Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುವರ್ಣ ಮಹೋತ್ಸವ ಸಂಭ್ರಮ: ಶ್ರೀ ಕೋಟೆ ಮಹಾಗಣಪತಿಗೆ 108 ಎಳನೀರು, ಪಂಚಾಮೃತ ಅಭಿಷೇಕ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುವರ್ಣ ಮಹೋತ್ಸವ ಸಂಭ್ರಮ: ಶ್ರೀ ಕೋಟೆ ಮಹಾಗಣಪತಿಗೆ 108 ಎಳನೀರು, ಪಂಚಾಮೃತ ಅಭಿಷೇಕ

ಅಕ್ಟೋಬರ್ 12, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ.12: ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ನವರಾತ್ರಿಯ ಮೊದಲ ದಿನ ಶ್ರೀ ಕೋಟೆ ಮಹಾಗಣಪತಿಗೆ 108 ಎಳನೀರು ಹಾಗೂ ಪಂಚಾಮೃತ ಅಭಿಷೇಕವನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ವಿದ್ಯೆ, ಬುದ್ಧಿ ಹಾಗೂ ಉತ್ತಮ ಆರೋಗ್ಯವನ್ನು ಕರುಣಿಸುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನವರಾತ್ರಿಯ 11 ದಿನಗಳ ಉತ್ಸವದಲ್ಲಿ ಭಕ್ತರ ಎಲ್ಲ ಕಷ್ಟಗಳು ದೂರವಾಗಿ, ನಾಡಿನ ಜನತೆಗೆ ಸುಖ, ಶಾಂತಿ ಮತ್ತು ಸಮೃದ್ಧಿ ದೊರೆಯಲಿ. ನಾಡಿನಲ್ಲಿ ಆವರಿಸಿರುವ ಬರಗಾಲದ ಛಾಯೆ ದೂರವಾಗಿ, ಉತ್ತಮ ಮಳೆ ಸುರಿದು ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿ ಹಾಗೂ ಜನರ ಬದುಕು ಹಸನಾಗಲಿ ಎಂದು ಸಮಿತಿಯ ಪದಾಧಿಕಾರಿಗಳು ಪ್ರಾರ್ಥಿಸಿದರು.

4 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನಸಂತರ್ಪಣೆ

ಸುವರ್ಣ ಮಹೋತ್ಸವದ ಅಂಗವಾಗಿ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ವತಿಯಿಂದ ಕರಗಗಳ ನಗರ ಸಂಚಾರದ ಆರಂಭದ ದಿನ ಮಹದೇವಪೇಟೆಯಲ್ಲಿ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸುಮಾರು 4 ಸಾವಿರಕ್ಕೂ ಅಧಿಕ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮೇಶ್ವರ ದೇವಾಲಯದಲ್ಲಿ 21ನೇ ವರ್ಷದ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಅಕ್ಟೋಬರ್ 12, 2026

ಹಿರಿಯ ಹಾಕಿ ಆಟಗಾರ್ತಿ ದೇವರಾಜಮ್ಮ ಅವರಿಗೆ ನಾಡೋಜ ಕಮಲ ಹಂಪನಾ ರಾಜ್ಯಪ್ರಶಸ್ತಿ

ಅಕ್ಟೋಬರ್ 12, 2026

ಕುಂಜಿಲ ಸರ್ಕಾರಿ ಶಾಲೆಗೆ ಹೆಮ್ಮೆಯ ದುಬೈ ಕನ್ನಡ ಸಂಘದಿಂದ ಆಟೋಪಕರಣ, ಪೀಠೋಪಕರಣಗಳ ಕೊಡುಗೆ; ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಹಸ್ತಾಂತರ

ಅಕ್ಟೋಬರ್ 12, 2026

ಹಿರಿಯ ಹಾಕಿ ಆಟಗಾರ್ತಿ ದೇವರಾಜಮ್ಮ ಅವರಿಗೆ ನಾಡೋಜ ಕಮಲ ಹಂಪನಾ ರಾಜ್ಯಪ್ರಶಸ್ತಿ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಅ.12 : ಹಿರಿಯ ಹಾಕಿ ಆಟಗಾರ್ತಿ ಹಾಗೂ ತರಬೇತುದಾರರಾದ ದೇವರಾಜಮ್ಮ ಅವರು ಕ್ರೀಡಾ ಕ್ಷೇತ್ರದ ಸಾಧನೆಗಾಗಿ…

ಕುಂಜಿಲ ಸರ್ಕಾರಿ ಶಾಲೆಗೆ ಹೆಮ್ಮೆಯ ದುಬೈ ಕನ್ನಡ ಸಂಘದಿಂದ ಆಟೋಪಕರಣ, ಪೀಠೋಪಕರಣಗಳ ಕೊಡುಗೆ; ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಹಸ್ತಾಂತರ

ಅಕ್ಟೋಬರ್ 12, 2026

ಮಡಿಕೇರಿ ದಸರಾ ವಿದ್ಯುತ್ ದೀಪಾಲಂಕಾರ ಅಸಮರ್ಪಕ: ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ಆಕ್ಷೇಪ

ಅಕ್ಟೋಬರ್ 12, 2026

ಸುವರ್ಣ ಮಹೋತ್ಸವ ಸಂಭ್ರಮ: ಶ್ರೀ ಕೋಟೆ ಮಹಾಗಣಪತಿಗೆ 108 ಎಳನೀರು, ಪಂಚಾಮೃತ ಅಭಿಷೇಕ

ಅಕ್ಟೋಬರ್ 12, 2026

ಗಣೇಶೋತ್ಸವ ಸ್ವಾತಂತ್ರ್ಯ ಸಂಗ್ರಾಮದ ಪ್ರತೀಕ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ರೂ.10 ಕೋಟಿ ವೆಚ್ಚದ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಘಟಕ : ನವೆಂಬರ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆ : ಶಾಸಕ ಡಾ. ಮಂತರ್ ಗೌಡ ಪರಿಶೀಲನೆ

ಅಕ್ಟೋಬರ್ 11, 2026

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ: ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಪ್ರದಕ್ಷಿಣೆ ಆರಂಭ

ಅಕ್ಟೋಬರ್ 11, 2026

ಸಾರಿಗೆ ಇಲಾಖೆಯಲ್ಲಿ ಮತ್ತೊಂದು ಸಂಕಷ್ಟ: ಟಿಕೆಟ್ ರೋಲ್ ಕೊರತೆ, 3–4 ಪ್ರಯಾಣಿಕರಿಗೆ ಒಂದೇ ಟಿಕೆಟ್!

ಅಕ್ಟೋಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.