Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಿಥಿಲಾವಸ್ಥೆಯಲ್ಲಿದ್ದ ಅಕ್ಷರ ದಾಸೋಹ ಅಡುಗೆ ಮನೆಗೆ ಶ್ರಮದಾನದ ಮೂಲಕ ಕಾಯಕಲ್ಪ*
  • *ಮೃತ ಪೊಲೀಸ್ ಸಿಬ್ಬಂದಿಯ ವಿಮಾ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಅಧಿಕಾರಿ ಲೋಕಾಯುಕ್ತ ಬಲೆಗೆ*
  • *ಗಣಪತಿ ಕೊಡವ ಕೇರಿಯ ವಾರ್ಷಿಕ ಮಹಾಸಭೆ ಹಾಗೂ ಒತ್ತೋರ್ಮೆ ಕೂಟ*
  • *ಗೌರಿ-ಗಣೇಶ ಉತ್ಸವದ ಬಳಿಕ ಬಸವೇಶ್ವರ ದೇವಸ್ಥಾನದಲ್ಲಿ ಶಾಂತಿ ಪೂಜೆ*
  • *ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*
  • *ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*
  • *ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*
  • *ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘಕ್ಕೆ ನೂತನ ಆಡಳಿತ ಮಂಡಳಿ*
  • *ವಿರಾಜಪೇಟೆ ಪುರಸಭೆಯಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ; ಗಾಂಧಿ ತತ್ವಗಳೇ ಬದುಕಿನ ದಾರಿ: ಮುಖ್ಯಾಧಿಕಾರಿ ನಾಚಪ್ಪ*
  • *121ನೇ ಕೂರ್ಗ್ ಓಪನ್ ಗಾಲ್ಫ್ ಚಾಂಪಿಯನ್‌ಶಿಪ್: ಎಚ್.ಎಲ್. ಸಂಜಯ್, ಎಂ.ಎ. ಶ್ರೀಕಾಂತ್ ಪ್ರಥಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೃತ ಪೊಲೀಸ್ ಸಿಬ್ಬಂದಿಯ ವಿಮಾ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಅಧಿಕಾರಿ ಲೋಕಾಯುಕ್ತ ಬಲೆಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೃತ ಪೊಲೀಸ್ ಸಿಬ್ಬಂದಿಯ ವಿಮಾ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಅಧಿಕಾರಿ ಲೋಕಾಯುಕ್ತ ಬಲೆಗೆ*

ಅಕ್ಟೋಬರ್ 5, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಅ.5: ಮೃತಪಟ್ಟ ಪೊಲೀಸ್ ಸಿಬ್ಬಂದಿಯ ವಿಮಾ ಹಣವನ್ನು ಬಿಡುಗಡೆ ಮಾಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಆರೋಪದಡಿ ಕರ್ನಾಟಕ ಸರಕಾರಿ ವಿಮಾ ಇಲಾಖೆಯ ಅಧಿಕಾರಿಯೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ನಗರದ ಮಹದೇವಪೇಟೆ ರಸ್ತೆಯಲ್ಲಿರುವ ಕರ್ನಾಟಕ ಸರಕಾರಿ ವಿಮಾ ಇಲಾಖೆಯ ಜಿಲ್ಲಾ ಕಚೇರಿಯ ಜಿಲ್ಲಾ ವಿಮಾ ಅಧಿಕಾರಿ ಹೇಮ್ ಕುಮಾರ್ ಲೋಕಾಯುಕ್ತರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ.

ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದೀಪ್ ರೈ ಅವರು ಕೆಲವು ತಿಂಗಳ ಹಿಂದೆ ಮೃತಪಟ್ಟಿದ್ದರು. ಅವರ ಪತ್ನಿ ರೋಹಿಣಿ ಅವರು ಪತಿಯ ವಿಮಾ ಹಣ ಪಡೆಯಲು ನಗರದ ಕರ್ನಾಟಕ ಸರಕಾರಿ ವಿಮಾ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು.

ಈ ವೇಳೆ ವಿಮಾ ಹಣ ಬಿಡುಗಡೆ ಮಾಡಲು ಜಿಲ್ಲಾ ವಿಮಾ ಅಧಿಕಾರಿ ಹೇಮ್ ಕುಮಾರ್ ಅವರು ₹25 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರಿಂದ ಬೇಸರಗೊಂಡ ರೋಹಿಣಿ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಈ ಕುರಿತು ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಅವರಿಗೆ ವರದಿ ಸಲ್ಲಿಸಿದ್ದರು.

ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್ ಅವರ ಮಾರ್ಗದರ್ಶನದಲ್ಲಿ, ಕೊಡಗು ಲೋಕಾಯುಕ್ತ ಡಿವೈಎಸ್‌ಪಿ ದಿನಕರ ಶೆಟ್ಟಿ ಅವರ ನೇತೃತ್ವದಲ್ಲಿ ಸೋಮವಾರ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಲಂಚದ ಹಣ ಸ್ವೀಕರಿಸುತ್ತಿದ್ದ ಆರೋಪದಡಿ ವಿಮಾ ಅಧಿಕಾರಿ ಹೇಮ್ ಕುಮಾರ್ ಅವರನ್ನು ಹಣ ಸಹಿತ ವಶಕ್ಕೆ ಪಡೆಯಲಾಗಿದೆ.

ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶಿಥಿಲಾವಸ್ಥೆಯಲ್ಲಿದ್ದ ಅಕ್ಷರ ದಾಸೋಹ ಅಡುಗೆ ಮನೆಗೆ ಶ್ರಮದಾನದ ಮೂಲಕ ಕಾಯಕಲ್ಪ*

ಅಕ್ಟೋಬರ್ 5, 2026

*ಗಣಪತಿ ಕೊಡವ ಕೇರಿಯ ವಾರ್ಷಿಕ ಮಹಾಸಭೆ ಹಾಗೂ ಒತ್ತೋರ್ಮೆ ಕೂಟ*

ಅಕ್ಟೋಬರ್ 5, 2026

*ಗೌರಿ-ಗಣೇಶ ಉತ್ಸವದ ಬಳಿಕ ಬಸವೇಶ್ವರ ದೇವಸ್ಥಾನದಲ್ಲಿ ಶಾಂತಿ ಪೂಜೆ*

ಅಕ್ಟೋಬರ್ 5, 2026

*ಮೃತ ಪೊಲೀಸ್ ಸಿಬ್ಬಂದಿಯ ವಿಮಾ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಅಧಿಕಾರಿ ಲೋಕಾಯುಕ್ತ ಬಲೆಗೆ*

ಅಕ್ಟೋಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.5: ಮೃತಪಟ್ಟ ಪೊಲೀಸ್ ಸಿಬ್ಬಂದಿಯ ವಿಮಾ ಹಣವನ್ನು ಬಿಡುಗಡೆ ಮಾಡಲು ₹25 ಸಾವಿರ ಲಂಚಕ್ಕೆ ಬೇಡಿಕೆ…

*ಗಣಪತಿ ಕೊಡವ ಕೇರಿಯ ವಾರ್ಷಿಕ ಮಹಾಸಭೆ ಹಾಗೂ ಒತ್ತೋರ್ಮೆ ಕೂಟ*

ಅಕ್ಟೋಬರ್ 5, 2026

*ಗೌರಿ-ಗಣೇಶ ಉತ್ಸವದ ಬಳಿಕ ಬಸವೇಶ್ವರ ದೇವಸ್ಥಾನದಲ್ಲಿ ಶಾಂತಿ ಪೂಜೆ*

ಅಕ್ಟೋಬರ್ 5, 2026

*ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*

ಅಕ್ಟೋಬರ್ 5, 2026

*ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*

ಅಕ್ಟೋಬರ್ 5, 2026

*ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*

ಅಕ್ಟೋಬರ್ 5, 2026

*ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘಕ್ಕೆ ನೂತನ ಆಡಳಿತ ಮಂಡಳಿ*

ಅಕ್ಟೋಬರ್ 5, 2026

*ವಿರಾಜಪೇಟೆ ಪುರಸಭೆಯಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ; ಗಾಂಧಿ ತತ್ವಗಳೇ ಬದುಕಿನ ದಾರಿ: ಮುಖ್ಯಾಧಿಕಾರಿ ನಾಚಪ್ಪ*

ಅಕ್ಟೋಬರ್ 5, 2026

*121ನೇ ಕೂರ್ಗ್ ಓಪನ್ ಗಾಲ್ಫ್ ಚಾಂಪಿಯನ್‌ಶಿಪ್: ಎಚ್.ಎಲ್. ಸಂಜಯ್, ಎಂ.ಎ. ಶ್ರೀಕಾಂತ್ ಪ್ರಥಮ*

ಅಕ್ಟೋಬರ್ 5, 2026

*ಕೊಡಗಿನ ಮೂಲನಿವಾಸಿಗಳ ಸಂಸ್ಕೃತಿ, ಮಲ್ಮ ಬೆಟ್ಟ ರಕ್ಷಣೆಗೆ ‘ಕೊಡಗು ಶಕ್ತಿ ನಡ್ಪು’ ಪಾದಯಾತ್ರೆ*

ಅಕ್ಟೋಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.