Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎಸ್‍ಜಿಎಫ್‍ಐ ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್‍ಶಿಪ್‍ಗೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿರು ಆಯ್ಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎಸ್‍ಜಿಎಫ್‍ಐ ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್‍ಶಿಪ್‍ಗೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿರು ಆಯ್ಕೆ

ಅಕ್ಟೋಬರ್ 24, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ ಅ.24 NEWS DESK  : ಎಸ್‍ಜಿಎಫ್‍ಐ (SGFI – School Games Federation of India) ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್‌ಶಿಪ್‌ಗೆ ರಾಜಪೇಟೆಯ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ ಆಗುವ ಮೂಲಕ ಸಾಧನೆ ಮಾಡಿದ್ದಾರೆ.  ವಿರಾಜಪೇಟೆಯ ಪ್ರಗತಿ ನರ್ಸರಿ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಧನ್ವಿ, ಸನ್ವಿ ಹಾಗೂ ಮಾನುಶ್ರೀ ಕೆ.ಎಂ. ಅವರು ಆಯ್ಕೆಯಾಗುವ ಮೂಲಕ ಶಾಲೆ ಹಾಗೂ ಕೊಡಗು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್‌ಶಿಪ್‌ 2026ರ ಅಕ್ಟೋಬರ್ 27ರಿಂದ 29ರವರೆಗೆ ಕೋಲಾರದಲ್ಲಿ ನಡೆಯಲಿದ್ದು, ಈ ಮೂವರು ವಿದ್ಯಾರ್ಥಿನಿಯರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಲ್ಲಿನ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡುವಲ್ಲಿ ಪ್ರಗತಿ ಶಾಲೆ ನಿರಂತರವಾಗಿ ಶ್ರಮಿಸುತ್ತಿದೆ. ಮೂವರು ವಿದ್ಯಾರ್ಥಿನಿಯರ ಈ ಸಾಧನೆಯು ಶಾಲೆಯ ಕ್ರೀಡಾ ಕ್ಷೇತ್ರದ ಸಾಧನೆಗೆ ಮತ್ತೊಂದು ಗರಿ ಮೂಡಿಸಿದೆ. ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಕ್ರೀಡಾ ತರಬೇತುದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯಮಟ್ಟದ ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ಕೊಡಗು ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಬಂಧ ಸ್ಪರ್ಧೆ: ಜಗದೀಶ್ ಟಿ.ಎ., ಜೆಸಿಂತಾ ಪಿ.ಜೆ. ಪ್ರಥಮ

ಅಕ್ಟೋಬರ್ 24, 2026

ಬೆಳಕುಮಾನಿ ಶಾಲೆಯಲ್ಲಿ ‘ಯೋಗಸಿಂಚನಾ’ ಯೋಜನೆಗೆ ಚಾಲನೆ

ಅಕ್ಟೋಬರ್ 24, 2026

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಬಂಧ ಸ್ಪರ್ಧೆ: ಜಗದೀಶ್ ಟಿ.ಎ., ಜೆಸಿಂತಾ ಪಿ.ಜೆ. ಪ್ರಥಮ

ಅಕ್ಟೋಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 24: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸಾಹಿತ್ಯಿಕ…

ಬೆಳಕುಮಾನಿ ಶಾಲೆಯಲ್ಲಿ ‘ಯೋಗಸಿಂಚನಾ’ ಯೋಜನೆಗೆ ಚಾಲನೆ

ಅಕ್ಟೋಬರ್ 24, 2026

ಬಾಳೆಯಡ ಕಿಶನ್ ಪೂವಯ್ಯ ಅವರಿಗೆ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ

ಅಕ್ಟೋಬರ್ 24, 2026

ಎಸ್‍ಜಿಎಫ್‍ಐ ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್‍ಶಿಪ್‍ಗೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿರು ಆಯ್ಕೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಅ.24 ರಂದು ಆರ್‌ಎಸ್‌ಎಸ್ ಪಥಸಂಚಲನ

ಅಕ್ಟೋಬರ್ 24, 2026

ನವೆಂಬರ್‌ನಲ್ಲಿ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಮಹಾಸಭೆ, ಸಂತೋಷ ಕೂಟ

ಅಕ್ಟೋಬರ್ 24, 2026

ಮಡಿಕೇರಿ ದಸರಾ ವೇದಿಕೆಯಲ್ಲಿ ಗಮನ ಸೆಳೆದ ಸಂಸ್ಕೃತಿ ಸಿರಿ ಟ್ರಸ್ಟ್‌ನ ‘ಮಣಿಕಂಠೋದಯ’ ನೃತ್ಯರೂಪಕ

ಅಕ್ಟೋಬರ್ 24, 2026

ಮಾದಾಪುರದಲ್ಲಿ ಅದ್ದೂರಿಯಾಗಿ 6ನೇ ವರ್ಷದ ಸಾರ್ವಜನಿಕ ಆಯುಧ ಪೂಜೆ ಆಚರಣೆ

ಅಕ್ಟೋಬರ್ 24, 2026

ಅನುದಾನ ಹೆಚ್ಚಿದ್ದರೂ ಮಡಿಕೇರಿ ದಸರಾ ಜನಾಕರ್ಷಣೆ ಕಳೆದುಕೊಂಡಿದೆ: ಕೆ.ಎಂ. ಗಣೇಶ್ ಟೀಕೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಹಸಿ ಮತ್ತು ಘನ ತ್ಯಾಜ್ಯ ವಿಲೇವಾರಿಗೆ ಮಹತ್ವದ ಚರ್ಚೆ; ಖಾಸಗಿ ಬಸ್ ನಿಲ್ದಾಣದ ಬಳಿ ಹಸಿ ಕಸ ಸಂಸ್ಕರಣಾ ಘಟಕ, ಐಟಿಐ ಜಂಕ್ಷನ್‌ನಲ್ಲಿ ಘನ ತ್ಯಾಜ್ಯ ಘಟಕ ಸ್ಥಾಪನೆಗೆ ಪರಿಶೀಲನೆ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.