Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಅ.16: ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 18ರ ಭಾನುವಾರದಂದು ಘೋಷಿಸಲಾಗಿದ್ದ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಅಕ್ಟೋಬರ್ 17ರ ಶನಿವಾರಕ್ಕೆ ಬದಲಾಯಿಸಿ ಕರ್ನಾಟಕ ಸರ್ಕಾರ ತಿದ್ದುಪಡಿ ಆದೇಶ ಹೊರಡಿಸಿದೆ. 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಂಬಂಧಿಸಿದಂತೆ ಸರ್ಕಾರವು 2025ರ ನವೆಂಬರ್ 17ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಕೊಡಗು ಜಿಲ್ಲೆಗೆ ಸೀಮಿತವಾಗಿ ಅಕ್ಟೋಬರ್ 18ರಂದು ತುಲಾ ಸಂಕ್ರಮಣದ ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಸಿತ್ತು. ಇದೀಗ ಈ ರಜೆಯನ್ನು ಅಕ್ಟೋಬರ್ 17ರ ಶನಿವಾರಕ್ಕೆ ಬದಲಾಯಿಸಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ-1 ರವಿಕುಮಾರ್ ಎಸ್. ಅವರು ಅಕ್ಟೋಬರ್ 16ರಂದು ತಿದ್ದುಪಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್, 1881ರ ಅಡಿಯಲ್ಲಿಯೂ ಅಕ್ಟೋಬರ್ 17ರಂದು ಕೊಡಗು ಜಿಲ್ಲೆಗೆ ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 17ರ ಶನಿವಾರ ರಜೆ ಇರಲಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.16: ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 18ರ ಭಾನುವಾರದಂದು ಘೋಷಿಸಲಾಗಿದ್ದ ಸ್ಥಳೀಯ…

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.