Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದ ವತಿಯಿಂದ ಹಣ್ಣು, ತಂಪು ಪಾನೀಯ, ಕಾಫಿ ಮತ್ತು ಕುಡಿಯುವ ನೀರನ್ನು ವಿತರಿಸಲಾಯಿತು.
ಭಾಗಮಂಡಲದ ತ್ರಿವೇಣಿ ಸಂಗಮದಿAದ ತಲಕಾವೇರಿಯವರೆಗೆ ಸುಮಾರು 8 ಕಿ.ಮೀ. ದೂರವನ್ನು 3,000ಕ್ಕೂ ಅಧಿಕ ಭಕ್ತರು ಕಾಲ್ನಡಿಗೆಯಲ್ಲಿ ಕ್ರಮಿಸಿದರು. ಇವರೆಲ್ಲರಿಗೆ ಭಾಗಮಂಡಲ- ತಲಕಾವೇರಿ ಮಾರ್ಗಮಧ್ಯೆ ಇರುವ ಹನಿ ಡ್ಯೂ ಮಳಿಗೆ ಬಳಿ ಹಣ್ಣು ಹಂಪಲು, ತಂಪು ಪಾನೀಯ, ಕಾಫಿ ಹಾಗೂ ಕುಡಿಯುವ ನೀರನ್ನು ಒದಗಿಸುವ ಮೂಲಕ ಸೇವೆ ಸಲ್ಲಿಸಲಾಯಿತು. ಅಲ್ಲದೆ, ಭಕ್ತಾದಿಗಳು ವಿಶ್ರಾಂತಿ ಪಡೆಯಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಗಣ್ಯರಿಗೂ ವಿಶೇಷ ಖಾದ್ಯಗಳನ್ನು ವಿತರಿಸಲಾಯಿತು.
ನೈಸರ್ಗಿಕ ಪಾನೀಯಗಳು ಹಾಗೂ ಆಹಾರ ಪದಾರ್ಥಗಳ ವಿತರಣೆಯು ಭಕ್ತಾದಿಗಳ ಮೆಚ್ಚುಗೆಗೆ ಪಾತ್ರವಾಯಿತು. ಕಳೆದ ಎರಡು ವರ್ಷಗಳಿಂದ ಅಭಿಮಾನಿ ಬಳಗವು ಕಾವೇರಿ ತೀರ್ಥೋದ್ಭವದ ಸಂದರ್ಭ ಈ ಸೇವಾ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದು, ಭಕ್ತರ ಮೆಚ್ಚುಗೆಗೆ ಪಾತ್ರವಾಗಿದೆ.
ಹನಿ ಡ್ಯೂ ಮಳಿಗೆಯ ಮಾಲೀಕ ಸುನಿಲ್ ಪತ್ರಾವೋ ಹಾಗೂ ಚೆಟ್ಟಿಮಾನಿ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಕೆ.ಯು.ಹಾರಿಸ್ ಅವರ ನೇತೃತ್ವದಲ್ಲಿ ಕಾವೇರಿ ಭಕ್ತರಿಗೆ ವಿಶೇಷ ಆತಿಥ್ಯ ನೀಡಲಾಯಿತು.
ಈ ಸೇವಾ ಕಾರ್ಯಕ್ಕೆ ಭಾಗಮಂಡಲ ಹೋಬಳಿಯ ದಾನಿಗಳಾದ ಮಂಗೇರಿರ ಜಗದೀಶ್ ಸೋಮಯ್ಯ, ಸಿ.ಎಸ್.ವೇಣುಗೋಪಾಲ್ (ಸರು), ಮಂಜುಳ ವೇಣುಗೋಪಾಲ್, ಕೆದಂಬಾಡಿ ಎಂ.ಹರೀಶ್, ಕೆದಂಬಾಡಿ ವಿಶು ಪ್ರವೀಣ್ ಕುಮಾರ್, ಕೋಳಿಬೈಲು ವೆಂಕಟೇಶ್, ಬೇಕಲ್ ರಮಾನಾಥ್, ಬಾಲಚಂದ್ರ ನಾಯರ್, ಇಂದುಮತಿ ರವೀಂದ್ರ, ನಾಪುಲೀರ ಕೀರ್ತಿ ಉತ್ತಪ್ಪ, ಹಂಸಕೋಡಿ, ರಶೀದ್ ಚೆಟ್ಟಿಮಾನಿ, ಹಿರಿಯರಾದ ಕೆದಂಬಾಡಿ ರಮೇಶ್, ಗೌರೀಶ್ ರೈ, ಲಕ್ಷö್ಮಣ್ ಹಾಗೂ ನಿಸಾರ್ ಎಂ.ಎ. ಸಹಕಾರ ನೀಡಿದರು.
ಕಾವೇರಿ ತೀರ್ಥೋದ್ಭವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಹಣ್ಣು ಹಂಪಲು, ತಂಪು ಪಾನೀಯ, ಕಾಫಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಸೇವಾ ಮನೋಭಾವ ಮೆರೆದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗ ಮತ್ತು ದಾನಿಗಳ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ NEWS DESK ನ.19: ಮೈಸೂರಿನ ನಜರ್‌ಬಾದ್‌ನ ಚಾಮುಂಡಿ ವಿಹಾರ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದಲ್ಲಿ ವಿ.ಎನ್. ಯೋಧಾ ಮಾರ್ಷಲ್ ಆರ್ಟ್ಸ್…

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ

ನವೆಂಬರ್ 19, 2026

ಹೊಂಬೆಳಕು ಮಾಸಿಕ ತತ್ವ ಚಿಂತನಾಗೋಷ್ಠಿಯ 250ನೇ ವಿಶೇಷ ಕಾರ್ಯಕ್ರಮಕ್ಕೆ ಸಿದ್ಧತೆ

ನವೆಂಬರ್ 19, 2026

ಕೊಡವ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ವಿಶೇಷ, ವಿಶಿಷ್ಟ ಸ್ಥಾನ: ಮಹೇಶ್ ನಾಚಯ್ಯ; ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ದುಡಿ, ತಾಳ ಸೇರಿದಂತೆ ಹಲವು ಪರಿಕರಗಳ ವಿತರಣೆ

ನವೆಂಬರ್ 19, 2026

ರಾಷ್ಟ್ರೀಯ ಐಕ್ಯತಾ ದಿನ: ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಅಮೋಘ ಸಾಧನೆ; ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್‌ಗೆ 17 ಕ್ರೀಡಾಪಟುಗಳ ಆಯ್ಕೆ

ನವೆಂಬರ್ 19, 2026

ಕಾವೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ನವೆಂಬರ್ 19, 2026

ಸುಂಟಿಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ‘ಬೇಡ ಬ್ರೋ’ ಅಭಿಯಾನ ಮತ್ತು ರಸ್ತೆ ಸುರಕ್ಷತಾ ಜಾಗೃತಿ

ನವೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.