೀಡಲಾಯಿತು. ಬಳಿಕ ಮಹಿಳೆಯರು, ಪುರುಷರು ಹಾಗೂ ಮಕ್ಕಳಿಗಾಗಿ ವಿವಿಧ ಮನರಂಜನಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸಮಾಜದ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡರು.

ಮಧ್ಯಾಹ್ನ ಸಾಂಪ್ರದಾಯಿಕ ಓಣಂ ಸದ್ಯದ ಭೋಜನ ವ್ಯವಸ್ಥೆ ಮಾಡಲಾಗಿತ್ತು. ನಂತರ ಸಂಘದ ಅಧ್ಯಕ್ಷೆ ಪಿ.ಕೆ. ಲೀಲಾ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎಸ್‌ಎಲ್‌ಎನ್ ಪ್ಲಾಂಟೇಷನ್‌ನ ವ್ಯವಸ್ಥಾಪಕ ಕಣ್ಣನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕೇರಳದ ಸಾಂಪ್ರದಾಯಿಕ ಓಣಂ ಸಂಭ್ರಮವನ್ನು ಪ್ರತಿಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದವರ ಗಮನ ಸೆಳೆದವು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸದಸ್ಯರನ್ನು ಸಹ ಗೌರವಿಸಲಾಯಿತು.

ಓಣಂ ಆಚರಣೆಯ ಮೂಲಕ ಸಮಾಜದ ಸದಸ್ಯರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸೌಹಾರ್ದತೆ, ಸಹಬಾಳ್ವೆ ಹಾಗೂ ಒಗ್ಗಟ್ಟಿನ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಸಮಾಜದ ಪದಾಧಿಕಾರಿಗಳು, ಸದಸ್ಯರು, ಮಹಿಳೆಯರು, ಮಕ್ಕಳು ಹಾಗೂ ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಗೌರಿ-ಗಣೇಶ ಉತ್ಸವದ ಬಳಿಕ ಬಸವೇಶ್ವರ ದೇವಸ್ಥಾನದಲ್ಲಿ ಶಾಂತಿ ಪೂಜೆ*

ಅಕ್ಟೋಬರ್ 5, 2026

*ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*

ಅಕ್ಟೋಬರ್ 5, 2026

*ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*

ಅಕ್ಟೋಬರ್ 5, 2026

*ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*

ಅಕ್ಟೋಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.05: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ವಿರಾಜಪೇಟೆ ತಾಲೂಕು, ವಿರಾಜಪೇಟೆ…

*ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*

ಅಕ್ಟೋಬರ್ 5, 2026

*ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*

ಅಕ್ಟೋಬರ್ 5, 2026

*ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘಕ್ಕೆ ನೂತನ ಆಡಳಿತ ಮಂಡಳಿ*

ಅಕ್ಟೋಬರ್ 5, 2026

*ವಿರಾಜಪೇಟೆ ಪುರಸಭೆಯಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ; ಗಾಂಧಿ ತತ್ವಗಳೇ ಬದುಕಿನ ದಾರಿ: ಮುಖ್ಯಾಧಿಕಾರಿ ನಾಚಪ್ಪ*

ಅಕ್ಟೋಬರ್ 5, 2026

*121ನೇ ಕೂರ್ಗ್ ಓಪನ್ ಗಾಲ್ಫ್ ಚಾಂಪಿಯನ್‌ಶಿಪ್: ಎಚ್.ಎಲ್. ಸಂಜಯ್, ಎಂ.ಎ. ಶ್ರೀಕಾಂತ್ ಪ್ರಥಮ*

ಅಕ್ಟೋಬರ್ 5, 2026

*ಕೊಡಗಿನ ಮೂಲನಿವಾಸಿಗಳ ಸಂಸ್ಕೃತಿ, ಮಲ್ಮ ಬೆಟ್ಟ ರಕ್ಷಣೆಗೆ ‘ಕೊಡಗು ಶಕ್ತಿ ನಡ್ಪು’ ಪಾದಯಾತ್ರೆ*

ಅಕ್ಟೋಬರ್ 5, 2026

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.