Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ-ಗಣೇಶ ಉತ್ಸವದ ಬಳಿಕ ಬಸವೇಶ್ವರ ದೇವಸ್ಥಾನದಲ್ಲಿ ಶಾಂತಿ ಪೂಜೆ*
  • *ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*
  • *ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*
  • *ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*
  • *ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘಕ್ಕೆ ನೂತನ ಆಡಳಿತ ಮಂಡಳಿ*
  • *ವಿರಾಜಪೇಟೆ ಪುರಸಭೆಯಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ; ಗಾಂಧಿ ತತ್ವಗಳೇ ಬದುಕಿನ ದಾರಿ: ಮುಖ್ಯಾಧಿಕಾರಿ ನಾಚಪ್ಪ*
  • *121ನೇ ಕೂರ್ಗ್ ಓಪನ್ ಗಾಲ್ಫ್ ಚಾಂಪಿಯನ್‌ಶಿಪ್: ಎಚ್.ಎಲ್. ಸಂಜಯ್, ಎಂ.ಎ. ಶ್ರೀಕಾಂತ್ ಪ್ರಥಮ*
  • *ಕೊಡಗಿನ ಮೂಲನಿವಾಸಿಗಳ ಸಂಸ್ಕೃತಿ, ಮಲ್ಮ ಬೆಟ್ಟ ರಕ್ಷಣೆಗೆ ‘ಕೊಡಗು ಶಕ್ತಿ ನಡ್ಪು’ ಪಾದಯಾತ್ರೆ*
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*

ಅಕ್ಟೋಬರ್ 5, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ, NEWS DESK ಅ.05: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ವಿರಾಜಪೇಟೆ ತಾಲೂಕು, ವಿರಾಜಪೇಟೆ ವಲಯದ ವತಿಯಿಂದ ಬಿಟ್ಟಂಗಾಲ ಸಮುದಾಯ ಭವನದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ರಾಧಾ ಅವರು ಸ್ವಉದ್ಯೋಗದ ಕುರಿತು ಮಾಹಿತಿ ನೀಡಿದರು. “ನಿರುದ್ಯೋಗ ಎಂಬುದು ಸಮಸ್ಯೆಯಲ್ಲ. ಉದ್ಯೋಗ ಮಾಡಲು ನೂರಾರು ಮಾರ್ಗಗಳಿವೆ. ನಾನು ಮನೆಯಲ್ಲಿಯೇ ಅಣಬೆ ಕೃಷಿ, ವಿವಿಧ ಆಹಾರ ಪದಾರ್ಥಗಳ ತಯಾರಿಕೆ, ಉಪ್ಪಿನಕಾಯಿ ಹಾಗೂ ಸಾಂಬಾರ ಪದಾರ್ಥಗಳ ತಯಾರಿಕೆಯಂತಹ ಹಲವು ಸ್ವಉದ್ಯೋಗಗಳನ್ನು ಕೈಗೊಂಡು ಯಶಸ್ವಿಯಾಗಿದ್ದೇನೆ. ಗ್ರಾಮೀಣ ಮಹಿಳೆಯರು ಇಂತಹ ಸ್ವಉದ್ಯೋಗಗಳನ್ನು ಕೈಗೊಳ್ಳಲು ಸಾಕಷ್ಟು ಅವಕಾಶಗಳಿವೆ” ಎಂದು ಹೇಳಿದರು.

ಸ್ವಉದ್ಯೋಗಿಯಾಗಿರುವ ಸುಧಾ ಅವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆರ್ಥಿಕ ನೆರವು ಪಡೆದು ಸ್ವಉದ್ಯೋಗ ಆರಂಭಿಸಿ ಉತ್ತಮ ಲಾಭ ಗಳಿಸುತ್ತಿರುವ ತಮ್ಮ ಅನುಭವವನ್ನು ಹಂಚಿಕೊಂಡರು.

ಬಿಟ್ಟಂಗಾಲ ಒಕ್ಕೂಟದ ಕೋಶಾಧಿಕಾರಿ ಪೊನ್ನಮ್ಮ ಮಾತನಾಡಿ, ಗ್ರಾಮೀಣ ಭಾಗದ ಜನರು ಸ್ವಉದ್ಯೋಗ ಕೈಗೊಳ್ಳಲು ನೂರಾರು ಅವಕಾಶಗಳಿದ್ದು, ಅವುಗಳನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು. ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇಂತಹ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಗ್ರಾಮೀಣ ಜನರಿಗೆ ಅತ್ಯಂತ ಉಪಯುಕ್ತವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕ ವಸಂತ್, ಸೇವಾ ಪ್ರತಿನಿಧಿ ಸಬೀತಾ, ಸಿ.ಎಸ್.ಸಿ. ಸೇವಾದಾರರಾದ ಲೌಲಿ, ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಗೌರಿ-ಗಣೇಶ ಉತ್ಸವದ ಬಳಿಕ ಬಸವೇಶ್ವರ ದೇವಸ್ಥಾನದಲ್ಲಿ ಶಾಂತಿ ಪೂಜೆ*

ಅಕ್ಟೋಬರ್ 5, 2026

*ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*

ಅಕ್ಟೋಬರ್ 5, 2026

*ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*

ಅಕ್ಟೋಬರ್ 5, 2026

*ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*

ಅಕ್ಟೋಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.05: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ವಿರಾಜಪೇಟೆ ತಾಲೂಕು, ವಿರಾಜಪೇಟೆ…

*ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*

ಅಕ್ಟೋಬರ್ 5, 2026

*ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*

ಅಕ್ಟೋಬರ್ 5, 2026

*ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘಕ್ಕೆ ನೂತನ ಆಡಳಿತ ಮಂಡಳಿ*

ಅಕ್ಟೋಬರ್ 5, 2026

*ವಿರಾಜಪೇಟೆ ಪುರಸಭೆಯಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ; ಗಾಂಧಿ ತತ್ವಗಳೇ ಬದುಕಿನ ದಾರಿ: ಮುಖ್ಯಾಧಿಕಾರಿ ನಾಚಪ್ಪ*

ಅಕ್ಟೋಬರ್ 5, 2026

*121ನೇ ಕೂರ್ಗ್ ಓಪನ್ ಗಾಲ್ಫ್ ಚಾಂಪಿಯನ್‌ಶಿಪ್: ಎಚ್.ಎಲ್. ಸಂಜಯ್, ಎಂ.ಎ. ಶ್ರೀಕಾಂತ್ ಪ್ರಥಮ*

ಅಕ್ಟೋಬರ್ 5, 2026

*ಕೊಡಗಿನ ಮೂಲನಿವಾಸಿಗಳ ಸಂಸ್ಕೃತಿ, ಮಲ್ಮ ಬೆಟ್ಟ ರಕ್ಷಣೆಗೆ ‘ಕೊಡಗು ಶಕ್ತಿ ನಡ್ಪು’ ಪಾದಯಾತ್ರೆ*

ಅಕ್ಟೋಬರ್ 5, 2026

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.