Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಅ.8 NEWS DESK : ಕೊಡವರ ಕುಲಮಾತೆ ಕಾವೇರಿ ತೀರ್ಥೋದ್ಭವದ ಅಂಗವಾಗಿ ಅಕ್ಟೋಬರ್ 17ರಂದು ಭಾಗಮಂಡಲದಿಂದ ತಲಕಾವೇರಿವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಕೊಡವ ಪರಂಪರೆಯ ಸಾಂಪ್ರದಾಯಿಕ ಉಡುಪಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿವಿಧ ಕೊಡವ ಸಂಘಟನೆಗಳ ಪ್ರಮುಖರು ಮನವಿ ಮಾಡಿದ್ದಾರೆ. ಕಾವೇರಿ ತೀರ್ಥೋದ್ಭವದಂದು ಕೊಡವ ಪರಂಪರೆಯಂತೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನಮಿಸಿ, ಭಗಂಡೇಶ್ವರನನ್ನು ಆರಾಧಿಸಿದ ಬಳಿಕ ಪಾಲ್ ಬೈವಾಡ್, ತಳಿಯತಕ್ಕಿ ಬೊಳ್ಚ, ದುಡಿಕೊಟ್ಟ್ ಪಾಟ್‌ನೊಂದಿಗೆ ಪಾದಯಾತ್ರೆ ಮೂಲಕ ತಲಕಾವೇರಿಗೆ ತೆರಳಿ ಮಾತಾಯಿ ಕಾವೇರಿಯನ್ನು ಸ್ವಾಗತಿಸುವುದು ಪ್ರತೀತಿ. ಈ ಪಾದಯಾತ್ರೆಯಲ್ಲಿ ಪ್ರತಿವರ್ಷ ಸಾವಿರಾರು ಮಂದಿ ಪಾಲ್ಗೊಂಡು ಕೊಡವ ಸಂಪ್ರದಾಯ ಹಾಗೂ ಪರಂಪರೆಯನ್ನು ಮುಂದುವರಿಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಪಾದಯಾತ್ರೆಗೆ ಅಗತ್ಯ ಸಿದ್ಧತೆಗಳು ನಡೆಯುತ್ತಿದ್ದು, ತಾಯಿ ಕಾವೇರಿಯನ್ನು ಅವ್ವನೆಂದು ಆರಾಧಿಸುವ ಪ್ರತಿಯೊಬ್ಬರೂ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಭಾಗವಹಿಸಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವಂತೆ ಮನವಿ ಮಾಡಲಾಗಿದೆ. ಕನೆಕ್ಟಿಂಗ್ ಕೊಡವಾಸ್, ತಿಂಗಕೋರ್ ಮೊಟ್ಟ್ ತಲೆಕಾವೇರಿಕ್, ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್, ಕೊಡವಾಮೆರ ಕೊಂಡಾಟ, ಕೊಡವ ರೈಡರ್ಸ್ ಕ್ಲಬ್ ಹಾಗೂ ಮೈಸೂರು ಕೊಡವ ಸಮಾಜ ಯೂತ್ ವಿಂಗ್ ಸಂಘಟನೆಗಳ ಪ್ರಮುಖರು ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಯಾವುದೇ ಸಂಘಟನೆಯ ಕಾರ್ಯಕ್ರಮವಲ್ಲ ::  ಪಾದಯಾತ್ರೆಯು ಯಾವುದೇ ಒಂದು ಸಂಘಟನೆ ಅಥವಾ ಸಮಾಜದ ಕಾರ್ಯಕ್ರಮವಲ್ಲ. ಇದು ಕೊಡವ ಪರಂಪರೆಯನ್ನು ಪಾಲಿಸುವ ಪ್ರತಿಯೊಬ್ಬರ ಯಾತ್ರೆ ಹಾಗೂ ಸೇವೆಯಾಗಿದೆ. ಪ್ರತಿಯೊಂದು ಒಕ್ಕದಿಂದ ಕನಿಷ್ಠ ಐದು ಮಂದಿ ಪಾದಯಾತ್ರೆಯುದ್ದಕ್ಕೂ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ. ಇದು ಮಾತಾಯಿ ಕಾವೇರಿಯ ಅಪೇಕ್ಷೆ ಎಂಬ ಅನುಭವದ ಆಧಾರದ ಮೇಲೆ ಹಲವು ವರ್ಷಗಳಿಂದ ಈ ಪರಂಪರೆಯನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ ಎಂದು ಸಂಘಟನೆಗಳ ಪ್ರಮುಖರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ. ಅ.17ರಂದು ಸಂಜೆ 7.55ಕ್ಕೆ ತೀರ್ಥೋದ್ಭವ ::  ಈ ಬಾರಿ ಕಾವೇರಿ ತೀರ್ಥೋದ್ಭವವು ಅಕ್ಟೋಬರ್ 17ರಂದು ಸಂಜೆ 7.55ಕ್ಕೆ ಆವಿರ್ಭವಿಸಲಿದೆ. ಅಂದು ಅಪರಾಹ್ನ 3.45ಕ್ಕೆ ಭಾಗಮಂಡಲದಿಂದ ಪಾದಯಾತ್ರೆ ಆರಂಭವಾಗಿ, ಸಂಜೆ 7 ಗಂಟೆ ಸುಮಾರಿಗೆ ತಲಕಾವೇರಿ ತಲುಪುವ ಉದ್ದೇಶ ಹೊಂದಲಾಗಿದೆ. ಪಾದಯಾತ್ರೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಸ್ವಯಂಸೇವಕರು ಕೈಗೊಳ್ಳುತ್ತಿದ್ದು, ಸರ್ಕಾರವೂ ಸೂಕ್ತ ಸ್ಪಂದನೆ ನೀಡುತ್ತಿದೆ ಎಂದು ತಿಳಿಸಲಾಗಿದೆ.
ಇದು ಭಕ್ತಿಯ ನಡಿಗೆಯಾಗಿದ್ದು, ಪ್ರತಿಯೊಬ್ಬ ಯಾತ್ರಿಯೂ ಭಕ್ತಿ, ಶಾಂತಿ ಹಾಗೂ ಸಂಯಮದಿಂದ ಪಾಲ್ಗೊಳ್ಳಬೇಕು. ಇತರ ಯಾತ್ರಿಗಳು, ಭಕ್ತರು ಹಾಗೂ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ನಡೆದುಕೊಳ್ಳುವ ಮೂಲಕ ಜವಾಬ್ದಾರಿಯುತ ಸಹಕಾರ ನೀಡಬೇಕು ಎಂದು ಸಂಘಟನೆಗಳ ಪ್ರಮುಖರು ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕೊಡವರ ಕುಲಮಾತೆ ಕಾವೇರಿ ತೀರ್ಥೋದ್ಭವದ ಅಂಗವಾಗಿ ಅಕ್ಟೋಬರ್ 17ರಂದು ಭಾಗಮಂಡಲದಿಂದ ತಲಕಾವೇರಿವರೆಗೆ ನಡೆಯಲಿರುವ…

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.