ಮಡಿಕೇರಿ ಅ.23 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಅ.26 ರಂದು ಸಂಜೆ 4 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಆದ್ದರಿಂದ ಎಲ್ಲಾ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸಿ ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪ್ರಥ್ಯೂ ಬಿ.ಎನ್. ಅವರು ಕೋರಿದ್ದಾರೆ.

















