Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಗೋಣಿಕೊಪ್ಪ ಅ.11 NEWS DESK : ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ 48ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ–2026ಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ. ನರೇಂದ್ರ ಸ್ವಾಮಿ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಗೋಣಿಕೊಪ್ಪ ಕಾವೇರಿ ದಸರಾ ಸಮಿತಿಯ ಅಧ್ಯಕ್ಷರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಜಂಟಿಯಾಗಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಕಾವೇರಿ ದಸರಾ ಸಮಿತಿಯ ಕಾರ್ಯಾಧ್ಯಕ್ಷರಾದ ಕುಲಚಂಡ ಪ್ರಮೋದ್ ಗಣಪತಿ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಹಾಗೂ ಪೊನ್ನಂಪೇಟೆ ತಹಶೀಲ್ದಾರ್ ಸಂಜನಾ ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ನೂರೇರ ಧನ್ಯ, ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಮಂಜುಳ, ಅಜಿತ್ ಅಯ್ಯಪ್ಪ, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಚಂಗಪ್ಪ, ಕಾವೇರಿ ದಸರಾ ಸಮಿತಿಯ ಸಂಚಾಲಕ ಕೊಕ್ಕಂಡ ರೋಷನ್, ಸಂಯೋಜಕರಾದ ಚಂದನ್ ಕಾಮತ್ ಮತ್ತು ಕೇಶವ್ ಕಾಮತ್, ಶೀಲಾ ಬೋಪಣ್ಣ, ಪ್ರಧಾನ ಕಾರ್ಯದರ್ಶಿ ಬಿ.ಎಂ. ಪ್ರಕಾಶ್, ನಿರ್ದೇಶಕರಾದ ಚಂದನ ಮಂಜುನಾಥ್, ವರಮಹಾಲಕ್ಷ್ಮಿ, ಶಾಕೀಲ್, ವಾಮನ, ಶೇಖರ್, ತೆರೇಸಾ ವಿಕ್ಟರ್, ಅಂಕಿತ್ ಪೊನ್ನಪ್ಪ, ಶೋಭಿತ, ಓಮನ, ಸಾಜಿ ಅಚ್ಚುತನ್, ಧ್ಯಾನ್, ನಾಯಂದಿರ ಶಿವಾಜಿ, ಕಡೇಮಾಡ ಸುನಿಲ್ ಮಾದಪ್ಪ, ಕಡೇಮಾಡ ಕುಸುಮ, ವಿ.ಟಿ. ವಾಸು, ಕುಂಡಚ್ಚಿರ ಮಂಜು ದೇವಯ್ಯ, ಕಿರಿಯಮಾಡ ಅರುಣ್ ಪೂಣಚ್ಚ, ಎಂ.ಜಿ. ಮೋಹನ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಣೇಶೋತ್ಸವ ಸ್ವಾತಂತ್ರ್ಯ ಸಂಗ್ರಾಮದ ಪ್ರತೀಕ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ರೂ.10 ಕೋಟಿ ವೆಚ್ಚದ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಘಟಕ : ನವೆಂಬರ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆ : ಶಾಸಕ ಡಾ. ಮಂತರ್ ಗೌಡ ಪರಿಶೀಲನೆ

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.11 NEWS DESK  : ಮಡಿಕೇರಿ ನಗರದಲ್ಲಿ ನಾಲ್ಕು ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಸರಾ…

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ರೂ.10 ಕೋಟಿ ವೆಚ್ಚದ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಘಟಕ : ನವೆಂಬರ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆ : ಶಾಸಕ ಡಾ. ಮಂತರ್ ಗೌಡ ಪರಿಶೀಲನೆ

ಅಕ್ಟೋಬರ್ 11, 2026

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ: ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಪ್ರದಕ್ಷಿಣೆ ಆರಂಭ

ಅಕ್ಟೋಬರ್ 11, 2026

ಸಾರಿಗೆ ಇಲಾಖೆಯಲ್ಲಿ ಮತ್ತೊಂದು ಸಂಕಷ್ಟ: ಟಿಕೆಟ್ ರೋಲ್ ಕೊರತೆ, 3–4 ಪ್ರಯಾಣಿಕರಿಗೆ ಒಂದೇ ಟಿಕೆಟ್!

ಅಕ್ಟೋಬರ್ 11, 2026

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಗಡುವು ವಿಸ್ತರಣೆ

ಅಕ್ಟೋಬರ್ 11, 2026

ಹಿಂದೂ ಗೆಳೆಯರ ಬಳಗದ ಅಧ್ಯಕ್ಷರಾಗಿ ಟಿ.ವಿ. ಪ್ರಕಾಶ್ ನೇಮಕ

ಅಕ್ಟೋಬರ್ 11, 2026

ಕೊಡಗರಹಳ್ಳಿ, ಕಂಬಿಬಾಣೆ ಹಾಗೂ ಸುಂಟಿಕೊಪ್ಪದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

ಅಕ್ಟೋಬರ್ 11, 2026

ಭಾಗಮಂಡಲ–ತಲಕಾವೇರಿ ಮಾರ್ಗದಲ್ಲಿ ಬಸ್ ಸೇವೆ ಆರಂಭ: ಶಾಸಕರಿಗೆ ಗ್ರಾಮಸ್ಥರ ಅಭಿನಂದನೆ; ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವು ವರ್ಷಗಳ ಬೇಡಿಕೆಗೆ ಸ್ಪಂದನೆ

ಅಕ್ಟೋಬರ್ 11, 2026

ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ : ಯುವ ಸಮೂಹ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ರಾಯಭಾರಿಗಳಾಗಬೇಕು : ಆನಂದ ಕರಂದ್ಲಾಜೆ ಕರೆ

ಅಕ್ಟೋಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.